News Week
Magazine PRO

Company

೧೦ನೇ ಅ.ಭಾ.ದ.ಸಾಹಿತ್ಯ ಸಮ್ಮೇಳನದಲ್ಲಿ ಬಿ.ಶ್ರೀನಿವಾಸ, ಸಂಜಯಗಾಂಧಿ ಅವರಿಗೆ ಸನ್ಮಾನ

Date:

ಬಿ.ಶ್ರೀನಿವಾಸ, ಸಂಜಯಗಾಂಧಿ ಅವರಿಗೆ ಸನ್ಮಾನ ೧೦ನೇ ಅ.ಭಾ.ದ.ಸಾಹಿತ್ಯ ಸಮ್ಮೇಳನದಲ್ಲಿ ಬಿ.ಶ್ರೀನಿವಾಸ, ಸಂಜಯಗಾಂಧಿ ಅವರಿಗೆ ಸನ್ಮಾನ
ಹಾವೇರಿ: ಗೊಮ್ಮಟನಗರ ವಿಜಯಪುರದ ಕಂದಗಲ್ಲ ಹನುಮಂತರಾಯ ರಂಗಮಂದಿರದಲ್ಲಿ ಜು.೩೦ರಂದು ನಡೆದ ೧೦ನೇ ಅಖಿಲ ಭಾರತ ದಲಿತ ಸಾಹಿತ್ಯ ಸಮ್ಮೇಳನದ ದಸಾಪ ರಜತ ಮಹೋತ್ಸವ ಸಮಾರೋಪ ಸಮಾರಂಭದಲ್ಲಿ ಹಾವೇರಿಜಿಲ್ಲೆಯ ಸಾಹಿತಿ ಬಿ.ಶ್ರೀನಿವಾಸ ಅವರನ್ನು ಸಾಹಿತ್ಯ ಕ್ಷೇತ್ರದಲ್ಲಿನ ಸಾಧನೆ ಗುರುತಿಸಿ ಹಾಗೂ ಜಿಲ್ಲೆಯ ಸಾಮಾಜಿಕ ಕಾರ್ಯಕರ್ತ ಸಂಜಯಗಾಂಧಿ ಸಂಜೀವಣ್ಣನವರ ಸಾಮಾಜಿಕ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆಯನ್ನು ಗುರುತಿಸಿ ಸಮ್ಮೇಳನದ ಸಾರ್ವಾಧ್ಯಕ್ಷರಾದ ಡಾ.ಎಚ್.ಟಿ.ಪೋತೆ ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ದಲಿತ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಡಾ. ಗೊಳಸಂಗಿ, ಹಾವೇರಿಜಿಲ್ಲಾ ದಸಾಪ ಘಟಕದ ಅಧ್ಯಕ್ಷ ಮಾಲತೇಶ ಅಂಗೂರ ಹಾಜರಿದ್ದರು.

LEAVE A REPLY

Please enter your comment!
Please enter your name here

Subscribe

spot_imgspot_img

Popular

More like this
Related

೫೨ ಕೋಟಿ ರೂ. ವೆಚ್ಚದಲ್ಲಿ ಮದಗ-ಮಾಸೂರು ಕೆರೆ ನಾಲೆಗಳ ದುರಸ್ತಿ: ಸಚಿವ ಸಂಪುಟ ಅಸ್ತು

೫೨ ಕೋಟಿ ರೂ. ವೆಚ್ಚದಲ್ಲಿ ಮದಗ-ಮಾಸೂರು ಕೆರೆ ನಾಲೆಗಳ ದುರಸ್ತಿ:...

ಮೊಬೈಲ್ ಮಕ್ಕಳು ಸಮಾಜಮುಖಿಗಳಾಗುವುದಿಲ್ಲ :ಕೆ.ವಿ.ಪ್ರಭಾಕರ್  

ಮೊಬೈಲ್ ಮಕ್ಕಳು ಸಮಾಜಮುಖಿಗಳಾಗುವುದಿಲ್ಲ :ಕೆ.ವಿ.ಪ್ರಭಾಕರ್     ಹಾವೇರಿ : ರಾಗಿಕಾಳಿಗೆ ಭೂಮಿಯನ್ನೇ...

ಹಾವೇರಿಯ ಗೆಳೆಯರ ಬಳಗಕ್ಕೆ ಪ್ರತಿಷ್ಠಿತ ರಾ.ಹ. ದೇಶಪಾಂಡೆ ಪ್ರಶಸ್ತಿಯ ಸಂಭ್ರಮ

  ಹಾವೇರಿಯ ಗೆಳೆಯರ ಬಳಗಕ್ಕೆ ಪ್ರತಿಷ್ಠಿತ ರಾ.ಹ. ದೇಶಪಾಂಡೆ ಪ್ರಶಸ್ತಿಯ ಸಂಭ್ರಮ ಹಾವೇರಿ _...

“ಎಕ್ಕ ಪೈಸಾ ವಸೂಲಿ ಪಕ್ಕಾ”

"ಎಕ್ಕ ಪೈಸಾ ವಸೂಲಿ ಪಕ್ಕಾ" ಬಹುದಿನಗಳ ನಂತರ ಪಕ್ಕಾ ಪೈಸಾ ವಸೂಲಿ ಎನ್ನಬಹುದಾದ...