ಎಸ್.ಎಫ್. ಎನ್.ಗಾಜಿಗೌಡ್ರ ಹಾವೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಗಿ ನೇಮಕ

Date:

ಎಸ್.ಎಫ್. ಎನ್.ಗಾಜಿಗೌಡ್ರ

ಹಾವೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಗಿ ನೇಮಕ

ಹಾವೇರಿ:ಹಾವೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ನೇಮಕ ಕನಕಪುರದ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ, ಜಿಲ್ಲಾ ಕಾಂಗ್ರೆಸ್ ಮಾಜಿ ಜಿಲ್ಲಾಧ್ಯಕ್ಷ , ಕುರಿ ಮತ್ತು ಉಣ್ಣೆ ನಿಗಮದ ಮಾಜಿ ಅಧ್ಯಕ್ಷ ಎಸ್.ಎಫ್. ಎನ್.ಗಾಜಿಗೌಡ್ರ
ಎಸ್.ಎಫ್. ಎನ್.ಗಾಜಿಗೌಡ್ರ ಅವರನ್ನು ನೇಮಿಸಿ ಗುರುವಾರ ಸಂಜೆ ಸರ್ಕಾರ ಆದೇಶ ಹೊರಡಿಸಿದೆ.
ನಗರಾಭಿವೃದ್ಧಿ ಪ್ರಾಧಿಕಾರ ದ ಅಧ್ಯಕ್ಷ ಸ್ಥಾನಕ್ಕೆ ಸಾಕಷ್ಟು ಕಾಂಗ್ರೆಸ್ ಮುಖಂಡರು ಪೈಪೋಟಿ ನಡೆಸಿದ್ದರು. ಆದರೆ ಎಸ್.ಎಫ್. ಎನ್.ಗಾಜಿಗೌಡ್ರ
ಅಚ್ಚರಿಯ ಬೆಳವಣಿಗೆಯಲ್ಲಿ ಅಧ್ಯಕ್ಷ ರಾಗಿ ನೇಮಕವಾಗಿದ್ದಾರೆ.

LEAVE A REPLY

Please enter your comment!
Please enter your name here

Subscribe

spot_imgspot_img

Popular

More like this
Related

೨೦೨೮ರ ಚುನಾವಣೆಯಲ್ಲಿ ನಾನೆ ಅಭ್ಯರ್ಥಿ: ಬಸವರಾಜ ಶಿವಣ್ಣನವರ

೨೦೨೮ರ ಚುನಾವಣೆಯಲ್ಲಿ ನಾನೆ ಅಭ್ಯರ್ಥಿ: ಬಸವರಾಜ ಶಿವಣ್ಣನವರ ಹಾವೇರಿ: ೨೦೨೮ ವಿಧಾನಸಭೆ ಚುನಾವಣೆಯಲ್ಲಿ...

೨ ತಿಂಗಳು ಒಳಗೆ ಆಶ್ರಯ ಮನೆಗಳ ಕಾಮಗಾರಿ ಪೂರ್ಣಗೊಳಿಸಲು ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ತಾಕೀತು

೨ ತಿಂಗಳು ಒಳಗೆ ಆಶ್ರಯ ಮನೆಗಳ ಕಾಮಗಾರಿ ಪೂರ್ಣಗೊಳಿಸಲು ಉಪಸಭಾಧ್ಯಕ್ಷ ರುದ್ರಪ್ಪ...

ಹಾವೇರಿ ವಿಶ್ವವಿದ್ಯಾಲಯದ ಘಟಿಕೋತ್ಸವ ವಿವಿ ಕ್ಯಾಂಪಸ್‌ನಲ್ಲಿಯೇ ನಡೆಸಲು ಎಸ್‌ಎಫ್‌ಐ ಒತ್ತಾಯ

ಹಾವೇರಿ ವಿಶ್ವವಿದ್ಯಾಲಯದ ಘಟಿಕೋತ್ಸವ ವಿವಿ ಕ್ಯಾಂಪಸ್‌ನಲ್ಲಿಯೇ ನಡೆಸಲು ಎಸ್‌ಎಫ್‌ಐ ಒತ್ತಾಯ ಹಾವೇರಿ: ಹಾವೇರಿ...

ಏ. ೧೦ರಂದು ರಾಜ್ಯಾದ್ಯಂತ “ಗ್ಯಾಂಗ್ಸ್ ಆಫ್ ಯುಕೆ” ಚಿತ್ರದ ಬಿಡುಗಡೆ

ಏ. ೧೦ರಂದು ರಾಜ್ಯಾದ್ಯಂತ "ಗ್ಯಾಂಗ್ಸ್ ಆಫ್ ಯುಕೆ" ಚಿತ್ರದ ಬಿಡುಗಡೆ ಹಾವೇರಿ: ಡೆಡ್ಲಿ...