ಖ್ಯಾತ ಶಹನಾಯಿ ವಾದಕ ಹಾವೇರಿ ಯ ಪಂ.ಬಸವರಾಜ ಭಜಂತ್ರಿ ಅವರಿಗೆ ಸಿ.ಎಂ. ಸಿದ್ದರಾಮಯ್ಯಾವರಿಂದ  ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ ಪ್ರದಾನ

Date:

ಖ್ಯಾತ ಶಹನಾಯಿ ವಾದಕ ಹಾವೇರಿ ಯ ಪಂ.ಬಸವರಾಜ ಭಜಂತ್ರಿ ಅವರಿಗೆ ಸಿ.ಎಂ. ಸಿದ್ದರಾಮಯ್ಯಾವರಿಂದ
 ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ ಪ್ರದಾನ
 ಸಾಧನೆ ಸ್ತುತ್ಯಾರ್ಹ- ಮುಖ್ಯಮಂತ್ರಿ ಸಿದ್ದರಾಮಯ್ಯ*
ಮೈಸೂರು : ಹಾವೇರಿ ಜಿಲ್ಲೆಯ ಹಾವೇರಿ ತಾಲೂಕಿನ ಹೆಡಿಗೊಂಡಗ್ರಾಮದ
ಖ್ಯಾತ ಶಹನಾಯಿ ವಾದಕ ಪಂ.ಬಸವರಾಜ ಭಜಂತ್ರಿ ಅವರಿಗೆ “ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತ”ಯನ್ನು ನೀಡಿ ಗೌರವಿಸಲಾಗಿದ್ದು,ಸಂಗೀತ ಕ್ಷೇತ್ರದಲ್ಲಿ ಅವರು ಮಾಡಿರುವ ಅಪಾರ ಸಾಧನೆ ಸ್ತುತ್ಯಾರ್ಹ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಅ.೩ರಂದು  ದಸರಾ  ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ ಪ್ರಧಾನ ಸಮಾರಂಭ ದಲ್ಲಿ ಭಾಗವಹಿಸಿ ಪ್ರಶಸ್ತಿ ಪ್ರದಾನ ಮಾಡಿ ನಂತರ ಕಾರ್ಯಕ್ರಮ ವನ್ನು ಉದ್ದೇಶಿಸಿ ಮಾತನಾಡಿದರು.
ಇಂದು ಹಂ.ಪಾ .ನಾಗರಾಜಯ್ಯ ನವರಿಂದ ದಸರಾ ಉತ್ಸವಕ್ಕೆ ವಿದ್ಯುಕ್ತ ಚಾಲನೆ ದೊರೆತಿದೆ. ಇಂದು ದಸರಾ ಉತ್ಸವದ ಅಂಗವಾಗಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಉದ್ಘಾಟಿಸಲಾಗಿದೆ ಎಂದರು.
*ಮೈಸೂರು ಸಾಂಸ್ಕೃತಿಕ ನಗರ*
ಮೈಸೂರನ್ನು ಸಾಂಸ್ಕೃತಿಕ ನಗರ ಎಂದು ಗುರುತಿಸಲಾಗುತ್ತದೆ. ರಾಜರ ಕಾಲದಿಂದಲೂ ಕೂಡ ಸಂಗೀತ, ನಾಟ್ಯ, ವಿವಿಧ ಕಲೆಗಳಿಗೆ ಪ್ರೋತ್ಸಾಹಿಸಲಾಗುತ್ತಿತ್ತು. ಈ ಪರಂಪರೆಯನ್ನು ಸರ್ಕಾರವೂ ಮುಂದುವರೆಸಿಕೊಂಡು ಬಂದಿದೆ. ಸಂಗೀತ ಸಾಹಿತ್ಯ ಕಲೆಯ ಕ್ಷೇತ್ರದಲ್ಲಿ ಅಪಾರ ಸಾಧನೆಯನ್ನು ಮಾಡಿರುವ ಅಪ್ರತಿಮ ಸಾಧಕರನ್ನು ಗುರುತಿಸಿ ಗೌರವಿಸುವುದು ಸರ್ಕಾರದ ಕರ್ತವ್ಯ. ಈ ಬಾರಿ ಸರ್ಕಾರ ದಸರಾ ಉತ್ಸವವನ್ನು ವೈಭವಯುತವಾಗಿ ಆಯೋಜಿಸಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದರು.

LEAVE A REPLY

Please enter your comment!
Please enter your name here

Subscribe

spot_imgspot_img

Popular

More like this
Related

ಹಾವೇರಿ:  ಗ್ರಾಮ ಒನ್ ಕೇಂದ್ರ ಸ್ಥಾಪನೆಗೆ ಅರ್ಜಿ ಆಹ್ವಾನ

ಹಾವೇರಿ:  ಗ್ರಾಮ ಒನ್ ಕೇಂದ್ರ ಸ್ಥಾಪನೆಗೆ ಅರ್ಜಿ ಆಹ್ವಾನ ಹಾವೇರಿ: ಜಿಲ್ಲೆಯ ನಾಲ್ಕು...

ಹಾವೇರಿ : ವೃದ್ದನಿಗೆ ಕೊರೊನಾ ಪಾಸಿಟಿವ್, ಜಿಲ್ಲಾ ಆಸ್ಪತ್ರೆಯಲ್ಲಿ ಪ್ರತ್ಯೇಕ ಕೋವಿಡ್ ವಾರ್ಡ

-ಹಾವೇರಿ : ವೃದ್ದನಿಗೆ ಕೊರೊನಾ ಪಾಸಿಟಿವ್, ಜಿಲ್ಲಾ ಆಸ್ಪತ್ರೆಯಲ್ಲಿ ಪ್ರತ್ಯೇಕ...

ಹೋರಾಟ ಬೆಂಬಲಿಸಿದ ಜನ ಪ್ರತಿನಿಧಿಗಳಿಗೆ ಪೌರ ನೌಕರರ ಕೃತಜ್ಞತೆ

ಹೋರಾಟ ಬೆಂಬಲಿಸಿದ ಜನ ಪ್ರತಿನಿಧಿಗಳಿಗೆ ಪೌರ ನೌಕರರ ಕೃತಜ್ಞತೆ ಹಾವೇರಿ; ವಿವಿಧ ಬೇಡಿಕೆಗಳ...