ಹಾವೇರಿ: ಕೋವಿಡ್ ಮುನ್ನೆಚ್ಚರಿಕೆ- ಕೋರ್ಬಿವ್ಯಾಕ್ಸ್ ಲಸಿಕೆ ಪಡೆಯಲು ಸಲಹೆ

Date:

ಹಾವೇರಿ: ಜಿಲ್ಲೆಗೆ ೭೮೦ ಡೋಸ್ ಕೋರ್ಬಿವ್ಯಾಕ್ಸ್ ಲಸಿಕೆ ಪೂರೈಕೆಯಾಗಿದ್ದು, ಜಿಲ್ಲೆಯ ಎಲ್ಲ ತಾಲೂಕು ಆಸ್ಪತ್ರೆಗಳಿಗೆ ಪೂರೈಕೆಮಾಡಲಾಗಿದೆ. ಮಾರ್ಗಸೂಚಿ ಅನುಸಾರ ಅರ್ಹ ಸಾರ್ವಜನಿಕರು ಲಸಿಕೆ ಸದುಪಯೋಗ ಪಡೆದುಕೊಂಡು ಕೋವಿಡ್‌ನಿಂದ ರಕ್ಷಣೆ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಜಿಲ್ಲಾ ಆರ್.ಸಿ.ಎಚ್.ಅಧಿಕಾರಿ ಡಾ.ಜಯಾನಂದ  ತಿಳಿಸಿದ್ದಾರೆ.
ಹಾವೇರಿ ಜಿಲ್ಲಾ ಆಸ್ಪತ್ರೆ, ಬ್ಯಾಡಗಿ, ಹಾನಗಲ್, ಹಿರೇಕೆರೂರು, ರಾಣೇಬೆನ್ನೂರು, ಸವಣೂರು ಹಾಗೂ ಶಿಗ್ಗಾಂವ ತಾಲೂಕಾ ಆಸ್ಪತ್ರೆಗಳಲ್ಲಿ ಕೋರ್ಬಿವ್ಯಾಕ್ಸ್ ಲಸಿಕೆ ಲಭ್ಯವಿದೆ.
ಜಿಲ್ಲೆಯಲ್ಲಿ ಕೋವಿಡ್-೧೯ ಲಸಿಕಾಕರಣವನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರದ ಮಾರ್ಗಸೂಚಿಯಂತೆ ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗಿದೆ. ಆದರೆ ಇತ್ತೀಚೆಗೆ ರಾಜ್ಯದಲ್ಲೂ ಸಹ ಕೋವಿಡ್-೧೯ ಪ್ರಕರಣಗಳು ವರದಿಯಾಗುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಲಸಿಕೆ ಪಡೆಯುವುದು ಮುಖ್ಯವಾಗಿದೆ. ಕೋರ್ಬಿವ್ಯಾಕ್ಸ್ ಲಸಿಕೆಯನ್ನು(ಹೆಟಿರೊಲಾಗಸ್) ಮುನ್ನೆಚ್ಚರಿಕೆ ಡೋಸ್ ಆಗಿ ನೀಡಬಹುದೆಂದು ಭಾರತ ಸರ್ಕಾರ ಮಾರ್ಗಸೂಚಿಯಲ್ಲಿ ತಿಳಿಸಿದೆ. ಅದರಂತೆ ಕೋವಿಶೀಲ್ಡ್ ಅಥವಾ ಕೋವಾಕ್ಸಿನ್ ಲಸಿಕೆಯ ೨ನೇ ಡೋಸ್ ಪಡೆದು ೨೬ ವಾರಪೂರೈಸಿದ ೧೮ ವರ್ಷ ಮೇಲ್ಪಟ್ಟವರು, ಮುನ್ನೆಚ್ಚರಿಕೆ ಡೋಸ್ ಪಡೆಯದೇ ಇರುವ ೬೦ ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು, ಕಡಿಮೆ ರೋಗ ನಿರೋಧಕ ಶಕ್ತಿ ಹೊಂದಿರುವವರು ಮತ್ತು ಆರೋಗ್ಯ ಕಾರ್ಯಕರ್ತರು ಈ ಲಸಿಕೆಯನ್ನು ಪಡೆಯಬಹುದಾಗಿದೆ.

LEAVE A REPLY

Please enter your comment!
Please enter your name here

Subscribe

spot_imgspot_img

Popular

More like this
Related

೨೦೨೮ರ ಚುನಾವಣೆಯಲ್ಲಿ ನಾನೆ ಅಭ್ಯರ್ಥಿ: ಬಸವರಾಜ ಶಿವಣ್ಣನವರ

೨೦೨೮ರ ಚುನಾವಣೆಯಲ್ಲಿ ನಾನೆ ಅಭ್ಯರ್ಥಿ: ಬಸವರಾಜ ಶಿವಣ್ಣನವರ ಹಾವೇರಿ: ೨೦೨೮ ವಿಧಾನಸಭೆ ಚುನಾವಣೆಯಲ್ಲಿ...

೨ ತಿಂಗಳು ಒಳಗೆ ಆಶ್ರಯ ಮನೆಗಳ ಕಾಮಗಾರಿ ಪೂರ್ಣಗೊಳಿಸಲು ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ತಾಕೀತು

೨ ತಿಂಗಳು ಒಳಗೆ ಆಶ್ರಯ ಮನೆಗಳ ಕಾಮಗಾರಿ ಪೂರ್ಣಗೊಳಿಸಲು ಉಪಸಭಾಧ್ಯಕ್ಷ ರುದ್ರಪ್ಪ...

ಹಾವೇರಿ ವಿಶ್ವವಿದ್ಯಾಲಯದ ಘಟಿಕೋತ್ಸವ ವಿವಿ ಕ್ಯಾಂಪಸ್‌ನಲ್ಲಿಯೇ ನಡೆಸಲು ಎಸ್‌ಎಫ್‌ಐ ಒತ್ತಾಯ

ಹಾವೇರಿ ವಿಶ್ವವಿದ್ಯಾಲಯದ ಘಟಿಕೋತ್ಸವ ವಿವಿ ಕ್ಯಾಂಪಸ್‌ನಲ್ಲಿಯೇ ನಡೆಸಲು ಎಸ್‌ಎಫ್‌ಐ ಒತ್ತಾಯ ಹಾವೇರಿ: ಹಾವೇರಿ...

ಏ. ೧೦ರಂದು ರಾಜ್ಯಾದ್ಯಂತ “ಗ್ಯಾಂಗ್ಸ್ ಆಫ್ ಯುಕೆ” ಚಿತ್ರದ ಬಿಡುಗಡೆ

ಏ. ೧೦ರಂದು ರಾಜ್ಯಾದ್ಯಂತ "ಗ್ಯಾಂಗ್ಸ್ ಆಫ್ ಯುಕೆ" ಚಿತ್ರದ ಬಿಡುಗಡೆ ಹಾವೇರಿ: ಡೆಡ್ಲಿ...