ಡಾ.ಬಾಬು ಜಗಜೀವನರಾಂ- ಡಾ.ಬಿ.ಆರ್.ಅಂಬೇಡ್ಕರ್ ಪ್ರಶಸ್ತಿಗೆ ಅರ್ಜಿ ಆಹ್ವಾನ

Date:

ಹಾವೇರಿ : ಸಾಮಾಜಿಕ ಕ್ಷೇತ್ರದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಜನಾಂಗದ ಏಳಿಗೆ, ಅಸ್ಪೃಶ್ಯತೆ ನಿರ್ಮೂಲನಾ ಮತ್ತು ದೌರ್ಜನ್ಯ ತಡೆಯುವ ಚಟುವಟಿಕೆ ಹಾಗೂ ಇನ್ನಿತರೆ ಮಹತ್ವದ ಕಾರ್ಯಗಳಲ್ಲಿ ಸ್ವಯಂ ಪ್ರೇರಿತರಾಗಿ ತೊಡಗಿಸಿಕೊಂಡ ವ್ಯಕ್ತಿಗಳಿಂದ ಡಾ.ಬಾಬು ಜಗಜೀವನರಾಂ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಪ್ರಶಸ್ತಿ ನೀಡಲು ಅರ್ಹ ವ್ಯಕ್ತಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಯು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರೆ ಸಮುದಾಯಗಳಿಗೆ ಸೇರಿರಬೇಕು, ಕನಿಷ್ಠ ೫೦ ವರ್ಷಗಳಾಗಿರಬೇಕು. ಡಾ.ಬಾಬು ಜಗಜೀವನರಾಂ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಅವರ ತತ್ವಗಳನ್ನು ಪಾಲಿಸಿ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಜನರ ಏಳಿಗೆಗಾಗಿ ಧೀರ್ಘಕಾಲ ಶ್ರಮಿಸಿದವರಾಗಿರಬೇಕು ಹಾಗೂ ದೇಶ ಪ್ರೇಮಿಯಾಗಿರಬೇಕು. ಸಾರ್ವಜನಿಕ ಸೇವೆಯಲ್ಲಿ ಸತತವಾಗಿ ತೊಡಗಿರಬೇಕು ಹಾಗೂ ಯಾವುದೇ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿರಬಾರದು. ಯಾವುದೇ ವ್ಯಕ್ತಿ ಒಂದು ಪ್ರಶಸ್ತಿಗೆ ಮಾತ್ರ ಅರ್ಜಿ ಸಲ್ಲಿಸಬೇಕು.
ಆಸಕ್ತ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಆಯಾ ತಾಲೂಕಿನ ಸಮಾಜ ಕಲ್ಯಾಣ ಇಲಾಖೆ, ಸಹಾಯಕ ನಿರ್ದೇಶಕರ ಕಚೇರಿಯಿಂದ ಪಡೆದು, ಸ್ವ ವಿವರ ಹಾಗೂ ಅಗತ್ಯ ದಾಖಲೆಗಳೊಂದಿಗೆ ಭರ್ತಿಮಾಡಿದ ಅರ್ಜಿಯನ್ನು ದಿನಾಂಕ ೨೧-೦೨-೨೦೨೫ರ ಸಂಜೆ ೫-೩೦ರೊಳಗಾಗಿ ಉಪನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಬಿ ಬ್ಲಾಕ್, ರೂಂ.ನಂ.೨೫, ಜಿಲ್ಲಾಡಳಿತ ಭವನ ಹಾವೇರಿ ಈ ವಿಳಾಸಕ್ಕೆ ಸಲ್ಲಿಸಬೇಕು ಎಂದು ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Subscribe

spot_imgspot_img

Popular

More like this
Related

ಹಾವೇರಿ: ಜಿಲ್ಲಾ ನ್ಯಾಯಾಲಯಕ್ಕೆ  ಬಾಂಬ್ ಬೆದರಿಕೆ

--      ಹಾವೇರಿ: ಜಿಲ್ಲಾ ನ್ಯಾಯಾಲಯಕ್ಕೆ  ಬಾಂಬ್ ಬೆದರಿಕೆ ಹಾವೇರಿ: ಇಲ್ಲಿನ ಜಿಲ್ಲಾ...

ಕೊಪ್ಪಳಬಳಿ  ಭೀಕರ ರಸ್ತೆ ಅಪಘಾತ, ಹಾವೇರಿಯ ಐವರ ಸಾವು

ಕೊಪ್ಪಳಬಳಿ  ಭೀಕರ ರಸ್ತೆ ಅಪಘಾತ, ಹಾವೇರಿಯ ಐವರ ಸಾವು ಹೊರಟಿದ್ದು...

ಹಾವೇರಿಯಲ್ಲಿ ಮೊಹರಂಗೆ ಸಂಭ್ರಮದ ತೆರೆ

ಹಾವೇರಿಯಲ್ಲಿ ಮೊಹರಂಗೆ ಸಂಭ್ರಮದ ತೆರೆ ಹಾವೇರಿ : ಹಾವೇರಿನಗರದಲ್ಲಿ ಕಳೆದ ವಾರದಿಂದ...

ಯುವಕರು ಸರಳ ಸಾಮೂಹಿಕ ವಿವಾಹ ಜನಕಲ್ಯಾಣ ವ್ಯವಸ್ಥೆಯಲ್ಲಿ ಭಾಗವಹಿಸಿ

ಯುವಕರು ಸರಳ ಸಾಮೂಹಿಕ ವಿವಾಹ ಜನಕಲ್ಯಾಣ ವ್ಯವಸ್ಥೆಯಲ್ಲಿ ಭಾಗವಹಿಸಿ ಹಾವೇರಿ: ಯುವ ಜನಾಂಗ...