ಸಿಂಗಾಪುರದಲ್ಲಿ ಸರ್ಕಾರವನ್ನು ಉರುಳಿಸಲು ಷಡ್ಯಂತ್ರದ ಬಗ್ಗೆ ತಿಳಿದಿಲ್ಲ: ಹಾವೇರಿಯಲ್ಲಿಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ

Date:

ಹಾವೇರಿ: ಸಿಂಗಾಪುರದಲ್ಲಿ ಸರ್ಕಾರವನ್ನು ಉರುಳಿಸಲು ಷಡ್ಯಂತ್ರ ನಡೆದಿರುವ ಬಗ್ಗೆ ನನಗೆ ಗೊತ್ತಿಲ್ಲ. ಹೇಳಿಕೆ ನೀಡಿರುವ ಡಿ.ಕೆ.ಶಿವಕುಮಾರ್ ಅವರನ್ನೇ ಕೇಳಿ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಹಾವೇರಿಯಲ್ಲಿ ಜಿಲ್ಲಾ ಆಸ್ಪತ್ರೆಗೆ ‌ಭೇಟಿ ನೀಡಿ ಮಾಧ್ಯಮದವರೊಂದಿಗೆ ಮಾತನಾಡಿದರು.

“ಹವಾಮಾನ ಬದಲಾವಣೆಯಿಂದ ಮಳೆ ಕೊರತೆ” “ಮೌಢ್ಯಗಳಲ್ಲಿ ನಂಬಿಕೆಯಿಲ್ಲ”

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬರ ಬರುತ್ತದೆ ಎಂದು ಬಿಜೆಪಿಯವರು ಟ್ರೋಲ್ ಮಾಡಿರುವ ಬಗ್ಗೆ ಉತ್ತರಿಸಿ ಈಗ ಮಳೆಯಾಗುತ್ತಿಲ್ಲವೇ ಎಂದು ಪ್ರಶ್ನಿಸಿದರು. ಈ ಮೂಢ ನಂಬಿಕೆ ಗಳಲ್ಲಿ ಹಾಗೂ ಮೌಢ್ಯಗಳಲ್ಲಿ ನನಗೆ ನಂಬಿಕೆ ಇಲ್ಲ. ಬಿಜೆಪಿ ಅಧಿಕಾರದ ಅವಧಿಯಲ್ಲಿ ಪ್ರವಾಹ ಬಂದು ಒಂದು ಲಕ್ಷ ಮನೆಗಳು ಬಿದ್ದುಹೋಗಿದ್ದವು. ಪ್ರವಾಹ ಉಂಟಾಗುವುದು ಹಾಗೂ ಮಳೆ ಕೊರತೆಯಾಗುವುದು ಸ್ವಾಭಾವಿಕ. ಈಗ ಹವಾಮಾನ ಬದಲಾವಣೆ ಇದೆ. ಮುಂಗಾರು ಜೂನ್ ತಿಂಗಳಲ್ಲಿ ಪ್ರಾರಂಭವಾಗುವುದು ಜುಲೈನಲ್ಲಿ ಆಗುತ್ತಿದೆ. ಜಗತ್ತಿನ ಎಲ್ಲೆಡೆ ಹವಾಮಾನ ಬದಲಾವಣೆಯಾಗುತ್ತಿದೆ ಎಂದರು.

*ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 15 – 20 ಸ್ಥಾನ ಗೆಲ್ಲಲಿದೆ*

ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಒಂದಾಗುತ್ತಿರುವ ಬಗ್ಗೆ ನನಗೆ ತಿಳಿದಿಲ್ಲ ಮಾತುಕತೆ ನಡೆಸುತ್ತಿದ್ದಾರೆ. ಅವರು ಒಂದಾದರೆ ನಮಗೇನೂ ಭಯವಿಲ್ಲ. ನಾವು 15- 20 ಸ್ಥಾನಗಳನ್ನು ಗೆದ್ದೇ ಗೆಲ್ಲುತ್ತೇವೆ. ಅವರು ಒಂದಾದರೂ, ಒಂದಾಗದೇ ಇದ್ದರು ಗೆಲ್ಲುತ್ತೇವೆ ಎಂದರು

LEAVE A REPLY

Please enter your comment!
Please enter your name here

Subscribe

spot_imgspot_img

Popular

More like this
Related

೨೦೨೮ರ ಚುನಾವಣೆಯಲ್ಲಿ ನಾನೆ ಅಭ್ಯರ್ಥಿ: ಬಸವರಾಜ ಶಿವಣ್ಣನವರ

೨೦೨೮ರ ಚುನಾವಣೆಯಲ್ಲಿ ನಾನೆ ಅಭ್ಯರ್ಥಿ: ಬಸವರಾಜ ಶಿವಣ್ಣನವರ ಹಾವೇರಿ: ೨೦೨೮ ವಿಧಾನಸಭೆ ಚುನಾವಣೆಯಲ್ಲಿ...

೨ ತಿಂಗಳು ಒಳಗೆ ಆಶ್ರಯ ಮನೆಗಳ ಕಾಮಗಾರಿ ಪೂರ್ಣಗೊಳಿಸಲು ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ತಾಕೀತು

೨ ತಿಂಗಳು ಒಳಗೆ ಆಶ್ರಯ ಮನೆಗಳ ಕಾಮಗಾರಿ ಪೂರ್ಣಗೊಳಿಸಲು ಉಪಸಭಾಧ್ಯಕ್ಷ ರುದ್ರಪ್ಪ...

ಹಾವೇರಿ ವಿಶ್ವವಿದ್ಯಾಲಯದ ಘಟಿಕೋತ್ಸವ ವಿವಿ ಕ್ಯಾಂಪಸ್‌ನಲ್ಲಿಯೇ ನಡೆಸಲು ಎಸ್‌ಎಫ್‌ಐ ಒತ್ತಾಯ

ಹಾವೇರಿ ವಿಶ್ವವಿದ್ಯಾಲಯದ ಘಟಿಕೋತ್ಸವ ವಿವಿ ಕ್ಯಾಂಪಸ್‌ನಲ್ಲಿಯೇ ನಡೆಸಲು ಎಸ್‌ಎಫ್‌ಐ ಒತ್ತಾಯ ಹಾವೇರಿ: ಹಾವೇರಿ...

ಏ. ೧೦ರಂದು ರಾಜ್ಯಾದ್ಯಂತ “ಗ್ಯಾಂಗ್ಸ್ ಆಫ್ ಯುಕೆ” ಚಿತ್ರದ ಬಿಡುಗಡೆ

ಏ. ೧೦ರಂದು ರಾಜ್ಯಾದ್ಯಂತ "ಗ್ಯಾಂಗ್ಸ್ ಆಫ್ ಯುಕೆ" ಚಿತ್ರದ ಬಿಡುಗಡೆ ಹಾವೇರಿ: ಡೆಡ್ಲಿ...