ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಹೈಕಮಾಂಡ್ ಗೆ ಬಿಟ್ಟ ವಿಚಾರ : ಮಾಜಿ ಸಚಿವ ಎಚ್.ಆಂಜನೇಯ

Date:

ಹಾವೇರಿ:ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಹೈಕಮಾಂಡ್ ಗೆ ಬಿಟ್ಟ ವಿಚಾರ. ಅದರ ಬಗ್ಗೆ ನಾವೇನೂ ಹೇಳುವುದಿಲ್ಲ. ಸಧ್ಯ ಡಿ.ಕೆ.ಶಿವಕುಮಾರ ಅವರು ಕೆಪಿಸಿಸಿ ಅಧ್ಯಕ್ಷರಾಗಿದ್ದಾರೆ, ಡಿ.ಕೆ.ಶಿವಕುಮಾರ ಅವರು ಸಂಘಟನಾ ಚತುರರಿದ್ದಾರೆ. ಸತೀಶ ಜಾರಕಿಹೊಳಿ ಅವರ ಬೆಂಬಲಿಗರು ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೇಳುವುದರಲ್ಲಿ ತಪ್ಪೇನಿಲ್ಲ ಎಂದು ಮಾಜಿ ಸಚಿವ ಎಚ್.ಆಂಜನೇಯ ಹೇಳಿದ್ದಾರೆ.

ಹಾವೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೇಳಿದರೆ ಅದೇನು ಪಕ್ಷ ವಿರೋಧಿ ಚಟುವಟಿಕೆ ಅಲ್ಲ. ಈಗಾಗಲೆ ಇದರ ಬಗ್ಗೆ ಹೈಕಮಾಂಡ್ ನವರು ಹೇಳಿದ್ದಾರೆ ಎಂದು ಹೇಳಿದ್ದಾರೆ‌.

ಕೇಂದ್ರದ ಬಿಜೆಪಿ ಸರಕಾರ ಪ್ರಜಾಪ್ರಭುತ್ವ ವಿರೋಧಿ ಸರಕಾರವಾಗಿದೆ. ತನಿಖಾ ಸಂಸ್ಥೆಗಳನ್ನು ಕೇಂದ್ರ ಸರಕಾರ ದುರುಪಯೋಗ ಮಾಡಿಕೊಳ್ಳುತ್ತಿದೆ ಎಂದು ಇದೆ ವೇಳೆ ಕೇಂದ್ರದ ಬಿಜೆಪಿ ಸರಕಾರದ ವಿರುದ್ಧ ಆಂಜನೇಯ ಹರಿಹಾಯ್ದರು.

LEAVE A REPLY

Please enter your comment!
Please enter your name here

Subscribe

spot_imgspot_img

Popular

More like this
Related

ಹಾವೇರಿಯಲ್ಲಿ  ಶ್ರದ್ಧಾ-ಭಕ್ತಿಯಿಂದ ರಾಮನವಮಿ  ಆಚರಣೆ

ಹಾವೇರಿಯಲ್ಲಿ  ಶ್ರದ್ಧಾ-ಭಕ್ತಿಯಿಂದ ರಾಮನವಮಿ  ಆಚರಣೆ ಹಾವೇರಿ: ಶ್ರೀರಾಮಚಂದ್ರನ ಜನ್ಮ ದಿನವನ್ನು ಶುಕ್ರವಾರ  ಶ್ರದ್ಧಾ-ಭಕ್ತಿಯಿಂದ...

ಹಾವೇರಿ: ಬೆಂಬಲಬೆಲೆ ಯೋಜನೆಯಡಿ ಜೋಳ ಖರೀದಿ ಕೇಂದ್ರ ಆರಂಭ -ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ

ಹಾವೇರಿ: ಬೆಂಬಲಬೆಲೆ ಯೋಜನೆಯಡಿ ಜೋಳ ಖರೀದಿ ಕೇಂದ್ರ ಆರಂಭ -ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ...

ಹಾವೇರಿ: ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ, ಜಾತಿ ನಿಂದನೆ ಮಾಡಿದವರಿಗೆ ೨ ವರ್ಷ ಜೈಲು ಶಿಕ್ಷೆ ಹಾಗೂ ರೂ.೧೮ ಸಾವಿರ ದಂಡ

ಹಾವೇರಿ: ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ, ಜಾತಿ ನಿಂದನೆ ಮಾಡಿದವರಿಗೆ ೨ ವರ್ಷ...

ರಾಣೆಬೆನ್ನೂರ ಅರಣ್ಯದಲ್ಲಿ “೩೫೦೦ ವರ್ಷಗಳ ಹಿಂದಿನ ಶಿಲಾಗೋರಿ” ಪತ್ತೆ.!!

  ರಾಣೆಬೆನ್ನೂರ ಅರಣ್ಯದಲ್ಲಿ "೩೫೦೦ ವರ್ಷಗಳ ಹಿಂದಿನ ಶಿಲಾಗೋರಿ" ಪತ್ತೆ.!! ರಾಣೆಬೆನ್ನೂರ: ಪುರಾತತ್ವ...