ಹಾವೇರಿ: ಪಟಾಕಿಗೋದಾಮಿನ ಬೆಂಕಿ ಅವಘಡದಲ್ಲಿ ಮೂವರ ಧಾರುಣ ಸಾವು!

Date:

ಹಾವೇರಿ : ನಗರಕ್ಕೆ ಸಮೀಪದ ಅಲದಕಟ್ಟಿ ಗ್ರಾಮದಲ್ಲಿನ ಪಟಾಕಿ ದಾಸ್ತಾನು ಮಾಡಿದ್ದ ಗೋದಾಮಿಗೆ ಬೆಂಕಿ ಬೆಂಕಿತಗಲಿದವೇಳೆ ಮೂರು ಅಮೂಲ್ಯ ಜೀವಗಳು ಬೆಂಕಿಯ ಕೆನ್ನಾಲಿಗೆಯಲ್ಲಿ ಬೆಂದಿರುವ ಭೀಕರ ಘಟನೆ ನಡೆದಿದೆ.
ಸಂಜೆ೫ರವೇಳೆಗೆ ಅಗ್ನಿಶಾಮಕಠಾಣೆಯ ಸಿಬ್ಬಂದಿ ಬೆಂಕಿಯನ್ನು ಹತೋಟಿಗೆ ತಂದು ಪರಿಶೀಲಿಸುವ ವೇಳೆ ಶೆಟರ್‍ಸ್ ಬಳಿ ಮೂವರ ಶವ ಕಂಡು ಬಂದಿವೆ. ಗೋದಾಮಿನಲ್ಲಿ ರ್‍ಯಾಕ್‌ಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದು. ಅದರ ಒಳUರಿನ್ನು ಹಲವರ ಶವಗಳು ಇರಬಹುದು ಎಂದು ಶಂಕಿಸಲಾಗಿದೆ. ಪರಿಶೀಲನೆಯ ಕಾರ್ಯ ಮುಂದುವರೆದಿದ್ದು, ಗೋದಾಮಿನ ಒಳಗಡೆ ನಾಲ್ವರ ಇದ್ದರೆಂದು ಹೇಳಲಾಗುತ್ತಿದೆ.
ಭೀಕರ ಘಟನೆಯಲ್ಲಿ ಸಾವನ್ನಪ್ಪಿದವರನ್ನು ತಾಲೂಕಿನ ಕಾಟೇನಹಳ್ಳಿಗ್ರಾಮದ ಕಾರ್ಮಿಕರೆಂದು ತಿಳಿದು ಹೇಳಲಾಗುತ್ತಿದೆ. ಮೃತರ ಸಂಬಂಧಿಕರ ಶೋಕಸಾಗರದಲ್ಲಿದ್ದಾರೆ. ಮೂವರ ಶವಗಳನ್ನು ಸದ್ಯಕ್ಕೆ ಹಾವೇರಿಯ ಜಿಲ್ಲಾ ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಲಾಗಿದೆ ಎಂದು ನಮ್ಮ ಪ್ರತಿನಿಧಿ ಸ್ಥಳದಿಂದ ವರದಿಮಾಡಿದ್ದಾರೆ.
ಗೋದಾಮಿನ ಪೂರ್ಣಪ್ರಮಾಣದ ಪರಿಶೀನೆ ಮುಕ್ತಾಯದ ನಂತರ ಈ ದುರ್ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ ಎಷ್ಟು ಎನ್ನುವ ಮಾಹಿತಿ ದೊರೆಯಲಿದೆ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.

LEAVE A REPLY

Please enter your comment!
Please enter your name here

Subscribe

spot_imgspot_img

Popular

More like this
Related

 ನೀಟ್ ಪರೀಕ್ಷೆ ರದ್ದು ಖಂಡಿಸಿ ಸಂಸದರ ಕಚೇರಿ ಎದುರು ಯುಥ್ ಕಾಂಗ್ರೆಸ್ ಪ್ರತಿಭಟನೆ

 ನೀಟ್ ಪರೀಕ್ಷೆ ರದ್ದು ಖಂಡಿಸಿ ಸಂಸದರ ಕಚೇರಿ ಎದುರು ಯುಥ್ ಕಾಂಗ್ರೆಸ್...

ಪರಿಷ್ಕೃತ ವಸ್ತ್ರಸಂಹಿತೆ ಎಲ್ಲ ಜಾತಿ-ಧರ್ಮಗಳ ಆಚರಣೆ, ಸಂಪ್ರದಾಯಗಳ ಗೌರವಿಸುವ ವಸ್ತ್ರಸಂಹಿತೆಯಾಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಪರಿಷ್ಕೃತ ವಸ್ತ್ರಸಂಹಿತೆ ಎಲ್ಲ ಜಾತಿ-ಧರ್ಮಗಳ ಆಚರಣೆ, ಸಂಪ್ರದಾಯಗಳ ಗೌರವಿಸುವ ವಸ್ತ್ರಸಂಹಿತೆಯಾಗಿದೆ ಬೆಂಗಳೂರು: ಸಂವಿಧಾನದ...

ಉಪಚುನಾವಣೆ ಫಲಿತಾಂಶ ೨೦೨೮ರ ಚುನಾವಣೆಗೆ ದಿಕ್ಕೂಚಿ; ಸಲೀಂ ಅಹ್ಮದ್

ಉಪಚುನಾವಣೆ ಫಲಿತಾಂಶ ೨೦೨೮ರ ಚುನಾವಣೆಗೆ ದಿಕ್ಕೂಚಿ; ಸಲೀಂ ಅಹ್ಮದ್ ಹಾವೇರಿ: ಇತ್ತೀಚೆಗೆ ನಡೆದ...