ಹಾವೇರಿ: ರೋಡ್ ರೂಲರ್ ಹರಿದು ಇಬ್ಬರು ಕಾರ್ಮಿಕರ ಮರಣ
ಹಾವೇರಿ: ಊಟ ಮಾಡಿ ರಸ್ತೆಯ ಪಕ್ಕದಲ್ಲಿ ಮಲಗಿದವರ ಮೇಲೆ ರೋಡ್ ರೋಲರ್ ಹರಿದು ಇಬ್ಬರು ಕಾರ್ಮಿಕರು ಮರಣಹೊಂದಿರುವ ಪಟ್ಟಿರುವ ಇಲ್ಲಿಗೆ ಸಮೀಪದ ಮೊಟೇಬೆನ್ನೂರಲ್ಲಿ ಶನಿವಾರ ನಡೆದಿದೆ.
ಮೊಟೇಬೆನ್ನೂರಿನಲ್ಲಿ ನಡೆಯುತ್ತಿರುವ ರಸ್ತೆ ಕಾಮಗಾರಿ ಕೆಲಸಕ್ಕೆ ಬಂದಿದ್ದ ಕಾರ್ಮಿಕರಾದ ಸಿದ್ದು(೨೪), ಪ್ರೀತಮ್ ( ೨೫)ಶನಿವಾರ ಮಾಧ್ಯಾಹ್ನದ ವೇಳೆ ಊಟ ಮಾಡಿ ರೋಲರ್ ಪಕ್ಕದಲ್ಲಿ ಮಲಗಿದ್ದರು. ನಿದ್ರೆಗೆ ಜಾರಿದವರ ಮೇಲೆ ಈ ವೇಳೆ ಏಕಾಏಕಿ ರೋಡ್ ರೂಲರ್ ಮೈ ಮೇಲೆ ಹರಿದ ಪರಿಣಾಮ ಸ್ಥಳದಲ್ಲಿ ಇಬ್ಬರು ಮೃತ ಪಟ್ಟಿದ್ದಾರೆ.
ಸ್ಥಳಕ್ಕೆ ಬ್ಯಾಡಗಿ ಪೊಲೀಸರ ಬೇಟಿ ಪರಿಶೀಲನೆ ನಡೆಸಿದರು. ವಿಷಯ ತಿಳಿದ ತಕ್ಷಣ ಬ್ಯಾಡಗಿ ಶಾಸಕ ಹಾಗೂ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಸವರಾಜ ಶಿವಣ್ಣನವರ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿ, ಮೃತರಿಗೆ ಸಂತಾಪ ವ್ಯಕ್ತಪಡಿಸಿದರು.

Date: