ಶಿವಣ್ಣನವರಿಗೆ ಅರಣ್ಯ ಅಭಿವೃದ್ಧಿ ನಿಗಮ, ಮಾನೆಗೆ ಡಿಸಿಎಂ ರಾಜಕೀಯ ಸಲಹೆಗಾರ

Date:

ಹಾವೇರಿ: ೩೨ ಶಾಸಕರಿಗೆ ನಿಗಮ ಮಂಡಳಿಯ ಅಧ್ಯಕ್ಷ ಸ್ಥಾನವನ್ನು ನೀಡಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಆದೇಶಿಸಿದ್ದಾರೆ. ಇದರಲ್ಲಿ ಹಾವೇರಿಜಿಲ್ಲೆಯ ಬ್ಯಾಡಗಿ ವಿಧಾನಸಭಾ ಕ್ಷೇತ್ರದ ಶಾಸಕ, ಮಾಜಿ ಸಚಿವ ಬಸವರಾಜ್ ನೀಲಪ್ಪ ಶಿವಣ್ಣನವರ್‌ಗೆ ಕರ್ನಾಟಕ ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನ ನೀಡಲಾಗಿದೆ. ಹಾನಗಲ್ಲ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀನಿವಾಸ ಮಾನೆ ಅವರನ್ನು ಉಪಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರರೆಂದು ನೇಮಿಸಿ ಆದೇಶಿಸಲಾಗಿದೆ.
ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದ ಬಸವರಾಜ ಶಿವಣ್ಣನವರಿಗೆ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷಸ್ಥಾನ ನೀಡುವ ಮೂಲಕ ಅವರನ್ನು ಸಮಾದಾನ ಪಡಿಸಲಾಗಿದೆ. ಶ್ರೀನಿವಾಸ ಮಾನೆ ಅವರಿಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರ ರಾಜಕೀಯ ಕಾರ್ಯದರ್ಶಿಯನ್ನಾಗಿ ನೇಮಕಮಾಡಿ ಇವರುಗಳಿಗೆ ಸಂಪುಟ ದರ್ಜೆಯ ಸ್ಥಾನಮಾನದೊಂದಿಗೆ ಆದೇಶ ಹೊರಡಿಸಲಾಗಿದೆ .

LEAVE A REPLY

Please enter your comment!
Please enter your name here

Subscribe

spot_imgspot_img

Popular

More like this
Related

೨೦೨೮ರ ಚುನಾವಣೆಯಲ್ಲಿ ನಾನೆ ಅಭ್ಯರ್ಥಿ: ಬಸವರಾಜ ಶಿವಣ್ಣನವರ

೨೦೨೮ರ ಚುನಾವಣೆಯಲ್ಲಿ ನಾನೆ ಅಭ್ಯರ್ಥಿ: ಬಸವರಾಜ ಶಿವಣ್ಣನವರ ಹಾವೇರಿ: ೨೦೨೮ ವಿಧಾನಸಭೆ ಚುನಾವಣೆಯಲ್ಲಿ...

೨ ತಿಂಗಳು ಒಳಗೆ ಆಶ್ರಯ ಮನೆಗಳ ಕಾಮಗಾರಿ ಪೂರ್ಣಗೊಳಿಸಲು ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ತಾಕೀತು

೨ ತಿಂಗಳು ಒಳಗೆ ಆಶ್ರಯ ಮನೆಗಳ ಕಾಮಗಾರಿ ಪೂರ್ಣಗೊಳಿಸಲು ಉಪಸಭಾಧ್ಯಕ್ಷ ರುದ್ರಪ್ಪ...

ಹಾವೇರಿ ವಿಶ್ವವಿದ್ಯಾಲಯದ ಘಟಿಕೋತ್ಸವ ವಿವಿ ಕ್ಯಾಂಪಸ್‌ನಲ್ಲಿಯೇ ನಡೆಸಲು ಎಸ್‌ಎಫ್‌ಐ ಒತ್ತಾಯ

ಹಾವೇರಿ ವಿಶ್ವವಿದ್ಯಾಲಯದ ಘಟಿಕೋತ್ಸವ ವಿವಿ ಕ್ಯಾಂಪಸ್‌ನಲ್ಲಿಯೇ ನಡೆಸಲು ಎಸ್‌ಎಫ್‌ಐ ಒತ್ತಾಯ ಹಾವೇರಿ: ಹಾವೇರಿ...

ಏ. ೧೦ರಂದು ರಾಜ್ಯಾದ್ಯಂತ “ಗ್ಯಾಂಗ್ಸ್ ಆಫ್ ಯುಕೆ” ಚಿತ್ರದ ಬಿಡುಗಡೆ

ಏ. ೧೦ರಂದು ರಾಜ್ಯಾದ್ಯಂತ "ಗ್ಯಾಂಗ್ಸ್ ಆಫ್ ಯುಕೆ" ಚಿತ್ರದ ಬಿಡುಗಡೆ ಹಾವೇರಿ: ಡೆಡ್ಲಿ...