ಎಸ್.ಎಸ್.ಎಲ್.ಸಿ ಫಲಿತಾಂಶ: ಶ್ಯಾಮ್ ಕಲ್ಯಾಣ ಬೆನ್ನೂರ ಹಾವೇರಿ ತಾಲೂಕಿಗೆ ಪ್ರಥಮ

Date:

ಎಸ್.ಎಸ್.ಎಲ್.ಸಿ ಫಲಿತಾಂಶ:
ಶ್ಯಾಮ್ ಕಲ್ಯಾಣ ಬೆನ್ನೂರ ಹಾವೇರಿ ತಾಲೂಕಿಗೆ ಪ್ರಥಮ
ಹಾವೇರಿ: ಎಸ್.ಎಸ್.ಎಲ್.ಸಿ ಫಲಿತಾಂಶ ಗುರುವಾರ ಪ್ರಕಟವಾಗಿದ್ದು, ಹಾವೇರಿಯಶ್ರೀ ಹುಕ್ಕೇರಿಮಠ ಶಿವಬಸವೇಶ್ವರ ಪ್ರೌಢಶಾಲೆಯ ವಿದ್ಯಾರ್ಥಿ ಶ್ಯಾಮ್ ಕಲ್ಯಾಣ ಶಿವಲಿಂಗೇಶ ಬೆನ್ನೂರ ಅವರು ಶೇ.೭೯ಅಂಕಗಳನ್ನು ಪಡೆತುವ ಮೂಲಕ ಹಾವೇರಿ ತಾಲೂಕಿಗೆ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ.
೬೨೫ಕ್ಕೆ ೬೦೬ ಅಂಕಗಳಿಸುವ ಮೂಲಕ ತಾಲೂಕಿನಲ್ಲಿ  ಪ್ರಥಮ ವಿದ್ಯಾರ್ಥಿಯಾಗಿ ಹೊರಹೊಮ್ಮಿದ್ದು, ವಿದ್ಯಾರ್ಥಿ ಯನ್ನು ಶಾಲಾ ಶಿಕ್ಷಕರು, ಪಾಲಕರು ಅಭಿನಂಧಿಸಿದ್ದಾರೆ.

LEAVE A REPLY

Please enter your comment!
Please enter your name here

Subscribe

spot_imgspot_img

Popular

More like this
Related

ಹಾವೇರಿ: ಜಿಲ್ಲಾ ನ್ಯಾಯಾಲಯಕ್ಕೆ  ಬಾಂಬ್ ಬೆದರಿಕೆ

--      ಹಾವೇರಿ: ಜಿಲ್ಲಾ ನ್ಯಾಯಾಲಯಕ್ಕೆ  ಬಾಂಬ್ ಬೆದರಿಕೆ ಹಾವೇರಿ: ಇಲ್ಲಿನ ಜಿಲ್ಲಾ...

ಕೊಪ್ಪಳಬಳಿ  ಭೀಕರ ರಸ್ತೆ ಅಪಘಾತ, ಹಾವೇರಿಯ ಐವರ ಸಾವು

ಕೊಪ್ಪಳಬಳಿ  ಭೀಕರ ರಸ್ತೆ ಅಪಘಾತ, ಹಾವೇರಿಯ ಐವರ ಸಾವು ಹೊರಟಿದ್ದು...

ಹಾವೇರಿಯಲ್ಲಿ ಮೊಹರಂಗೆ ಸಂಭ್ರಮದ ತೆರೆ

ಹಾವೇರಿಯಲ್ಲಿ ಮೊಹರಂಗೆ ಸಂಭ್ರಮದ ತೆರೆ ಹಾವೇರಿ : ಹಾವೇರಿನಗರದಲ್ಲಿ ಕಳೆದ ವಾರದಿಂದ...

ಯುವಕರು ಸರಳ ಸಾಮೂಹಿಕ ವಿವಾಹ ಜನಕಲ್ಯಾಣ ವ್ಯವಸ್ಥೆಯಲ್ಲಿ ಭಾಗವಹಿಸಿ

ಯುವಕರು ಸರಳ ಸಾಮೂಹಿಕ ವಿವಾಹ ಜನಕಲ್ಯಾಣ ವ್ಯವಸ್ಥೆಯಲ್ಲಿ ಭಾಗವಹಿಸಿ ಹಾವೇರಿ: ಯುವ ಜನಾಂಗ...