ಶಿಗ್ಗಾವಿ ಕ್ಷೇತ್ರದ ಶಾಸಕ ಸ್ಥಾನಕ್ಕೆ ಸಂಸದ ಬಸವರಾಜ ಬೊಮ್ಮಾಯಿ ರಾಜಿನಾಮೆ 

Date:

ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಸಂಸದ ಬಸವರಾಜ ಬೊಮ್ಮಾಯಿಯವರು ಶನಿವಾರ ಶಿಗ್ಗಾವಿ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದರು.

ವಿಧಾನಸೌಧದ ಮೊದಲನೆ ಮಹಡಿಯಲ್ಲಿರುವ ಸ್ಪೀಕರ್ ಕಚೇರಿಯಲ್ಲಿ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರಿಗೆ ರಾಜಿನಾಮೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಪ್ರತಿಪಕ್ಷದ ನಾಯಕ ಆರ್. ಅಶೋಕ್, ಶಾಸಕರಾದ ಜಿ.ಟಿ ದೇವೇಗೌಡ, ಮುನಿರಾಜು, ಡಾ. ಚಂದ್ರು ಲಮಾಣಿ ವಿಧಾನ ಪರಿಷತ್ ಸದಸ್ಯರಾದ ಎನ್. ರವಿಕುಮಾರ್, ಮಾರುತಿ ಮೂಳೆ, ಬೋಜೆಗೌಡ ಹಾಜರಿದ್ದರು.

ಈ ಮೊದಲು ಜೂನ್ ೧೭ಕ್ಕೆ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವುದಾಗಿ ಬಸವರಾಜ್ ಬೊಮ್ಮಾಯಿ ಪ್ರಕಟಿಸಿದ್ದರು, ಇದೀಗ ೧೭ರ ಬದಲು ಎರಡು ದಿನ ಮುಂಚಿತವಾಗಿ ಜೂನ್ ೧೫ರ ಶನಿವಾರ ಶಾಸಕ ಸ್ಥಾನಕ್ಕೆ ಅವರು ರಾಜೀನಾಮೆ ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here

Subscribe

spot_imgspot_img

Popular

More like this
Related

೨೦೨೮ರ ಚುನಾವಣೆಯಲ್ಲಿ ನಾನೆ ಅಭ್ಯರ್ಥಿ: ಬಸವರಾಜ ಶಿವಣ್ಣನವರ

೨೦೨೮ರ ಚುನಾವಣೆಯಲ್ಲಿ ನಾನೆ ಅಭ್ಯರ್ಥಿ: ಬಸವರಾಜ ಶಿವಣ್ಣನವರ ಹಾವೇರಿ: ೨೦೨೮ ವಿಧಾನಸಭೆ ಚುನಾವಣೆಯಲ್ಲಿ...

೨ ತಿಂಗಳು ಒಳಗೆ ಆಶ್ರಯ ಮನೆಗಳ ಕಾಮಗಾರಿ ಪೂರ್ಣಗೊಳಿಸಲು ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ತಾಕೀತು

೨ ತಿಂಗಳು ಒಳಗೆ ಆಶ್ರಯ ಮನೆಗಳ ಕಾಮಗಾರಿ ಪೂರ್ಣಗೊಳಿಸಲು ಉಪಸಭಾಧ್ಯಕ್ಷ ರುದ್ರಪ್ಪ...

ಹಾವೇರಿ ವಿಶ್ವವಿದ್ಯಾಲಯದ ಘಟಿಕೋತ್ಸವ ವಿವಿ ಕ್ಯಾಂಪಸ್‌ನಲ್ಲಿಯೇ ನಡೆಸಲು ಎಸ್‌ಎಫ್‌ಐ ಒತ್ತಾಯ

ಹಾವೇರಿ ವಿಶ್ವವಿದ್ಯಾಲಯದ ಘಟಿಕೋತ್ಸವ ವಿವಿ ಕ್ಯಾಂಪಸ್‌ನಲ್ಲಿಯೇ ನಡೆಸಲು ಎಸ್‌ಎಫ್‌ಐ ಒತ್ತಾಯ ಹಾವೇರಿ: ಹಾವೇರಿ...

ಏ. ೧೦ರಂದು ರಾಜ್ಯಾದ್ಯಂತ “ಗ್ಯಾಂಗ್ಸ್ ಆಫ್ ಯುಕೆ” ಚಿತ್ರದ ಬಿಡುಗಡೆ

ಏ. ೧೦ರಂದು ರಾಜ್ಯಾದ್ಯಂತ "ಗ್ಯಾಂಗ್ಸ್ ಆಫ್ ಯುಕೆ" ಚಿತ್ರದ ಬಿಡುಗಡೆ ಹಾವೇರಿ: ಡೆಡ್ಲಿ...