ಹಾವೇರಿ: ಫೆಬ್ರುವರಿ ೧೭ರೊಳಗೆ ವಾಹನಗಳಿಗೆ ಅತೀ ಸುರಕ್ಷತಾ ನೋಂದಣಿ ಫಲಕ ಅಳವಡಿಸಿ- ಪ್ರಾದೇಶಿಕ ಸಾರಿಗೆ ಅಧಿಕಾರಿ ವಸೀಂಬಾಬಾ

Date:

ಹಾವೇರಿ: ಸರ್ಕಾರದ ಸಾರಿಗೆ ಇಲಾಖೆ ಆದೇಶದಂತೆ ರಾಜ್ಯದಲ್ಲಿ ೧ನೇ ಎಪ್ರಿಲ್ ೨೦೧೯ಕ್ಕಿಂತ ಮೊದಲು ನೋಂದಾಯಿಸಲ್ಪಟ್ಟ ಹಳೆಯ ಎಲ್ಲಾ ಹಳೆಯ ಅಸ್ತಿತ್ವದಲ್ಲಿರುವ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕಗಳನ್ನು (ಹೆಚ್‌ಎಸ್‌ಆರ್) ೨೦೨೪ ಫೆಬ್ರುವರಿ ೧೭ರೊಳಗಾಗಿ ಅಳವಡಿಸುವುದು ಕಡ್ಡಾಯವಾಗಿದೆ. ವಾಹನ ಮಾಲೀಕರು ಆದ್ಯತೆಯ ಮೇಲೆ ಕ್ರಮವಹಿಸುವಂತೆ ಜಿಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿ ವಸೀಂಬಾಬಾ ಮುದ್ದೇಬಿಹಾಳ ಅವರು ಮನವಿ ಮಾಡಿಕೊಂಡಿದ್ದಾರೆ.
ರಾಜ್ಯದಲ್ಲಿ ೧ನೇ ಎಪ್ರಿಲ್ ೨೦೧೯ಕ್ಕಿಂತ ಮೊದಲು ನೋಂದಾಯಿಸಲ್ಪಟ್ಟ ಹಳೆಯ ದ್ವಿಚಕ್ಕ ಮತ್ತು ತ್ರಿಚಕ್ರ ವಾಹನಗಳು, ಲಘು ಮೋಟಾರು ವಾಹನಗಳು ಪ್ರಯಾಣಿಕ ಕಾರುಗಳು, ಮಧ್ಯಮ ಮತ್ತು ಭಾರಿ ವಾಣಿಜ್ಯ ವಾಹನಗಳು, ಟ್ರೈಲರ್, ಟ್ರ್ಯಾಕ್ಟರ್ ಇತ್ಯಾದಿ ವಾಹನಗಳ ಮೇಲೆ ಹೆಚ್. ಎಸ್. ಆರ್. ಪಿ. ಅಳವಡಿಕೆಗೆ ೧೭-೧೧-೨೦೨೩ರವರೆಗೆ ಕಾಲಾವಕಾಶ ನೀಡಿಲಾಗಿತ್ತು. ಆದರೆ ಸದರಿ ದಿನಾಂಕವನ್ನು ವಿಸ್ತರಿಸಿ ದಿನಾಂಕ ೧೭-೦೨-೨೦೨೪ರವರೆಗೆ ಕಾಲಾವಕಾಶ ನೀಡಲಾಗಿದೆ. ಈ ದಿನಾಂಕದೊಳಗೆ ಕಡ್ಡಾಯವಾಗಿ ತಮ್ಮ ವಾಹನಗಳಿಗೆ ಅತಿ ಸುರಕ್ಷತಾ ನೋಂದಣಿ ಫಲಕ ಅಳವಡಿಸಲು ತಿಳಿಸಿದ್ದಾರೆ.
ಕಾರ್ಯ ವಿಧಾನ: https://transport.karnataka.gov.in essaza www.siam in  ಗೆ ಭೇಟಿ ನೀಡಿ ಮತ್ತುBook HRP  ನ್ನು ಕ್ಲಿಕ್ ಮಾಡಿ. ನಿಮ್ಮ ವಾಹನ ತಯಾರಕರನ್ನು ಆಯ್ಕೆಮಾಡಿ, ವಾಹನದ ಮೂಲ ವಿವರಗಳನ್ನು ಭರ್ತಿ ಮಾಡಿ,  HSRP ಅಳವಡಿಕೆಗಾಗಿ ನಿಮ್ಮ ಅನುಕೂಲಕ್ಕೆ ತಕ್ಕಂತೆ ಡೀಲರ್ ಸ್ಥಳವನ್ನು ಆಯ್ಕೆಮಾಡಿ. ಊSಖP ಶುಲ್ಕವನ್ನು ಆನ್‌ಲೈನ್‌ನಲ್ಲಿ ಪಾವತಿಸಿ ಶುಲ್ಕ, ಪಾವತಿಯನ್ನು ನಗದು ರೂಪದಲ್ಲಿ ಮಾಡುವಂತಿಲ್ಲ. ವಾಹನ ಮಾಲೀಕರ ಮೊಬೈಲ್ ಸಂಖ್ಯೆಗೆ ಒ.ಟಿ.ಪಿ. ರವಾನಿಸಲಾಗುವುದು. ನಿಮ್ಮ ಅನುಕೂಲಕ್ಕೆ ತಕ್ಕಂತೆ HSRP ಅಳವಡಿಕೆಯ ದಿನಾಂಕ ಮತ್ತು ಸಮಯವನ್ನು ಆಯ್ಕೆಮಾಡಿ. ನಿಮ್ಮ ವಾಹನದ ಯಾವುದೇ ತಯಾರಕ/ಡೀಲರ್ ಸಂಸ್ಥೆಗೆ ಭೇಟಿ ನೀಡಿ, ವಾಹನ ಮಾಲೀಕರ ಕಚೇರಿ ಅವರಣ/ ಮನೆಯ ಸ್ಥಳದಲ್ಲಿ  HSRP ಅಳವಡಿಕೆಗಾಗಿ ಆಯ್ಕೆ ಮಾಡಬಹುದು.
ಪ್ರಮುಖ ಅಂಶಗಳು :  . https://transport.karnataka.gov.in ಅಥವಾ www.siam.in   ಮೂಲಕ ಮಾತ್ರ  HSRP ಳವಡಿಕೆ ಕಾಯ್ದಿರಿಸಿಕೊಳ್ಳಿ. ಯಾವುದೇ ತೆರೆದ ಮಾರುಕಟ್ಟೆಯ ರಸ್ತೆ ಬದಿಯ ಮಾರಾಟಗಾರರಿಂದ ನಕಲಿ ಹೊಲೊಗ್ರಾಮ್ / IND  ಮಾರ್ಕ್/ಇಂಡಿಯಾ ಎಂದು ಕೆತ್ತಲಾದ ಅಥವಾ ಕೆತ್ತಿದಂತಹ ಅನುಕರಣೆಯHSRP    / ಒಂದೇ ರೀತಿಯ ಬ್ರೇಟ್‌ಗಳು/ಸ್ಮಾರ್ಟ್ ನಂಬರ್ ಪೊಟ್‌ಗಳನ್ನು ಅಳವಡಿಸುವಂತಿಲ್ಲ. ಅವುಗಳು  HSRP ಫಲಕ ಗಳಾಗಿರುವುದಿಲ್ಲ.

HSRP ಅಳವಡಿಸದ ಹೊರತು ವಾಹನ ಮಾಲೀಕತ್ವ ವರ್ಗಾವಣೆ, ವಿಳಾಸ ಬದಲಾವಣೆ, ಕಂತು ಕರಾರು ನಮೂದು/ರದ್ದತಿ, ಅರ್ಹತಾ ಪತ್ರ ನವೀಕರಣ ಇತ್ಯಾದಿ ಯಾವುದೇ ಸೇವೆಗಳನ್ನು ಅನುಮತಿಸುವುದಿಲ್ಲ. ಶುಲ್ಕ ಪಾವತಿಸಿರುವ ಪ್ರಕರಣದಲ್ಲಿ ಊSಖP ಅಳವಡಿಕೆಗೆ ನಿಗದಿತ ದಿನಾಂಕದಿಂದ ೩೦ ದಿನಗಳವರೆಗೆ ಮಾನ್ಯವಾದ ಎಚ್‌ಎಸ್‌ಆರ್‌ಪಿ ರಸೀದಿಯನ್ನು ಪ್ರಸ್ತುತಪಡಿಸುವ ವಾಹನಗಳಿಗೆ ಯಾವುದೇ ದಂಡವಿಲ್ಲ.

ಸಾರ್ವಜನಿಕರು ಆನ್ ಲೈನ್ ಮೂಲಕ ಹೆಚ್.ಎಸ್.ಆರ್.ಪಿ. ಪಡೆಯಲು ತೊಂದರೆಗಳಾದಲ್ಲಿ ಮೊ.೯೪೪೯೮ ೬೩೪೨೯ ಹಾಗೂ ೯೪೪೯೮೬೩೪೨೬ ಮೂಲಕ ಸಹಾಯವಾಣಿಗೆ (helpline) ಬೆಳಿಗ್ಗೆ ೧೦ ರಿಂದ ಸಂಜೆ ೫.೩೦ ರವರೆಗೆ ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Subscribe

spot_imgspot_img

Popular

More like this
Related

ಮೊಬೈಲ್ ಮಕ್ಕಳು ಸಮಾಜಮುಖಿಗಳಾಗುವುದಿಲ್ಲ :ಕೆ.ವಿ.ಪ್ರಭಾಕರ್  

ಮೊಬೈಲ್ ಮಕ್ಕಳು ಸಮಾಜಮುಖಿಗಳಾಗುವುದಿಲ್ಲ :ಕೆ.ವಿ.ಪ್ರಭಾಕರ್     ಹಾವೇರಿ : ರಾಗಿಕಾಳಿಗೆ ಭೂಮಿಯನ್ನೇ...

ಹಾವೇರಿಯ ಗೆಳೆಯರ ಬಳಗಕ್ಕೆ ಪ್ರತಿಷ್ಠಿತ ರಾ.ಹ. ದೇಶಪಾಂಡೆ ಪ್ರಶಸ್ತಿಯ ಸಂಭ್ರಮ

  ಹಾವೇರಿಯ ಗೆಳೆಯರ ಬಳಗಕ್ಕೆ ಪ್ರತಿಷ್ಠಿತ ರಾ.ಹ. ದೇಶಪಾಂಡೆ ಪ್ರಶಸ್ತಿಯ ಸಂಭ್ರಮ ಹಾವೇರಿ _...

“ಎಕ್ಕ ಪೈಸಾ ವಸೂಲಿ ಪಕ್ಕಾ”

"ಎಕ್ಕ ಪೈಸಾ ವಸೂಲಿ ಪಕ್ಕಾ" ಬಹುದಿನಗಳ ನಂತರ ಪಕ್ಕಾ ಪೈಸಾ ವಸೂಲಿ ಎನ್ನಬಹುದಾದ...

ಹಾವೇರಿ ಜಿಲ್ಲೆಯ ನೂತನ ಹಾಗೂ ಪ್ರಥಮ ಮಹಿಳಾ ಪೊಲೀಸ್‌ ವರಿಷ್ಠಾಧಿಕಾರಿಯಾಗಿ ಯಶೋದಾ ರೆಡ್ಡಿ ವಂಟಗೋಡಿ ಅಧಿಕಾರ ಸ್ವೀಕಾರ

ಹಾವೇರಿ ಜಿಲ್ಲೆಯ ನೂತನ ಹಾಗೂ ಪ್ರಥಮ ಮಹಿಳಾ ಪೊಲೀಸ್‌ ವರಿಷ್ಠಾಧಿಕಾರಿಯಾಗಿ ಯಶೋದಾ...