ಹಾವೇರಿ ನಗರಸಭೆಗೆ ಐವರು ಸದಸ್ಯರ ನಾಮ ನಿರ್ದೇಶನ

Date:

ಹಾವೇರಿ ನಗರಸಭೆಗೆ ಐವರು ಸದಸ್ಯರ ನಾಮ ನಿರ್ದೇಶನ
ಹಾವೇರಿ: ಇಲ್ಲಿನ ನಗರಸಭೆಗೆ ಐವರನ್ನು ನಾಮನಿರ್ದೇಶಿತ ಸದಸ್ಯರನ್ನಾಗಿ ನೇಮಿಸಿ ಡಿ.೩೦ರಂದು ನಗರಾಭಿವೃದ್ಧಿ ಇಲಾಖೆಯ ಅಧಿನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ.
ಕರ್ನಾಟಕ ಪೌರಸಭೆಗಳ ಅಧಿನಿಯಮ, ೧೯೬೪ರ ಪ್ರಕರಣ ೧೧(೧)(ಬಿ) ರಡಿಯಲ್ಲಿ ಪ್ರದತ್ರವಾದ ಅಧಿಕಾರವನ್ನು ಚಲಾಯಿಸಿ ಹಾವೇರಿ ಯವೀರಪ್ಪ ಮಾದೇವಪ್ಪ ಹನುಮನಹಳ್ಳಿ, ವಿನಯ್ ಸದಾನಂದ ಪಾಲನಕರ, ನಾಗರಾಜ ವಾಸಪ್ಪ ಬಡಮ್ಮನನವರ , ಉಮ್ಮಿದಸಾಬ್ ರಾಜೇಸಾಬ್ ನದಾಫ್, ಮಮತಾ ಬಸವರಾಜ ಜಾಬಿನ ಅವರುಗಳನ್ನುಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಹಾವೇರಿ ಜಿಲ್ಲೆಯ ಹಾವೇರಿ ನಗರಸಭೆಗೆ ಸದಸ್ಯರನ್ನಾಗಿ ಸರ್ಕಾರವು ನಾಮ ನಿರ್ದೇಶನ ಮಾಡಿ ನಗರಾಭಿವೃದ್ಧಿ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ ಟಿ. ಮಂಜುನಾಥ ಆದೇಶ ಹೊರಡಿಸಿದ್ದಾರೆ.

LEAVE A REPLY

Please enter your comment!
Please enter your name here

Subscribe

spot_imgspot_img

Popular

More like this
Related

ನನಗೆ ಸಚಿವ ಸ್ಥಾನ ಸಿಗದಿದ್ದರೆ ನಿಗಮ ಮಂಡಳಿಗೆ ರಾಜೀನಾme: ಶಾಸಕ ಬಸವರಾಜ್ ಶಿವಣ್ಣನವರ

ನನಗೆ ಸಚಿವ ಸ್ಥಾನ ಸಿಗದಿದ್ದರೆ ನಿಗಮ ಮಂಡಳಿಗೆ ರಾಜೀನಾme: ಶಾಸಕ ಬಸವರಾಜ್...

ಮಳೆ ಕೊರತೆ: ಹಸಿ ಬರ ಘೋಷಣೆಗೆ ರೈತರ ಮನವಿ

  ಮಳೆ ಕೊರತೆ: ಹಸಿ ಬರ ಘೋಷಣೆಗೆ ರೈತರ ಮನವಿ ಹಾವೇರಿ : ಜಿಲ್ಲಾ...

ಅಭಿವೃದ್ಧಿಪರ ಕೆಲಸಕ್ಕೆ ಸದಾ ಸಹಕಾರ : ಉಡಚಪ್ಪ ಮಾಳಗಿ

  ಅಭಿವೃದ್ಧಿಪರ ಕೆಲಸಕ್ಕೆ ಸದಾ ಸಹಕಾರ : ಉಡಚಪ್ಪ ಮಾಳಗಿ ಹಾವೇರಿ: ಜಿಲ್ಲೆಯ ಸರ್ವಾಂಗಿಣ...