ಹಾನಗಲ್ ತಾಲೂಕಿನ ಶಿಕ್ಷಕ  ಎಸ್.ಎಫ್.ಕಠಾರಿಗೆ ಉತ್ತಮ ಶಿಕ್ಷಕ ರಾಜ್ಯ ಪ್ರಶಸ್ತಿ

Date:

ಹಾವೇರಿ: ಜಿಲ್ಲೆಯ ಹಾನಗಲ್ ತಾಲೂಕಿನ ದ್ಯಾಮನಕೊಪ್ಪ ಗ್ರಾಮದ‌ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ‌ ಸೋಮಪ್ಪ ಫಕ್ಕೀರಪ್ಪ ಕಠಾರಿ‌ ಅವರು ರಾಜ್ಯ ಉತ್ತಮ ಶಿಕ್ಷಕ ರಾಜ್ಯ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಶಿಕ್ಷಣ ಇಲಾಖೆ 2023-24ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ  ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ರಾಜ್ಯ ಸರ್ಕಾರ ಶನಿವಾರ ಪ್ರಕಟಿಸಿದೆ. ರಾಜ್ಯ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿಗಾಗಿ ಪ್ರಾಥಮಿಕ ಶಾಲಾ ವಿಭಾಗದಿಂದ 20 ಶಿಕ್ಷಕರು ಮತ್ತು ಪ್ರೌಢಶಾಲಾ ವಿಭಾಗದಿಂದ 11 ಶಿಕ್ಷಕರನ್ನು ಆಯ್ಕೆ ಮಾಡಲಾಗಿದೆ.

ಈ ಪುರಸ್ಕೃತರ ಪಟ್ಟಿಯಲ್ಲಿ‌ಜಿಲ್ಲೆಯ ಹಾನಗಲ್ ತಾಲೂಕಿನ ದ್ಯಾಮನಕೊಪ್ಪ ಗ್ರಾಮದ‌ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ‌ ಎಸ್.ಎಫ್.ಕಠಾರಿ‌ಅವರು ರಾಜ್ಯ ಉತ್ತಮ ಶಿಕ್ಷಕರ ಪ್ರಶಸ್ತಿಗೆ ಆಯ್ಕೆ ಯಾಗಿದ್ದು, ಸೆ.೫ರಂದು ಬೆಂಗಳೂರಲ್ಲಿನ ವಿಧಾನಸೌಧದ ಬ್ಲಾಂಕ್ವೆಟ್ ಹಾಲ್ ನಲ್ಲಿನಡೆಯುವ ರಾಜ್ಯ ಮಟ್ಟದ ಶಿಕ್ಷಕರ ದಿನಾಚರಣೆ ಸಮಾರಂಭದಲ್ಲಿ  ಪ್ರಶಸ್ತಿ ಪದಾನ ಮಾಡಲಾಗುತ್ತದೆ ಎಂದು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here

Subscribe

spot_imgspot_img

Popular

More like this
Related

೨೦೨೮ರ ಚುನಾವಣೆಯಲ್ಲಿ ನಾನೆ ಅಭ್ಯರ್ಥಿ: ಬಸವರಾಜ ಶಿವಣ್ಣನವರ

೨೦೨೮ರ ಚುನಾವಣೆಯಲ್ಲಿ ನಾನೆ ಅಭ್ಯರ್ಥಿ: ಬಸವರಾಜ ಶಿವಣ್ಣನವರ ಹಾವೇರಿ: ೨೦೨೮ ವಿಧಾನಸಭೆ ಚುನಾವಣೆಯಲ್ಲಿ...

೨ ತಿಂಗಳು ಒಳಗೆ ಆಶ್ರಯ ಮನೆಗಳ ಕಾಮಗಾರಿ ಪೂರ್ಣಗೊಳಿಸಲು ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ತಾಕೀತು

೨ ತಿಂಗಳು ಒಳಗೆ ಆಶ್ರಯ ಮನೆಗಳ ಕಾಮಗಾರಿ ಪೂರ್ಣಗೊಳಿಸಲು ಉಪಸಭಾಧ್ಯಕ್ಷ ರುದ್ರಪ್ಪ...

ಹಾವೇರಿ ವಿಶ್ವವಿದ್ಯಾಲಯದ ಘಟಿಕೋತ್ಸವ ವಿವಿ ಕ್ಯಾಂಪಸ್‌ನಲ್ಲಿಯೇ ನಡೆಸಲು ಎಸ್‌ಎಫ್‌ಐ ಒತ್ತಾಯ

ಹಾವೇರಿ ವಿಶ್ವವಿದ್ಯಾಲಯದ ಘಟಿಕೋತ್ಸವ ವಿವಿ ಕ್ಯಾಂಪಸ್‌ನಲ್ಲಿಯೇ ನಡೆಸಲು ಎಸ್‌ಎಫ್‌ಐ ಒತ್ತಾಯ ಹಾವೇರಿ: ಹಾವೇರಿ...

ಏ. ೧೦ರಂದು ರಾಜ್ಯಾದ್ಯಂತ “ಗ್ಯಾಂಗ್ಸ್ ಆಫ್ ಯುಕೆ” ಚಿತ್ರದ ಬಿಡುಗಡೆ

ಏ. ೧೦ರಂದು ರಾಜ್ಯಾದ್ಯಂತ "ಗ್ಯಾಂಗ್ಸ್ ಆಫ್ ಯುಕೆ" ಚಿತ್ರದ ಬಿಡುಗಡೆ ಹಾವೇರಿ: ಡೆಡ್ಲಿ...