ಹಾವೇರಿ: ನದಿ ದಡದಲ್ಲಿ ತಿರುಗಾಡುವುದು ಹಾಗೂ ಅನಧಿಕೃತವಾಗಿ ನೀರು ಎತ್ತುವುದು ನಿಷೇಧಿಸಲಾಗಿದೆ

Date:

ಹಾವೇರಿ: ನದಿ ದಡದಲ್ಲಿ ತಿರುಗಾಡುವುದು ಹಾಗೂ ಅನಧಿಕೃತವಾಗಿ ನೀರು ಎತ್ತರುವುದು ನಿಷೇಧಿಸಲಾಗಿದೆ
ಹಾವೇರಿ: ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲ್ಲೂಕು ಮೈಲಾರ ಗ್ರಾಮದ ಶ್ರೀ ಮೈಲಾರಲಿಂಗೇಶ್ವರ ಸ್ವಾಮಿಯ ವಾರ್ಷಿಕ ಕಾರ್ಣಿಕೋತ್ಸವದ ಪ್ರಯುಕ್ತ ಭದ್ರಾ ಜಲಾಶಯದಿಂದ ತುಂಗ-ಭದ್ರಾ ನದಿಗೆ ಫೆ.೫ ರಿಂದ ಫೆ.೧೧ರವರೆಗೆ ಪ್ರತಿ ದಿನ ೮೦೦ ಕ್ಯೂಸೆಕ್ಸ್ ನೀರು ಹರಿಸಲಾಗುತ್ತಿದೆ.
ಈ ಅವಧಿಯಲ್ಲಿ ಸಾರ್ವಜನಿಕರು ಮತ್ತು ರೈತರು ತಿರುಗಾಡುವುದು, ದನಕರುಗಳನ್ನು ಮೇಯಿಸುವುದು ಮತ್ತು ತೋಟಗಾರಿಕೆ ಸಂಬಂಧಿಸಿದ ಕೆಲಸ ಮಾಡುವುದು ಹಾಗೂ ನದಿ ದಂಡೆಯಲ್ಲಿ ಪಂಪ್‌ಸೆಟ್ ಅಳವಡಿಸುವುದು ಮತ್ತು ಅನಧಿಕೃತವಾಗಿ ನೀರೆತ್ತುವುದನ್ನು ನಿ?ಧಿಸಲಾಗಿದೆ ಎಂದು ಕರ್ನಾಟಕ ನೀರಾವರಿ ನಿಗಮದ ಬಿ.ಆರ್. ಪ್ರಾಜೆಕ್ಟ ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Subscribe

spot_imgspot_img

Popular

More like this
Related

ಹಾವೇರಿ: ಜಿಲ್ಲಾ ನ್ಯಾಯಾಲಯಕ್ಕೆ  ಬಾಂಬ್ ಬೆದರಿಕೆ

--      ಹಾವೇರಿ: ಜಿಲ್ಲಾ ನ್ಯಾಯಾಲಯಕ್ಕೆ  ಬಾಂಬ್ ಬೆದರಿಕೆ ಹಾವೇರಿ: ಇಲ್ಲಿನ ಜಿಲ್ಲಾ...

ಕೊಪ್ಪಳಬಳಿ  ಭೀಕರ ರಸ್ತೆ ಅಪಘಾತ, ಹಾವೇರಿಯ ಐವರ ಸಾವು

ಕೊಪ್ಪಳಬಳಿ  ಭೀಕರ ರಸ್ತೆ ಅಪಘಾತ, ಹಾವೇರಿಯ ಐವರ ಸಾವು ಹೊರಟಿದ್ದು...

ಹಾವೇರಿಯಲ್ಲಿ ಮೊಹರಂಗೆ ಸಂಭ್ರಮದ ತೆರೆ

ಹಾವೇರಿಯಲ್ಲಿ ಮೊಹರಂಗೆ ಸಂಭ್ರಮದ ತೆರೆ ಹಾವೇರಿ : ಹಾವೇರಿನಗರದಲ್ಲಿ ಕಳೆದ ವಾರದಿಂದ...

ಯುವಕರು ಸರಳ ಸಾಮೂಹಿಕ ವಿವಾಹ ಜನಕಲ್ಯಾಣ ವ್ಯವಸ್ಥೆಯಲ್ಲಿ ಭಾಗವಹಿಸಿ

ಯುವಕರು ಸರಳ ಸಾಮೂಹಿಕ ವಿವಾಹ ಜನಕಲ್ಯಾಣ ವ್ಯವಸ್ಥೆಯಲ್ಲಿ ಭಾಗವಹಿಸಿ ಹಾವೇರಿ: ಯುವ ಜನಾಂಗ...