ಫೆ.೫ ರಂದು ಜಿಲ್ಲಾ ಮಟ್ಟದ ಉದ್ಯೋಗ ಮೇಳ – ೭೫೦ ಉದ್ಯೋಗಾಕಾಂಕ್ಷಿಗಳು ಹಾಗೂ ೪೨ ಉದ್ಯೋಗದಾತ ಕಂಪನಿಗಳ ನೋಂದಣಿ

Date:

ಹಾವೇರಿ : ಇದೇ ಫೆಬ್ರವರಿ ೫ ರಂದು ಬೆಳಿಗ್ಗೆ ೧೧ ಗಂಟೆಗೆ ಹಾವೇರಿ ನಗರದ ಹುಕ್ಕೇರಿಮಠದ ಶ್ರೀ ಶಿವಲಿಂಗೇಶ್ವರ ಮಹಿಳಾ ಮಹಾವಿದ್ಯಾಲಯದಲ್ಲಿ ಜರುಗುವ ಜಿಲ್ಲಾ ಮಟ್ಟದ ಉದ್ಯೋಗ ಮೇಳದಲ್ಲಿ ಭಾಗವಹಿಸಲು ಈಗಾಗಲೇ ೭೫೦ ಉದ್ಯೋಗಾಕಾಂಕ್ಷಿಗಳು ಹಾಗೂ ೪೨ ಉದ್ಯೋಗದಾತ ಕಂಪನಿಗಳು ನೋಂದಣಿ ಮಾಡಿಕೊಂಡಿವೆ ಎಂದು ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರು ತಿಳಿಸಿದ್ದಾರೆ.
ಸ್ಥಳೀಯ ಕೈಗಾರಿಕೆಗಳು ಬೆಂಗಳೂರು, ಧಾರವಾಡ, ಕೋಲಾರ, ತುಮಕೂರು, ಶಿರಶಿ ಹಾಗೂ ಇತರೆ ಜಿಲ್ಲೆಗಳಿಂದ ಪ್ರತಿಷ್ಠಿತ ಕಂಪನಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಲಿದ್ದಾರೆ.
ಈ ನಿಟ್ಟಿನಲ್ಲಿ ಉದ್ಯೋಗದಾತರು ಹಾಗೂ ಉದ್ಯೋಗಾಕಾಂಕ್ಷಿಗಳು ನೋಂದಣಿಗಾಗಿ ಪ್ರತ್ಯೇಕ ಅಂತರ್ಜಾಲದ ವಿಳಾಸ https://haverijobfair.com/ಹಾಗೂ ಕ್ಯೂಆರ್ ಕೋಡ್ ಸೃಜಿಸಲಾಗಿದೆ. ಗಿoiಛಿe oಜಿ ಓeeಜಥಿ – ಅಂಗವಿಕಲರಿಗೆ ಮಾತ್ರ ಉದ್ಯೋಗ ನೀಡುವಂತಹ ಸಂಸ್ಥೆ ಯಾಗಿದೆ.
ಉದ್ಯೋಗ ಮೇಳದ ಕುರಿತು ಎಲ್ಲ ಕಾಲೇಜುಗಳು ಸೇರಿದಂತೆ ಜಿಲ್ಲೆಯಾದ್ಯಂತ ಮಾಹಿತಿ ನೀಡಲಾಗಿದೆ. ಜಿಲ್ಲೆಯ ಎಲ್ಲ ನಿರುದ್ಯೋಗಿ ಯುವಕ ಮತ್ತು ಯುತಿಯರು, ಯುವ ನಿಧಿ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಈ ಉದ್ಯೋಗ ಮೇಳದಲ್ಲಿ ಭಾಗವಹಿಸುವ ಮೂಲಕ ಉದ್ಯೋಗ ಮೇಳದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Subscribe

spot_imgspot_img

Popular

More like this
Related

ಹಾವೇರಿ: ಜಿಲ್ಲಾ ನ್ಯಾಯಾಲಯಕ್ಕೆ  ಬಾಂಬ್ ಬೆದರಿಕೆ

--      ಹಾವೇರಿ: ಜಿಲ್ಲಾ ನ್ಯಾಯಾಲಯಕ್ಕೆ  ಬಾಂಬ್ ಬೆದರಿಕೆ ಹಾವೇರಿ: ಇಲ್ಲಿನ ಜಿಲ್ಲಾ...

ಕೊಪ್ಪಳಬಳಿ  ಭೀಕರ ರಸ್ತೆ ಅಪಘಾತ, ಹಾವೇರಿಯ ಐವರ ಸಾವು

ಕೊಪ್ಪಳಬಳಿ  ಭೀಕರ ರಸ್ತೆ ಅಪಘಾತ, ಹಾವೇರಿಯ ಐವರ ಸಾವು ಹೊರಟಿದ್ದು...

ಹಾವೇರಿಯಲ್ಲಿ ಮೊಹರಂಗೆ ಸಂಭ್ರಮದ ತೆರೆ

ಹಾವೇರಿಯಲ್ಲಿ ಮೊಹರಂಗೆ ಸಂಭ್ರಮದ ತೆರೆ ಹಾವೇರಿ : ಹಾವೇರಿನಗರದಲ್ಲಿ ಕಳೆದ ವಾರದಿಂದ...

ಯುವಕರು ಸರಳ ಸಾಮೂಹಿಕ ವಿವಾಹ ಜನಕಲ್ಯಾಣ ವ್ಯವಸ್ಥೆಯಲ್ಲಿ ಭಾಗವಹಿಸಿ

ಯುವಕರು ಸರಳ ಸಾಮೂಹಿಕ ವಿವಾಹ ಜನಕಲ್ಯಾಣ ವ್ಯವಸ್ಥೆಯಲ್ಲಿ ಭಾಗವಹಿಸಿ ಹಾವೇರಿ: ಯುವ ಜನಾಂಗ...