ಹಾವೇರಿ ಬ್ರೇಕಿಂಗ್: ಮಾರಕಾಸ್ತ್ರಗಳಿಂದ ವ್ಯಕ್ತಿಯೊರ್ವನ ಹತ್ಯೆ, ಹಾನಗಲ್ ತಾಲೂಕಿನ ಜಿಗಳಿಕೊಪ್ಪ ಗ್ರಾಮದಲ್ಲಿ ಘಟನೆ

Date:

ಹಾವೇರಿ; ವ್ಯಕ್ತಿಯೋರ್ವನನ್ನು ಮಾರಕಾಸ್ತ್ರಗಳಿಂದ ಹತ್ಯೆಮಾಡಿ ಚಾಪೆಯಲ್ಲಿ ಸುತ್ತಿ ಜಮೀನಿನಲ್ಲಿ ಬಿಸಾಕಿರುವ ಘಟ ಜಿಲ್ಲೆಯ ಹಾನಗಲ್ ತಾಲೂಕಿನ ಜಿಗಳಿಕೊಪ್ಪ ಗ್ರಾಮದಬಳಿ ನಡೆದಿದೆ. ವ್ಯಕ್ತಿಯ ತಲೆ ಹಾಗೂ ಗುಪ್ತಾಂಗಕ್ಕೆ ಹೊಡೆದು ಅಪರಿಚಿತ ವ್ಯಕ್ತಿಯ ಕೊಲೆಯಾಗಿದೆ. ದುಷ್ಕರ್ಮಿಗಳು ಸಾಕ್ಷಿ ನಾಶ ಮಾಡುವ ಉದ್ದೇಶದಿಂದ ಈ ಕೃತ್ಯ ಮಾಡಿದ್ದಾರೆ ಎನ್ನಲಾಗತ್ತಿದೆ.
ಮೃತನು ಒಂದು ಕೋಮಿಗೆ ಸೇರಿದವನು ಎಂದು ಗುರುತಿಸಲಾಗಿದೆ. ಭಯಾನಕವಾಗಿ ಕೊಲೆಗೈದು ಬಿಸಾಡಿರುವ ಮೃತದೇಹ ಕಂಡು ಜಮೀನು ಮಾಲೀಕ ಹಾಗೂ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಹಾನಗಲ್ ತಾಲೂಕಿನ ಜಿಗಳಿಕೊಪ್ಪ ಗ್ರಾಮದ ಬಳಿ ಚಂದ್ರಕಾಂತ ಕುಬಿಹಾಳ ಎಂಬುವವರ ಜಮೀನಿನಲ್ಲಿ ಗಂಡಸಿನ ಮೃತದೇಹ ಪತ್ತೆಯಾಗಿದೆ. ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಸಿಬ್ಬಂದಿಯೊಂದಿಗೆ ಭೇಟಿ ಪರಿಶೀಲನೆ ನಡೆಸಿದ್ದಾರೆ. ಹಾನಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಕಲಾಗಿದೆ ಎಂದು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here

Subscribe

spot_imgspot_img

Popular

More like this
Related

ಹಾವೇರಿಯಲ್ಲಿ  ಶ್ರದ್ಧಾ-ಭಕ್ತಿಯಿಂದ ರಾಮನವಮಿ  ಆಚರಣೆ

ಹಾವೇರಿಯಲ್ಲಿ  ಶ್ರದ್ಧಾ-ಭಕ್ತಿಯಿಂದ ರಾಮನವಮಿ  ಆಚರಣೆ ಹಾವೇರಿ: ಶ್ರೀರಾಮಚಂದ್ರನ ಜನ್ಮ ದಿನವನ್ನು ಶುಕ್ರವಾರ  ಶ್ರದ್ಧಾ-ಭಕ್ತಿಯಿಂದ...

ಹಾವೇರಿ: ಬೆಂಬಲಬೆಲೆ ಯೋಜನೆಯಡಿ ಜೋಳ ಖರೀದಿ ಕೇಂದ್ರ ಆರಂಭ -ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ

ಹಾವೇರಿ: ಬೆಂಬಲಬೆಲೆ ಯೋಜನೆಯಡಿ ಜೋಳ ಖರೀದಿ ಕೇಂದ್ರ ಆರಂಭ -ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ...

ಹಾವೇರಿ: ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ, ಜಾತಿ ನಿಂದನೆ ಮಾಡಿದವರಿಗೆ ೨ ವರ್ಷ ಜೈಲು ಶಿಕ್ಷೆ ಹಾಗೂ ರೂ.೧೮ ಸಾವಿರ ದಂಡ

ಹಾವೇರಿ: ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ, ಜಾತಿ ನಿಂದನೆ ಮಾಡಿದವರಿಗೆ ೨ ವರ್ಷ...

ರಾಣೆಬೆನ್ನೂರ ಅರಣ್ಯದಲ್ಲಿ “೩೫೦೦ ವರ್ಷಗಳ ಹಿಂದಿನ ಶಿಲಾಗೋರಿ” ಪತ್ತೆ.!!

  ರಾಣೆಬೆನ್ನೂರ ಅರಣ್ಯದಲ್ಲಿ "೩೫೦೦ ವರ್ಷಗಳ ಹಿಂದಿನ ಶಿಲಾಗೋರಿ" ಪತ್ತೆ.!! ರಾಣೆಬೆನ್ನೂರ: ಪುರಾತತ್ವ...