ಹಿರಿಯೂರು ಬಳಿ ಅಪಘಾತ- ವಿಧಾನಸಭೆ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿಗೆ ಗಂಭೀರ ಗಾಯ

Date:

ಹಾವೇರಿ; ಬೆಂಗಳೂರಿನಿಂದ ಹಾವೇರಿಗೆ ಕಾರಿನಲ್ಲಿ ಬರುತ್ತಿದ್ದ ವೇಳೆ  ಹಿರಿಯೂರು ಬಳಿ ಅಪಘಾತಸಂಭವಿಸಿ ವಿಧಾನಸಭೆ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿಗೆ ಗಂಭೀರ ಗಾಯವಾಗಿರುವ ಘಟನೆ ಶುಕ್ರವಾರ ಸಂಜೆ ನಡೆದಿದೆ.

ಹಿರಿಯೂರು ಬಳಿ ರೆಸ್ಟ್ ವೇಳೆ ದ್ವಿಚಕ್ರ ವಾಹನ ಸವರನೋರ್ವ ರುದ್ರಪ್ಪ ಲಮಾಣಿ ಅವರಿಗೆ ಡಿಕ್ಕಿ ಹೊಡೆದು ತಲೆಗೆ, ಮೂಗಿಗೆ ಗಾಯಗಳು ಆಗಿವೆ ಎಂದು ಲಮಾಣಿ ಅವರನ್ನು ದಾವಣಗೆರೆ ಎಸ್ ರಸ್ ಆಸ್ಪತ್ರೆಗೆ ಚಿಕಿತ್ಸೆ ಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here

Subscribe

spot_imgspot_img

Popular

More like this
Related

ಹಾವೇರಿ:  ಗ್ರಾಮ ಒನ್ ಕೇಂದ್ರ ಸ್ಥಾಪನೆಗೆ ಅರ್ಜಿ ಆಹ್ವಾನ

ಹಾವೇರಿ:  ಗ್ರಾಮ ಒನ್ ಕೇಂದ್ರ ಸ್ಥಾಪನೆಗೆ ಅರ್ಜಿ ಆಹ್ವಾನ ಹಾವೇರಿ: ಜಿಲ್ಲೆಯ ನಾಲ್ಕು...

ಹಾವೇರಿ : ವೃದ್ದನಿಗೆ ಕೊರೊನಾ ಪಾಸಿಟಿವ್, ಜಿಲ್ಲಾ ಆಸ್ಪತ್ರೆಯಲ್ಲಿ ಪ್ರತ್ಯೇಕ ಕೋವಿಡ್ ವಾರ್ಡ

-ಹಾವೇರಿ : ವೃದ್ದನಿಗೆ ಕೊರೊನಾ ಪಾಸಿಟಿವ್, ಜಿಲ್ಲಾ ಆಸ್ಪತ್ರೆಯಲ್ಲಿ ಪ್ರತ್ಯೇಕ...

ಹೋರಾಟ ಬೆಂಬಲಿಸಿದ ಜನ ಪ್ರತಿನಿಧಿಗಳಿಗೆ ಪೌರ ನೌಕರರ ಕೃತಜ್ಞತೆ

ಹೋರಾಟ ಬೆಂಬಲಿಸಿದ ಜನ ಪ್ರತಿನಿಧಿಗಳಿಗೆ ಪೌರ ನೌಕರರ ಕೃತಜ್ಞತೆ ಹಾವೇರಿ; ವಿವಿಧ ಬೇಡಿಕೆಗಳ...