ಈ ಸ್ವತ್ತುಗೆ ಲಂಚ-ಹಿರೇಕೆರೂರು ಪಟ್ಟಣ ಪಂಚಾಯತ ಮುಖ್ಯಾಧಿಕಾರಿ ಪಂಪಾಪತಿ ನಾಯ್ಕ ಬಂಧನ

Date:

ಹಾವೇರಿ: ಈ ಸ್ವತ್ತು ಮಾಡಿಸಲು ಲಂಚ ಪಡೆದ ಹಿರೇಕೆರೂರು ಪಟ್ಟಣ ಪಂಚಾಯತ ಮುಖ್ಯಾಧಿಕಾರಿ ಪಂಪಾಪತಿ ನಾಯ್ಕ ಹಿರೇಕೆರೂರು ಪಟ್ಟಣ ಪಂಚಾಯತ ಕಚೇರಿಯಲ್ಲಿ ಜಿಲ್ಲೆಯ ಲೋಕಾಯುಕ್ತರ ಬಲೆಗೆ ಬಿದ್ದಿರುವ ಘಟನೆ ಶನಿವಾರ ನಡೆದಿದೆ.
ಹಿರೇಕೆರೂರು ಪಟ್ಟಣದ ಸ್ವಿವಿಲ್ ಇಂಜನಿಯರ ಮೊಹಮ್ಮದ್‌ಆಖಿಬ ಮತ್ತೂರು ಅವರ ಈ ಸ್ವತ್ತು ಮಾಡಿಸಲು ಮುಖ್ಯಾಧಿಕಾರಿ ಪಂಪಾಪತಿ ನಾಯ್ಕಗೆ ಮೊದಲು ೧೦ಸಾವಿರೂಗಳನ್ನು ಪಡೆದುಕೊಂಡಿದ್ದು, ನಂತರ ಸೆ.೩೦ರಂದು ಮತ್ತೆ ೧೦ಸಾವಿರೂಗಳ ಲಂಚಕ್ಕೆ ಬೇಡಿಕೆಇಟ್ಟ ವೇಳೆ ಅವರ ಕಚೇರಿಯಲ್ಲಿ ಲೋಕಾಯುಕ್ತರು ದಾಳಿ ಮಾಡಿ ಪಂಪಾಪತಿ ನಾಯ್ಕರನ್ನು ಟ್ರಾಪ್ ಮಾಡಿದ್ದಾರೆ.
ಸದರಿ ಪ್ರಕರಣದ ತನಿಖೆಯನ್ನು ಮೇಲಾಧಿಕಾರಿಗಳ ಮಾರ್ಗದರ್ಶನ ಹಾವೇರಿಜಿಲ್ಲೆಯ ಲೋಕಾಯುಕ್ತರು ಕೈಗೊಂಡು, ಆರೋಪಿ ಪಂಪಾಪತಿ ನಾಯ್ಕನನ್ನು ಹಿರೇಕೆರೂರು ಪಟ್ಟಣ ಪಂಚಾಯತಿಯಲ್ಲಿ ಬಂಧಿಸಿದ್ದು, ಪ್ರಸ್ತುತ ಹಿರೇಕೆರೂರು ಪಟ್ಟಣದಲ್ಲಿಯೇ ಇರುವ ಅವರ ವಸತಿ ಹದಲ್ಲಿ, ಕಛೇರಿಯಲ್ಲಿಯು ಶೋಧನೆ ಕೈಗೊಂಡು ದಾಖಲಾತಿಗಳನ್ನು ಪರಿಶೀಲಿಸುತ್ತಿದ್ದು, ವಸತಿ ಗೃಹದಲ್ಲಿ ಸುಮಾರು ೩,೫೦೦೦೦/- ಹಾಗೂ ಇತರೆ ದಾಖಲಾತಿಗಳು ದೊರೆತಿದ್ದು, ಈ ಬಗ್ಗೆ ಪರಿಶೀಲನೆ ನಡೆಸಿದ್ದು ತನಿಖೆ ಮುಂದುವರೆದಿದೆ.

LEAVE A REPLY

Please enter your comment!
Please enter your name here

Subscribe

spot_imgspot_img

Popular

More like this
Related

ಹಾವೇರಿ: ಜಿಲ್ಲಾ ನ್ಯಾಯಾಲಯಕ್ಕೆ  ಬಾಂಬ್ ಬೆದರಿಕೆ

--      ಹಾವೇರಿ: ಜಿಲ್ಲಾ ನ್ಯಾಯಾಲಯಕ್ಕೆ  ಬಾಂಬ್ ಬೆದರಿಕೆ ಹಾವೇರಿ: ಇಲ್ಲಿನ ಜಿಲ್ಲಾ...

ಕೊಪ್ಪಳಬಳಿ  ಭೀಕರ ರಸ್ತೆ ಅಪಘಾತ, ಹಾವೇರಿಯ ಐವರ ಸಾವು

ಕೊಪ್ಪಳಬಳಿ  ಭೀಕರ ರಸ್ತೆ ಅಪಘಾತ, ಹಾವೇರಿಯ ಐವರ ಸಾವು ಹೊರಟಿದ್ದು...

ಹಾವೇರಿಯಲ್ಲಿ ಮೊಹರಂಗೆ ಸಂಭ್ರಮದ ತೆರೆ

ಹಾವೇರಿಯಲ್ಲಿ ಮೊಹರಂಗೆ ಸಂಭ್ರಮದ ತೆರೆ ಹಾವೇರಿ : ಹಾವೇರಿನಗರದಲ್ಲಿ ಕಳೆದ ವಾರದಿಂದ...

ಯುವಕರು ಸರಳ ಸಾಮೂಹಿಕ ವಿವಾಹ ಜನಕಲ್ಯಾಣ ವ್ಯವಸ್ಥೆಯಲ್ಲಿ ಭಾಗವಹಿಸಿ

ಯುವಕರು ಸರಳ ಸಾಮೂಹಿಕ ವಿವಾಹ ಜನಕಲ್ಯಾಣ ವ್ಯವಸ್ಥೆಯಲ್ಲಿ ಭಾಗವಹಿಸಿ ಹಾವೇರಿ: ಯುವ ಜನಾಂಗ...