ಶಾಸಕ ಯತ್ನಾಳರಿಂದ ಒಳಮೀಸಲು ವಿರೋಧಿ ಹೇಳಿಕೆ, ಉಡಚಪ್ಪ ಮಾಳಗಿ ಖಂಡನೆ

Date:

ಹಾವೇರಿ: ಒಳಮೀಸಲಾತಿ ಜಾರಿಯಾಗುವುದರಿಂದ ಸಾಮಾಜಿಕ ನ್ಯಾಯ ಸಿಗುತ್ತದೆ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದ್ದರೂ ಸಹ ಕೇವಲ ವೋಟ್ ಬ್ಯಾಂಕ್ ತೆವಲಿಗಾಗಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿಜಯಪುರದ ಕಾರ್ಯಕ್ರಮವೊಂದರಲ್ಲಿ ಒಳಮೀಸಲು ವಿರೋಧಿ ಹೇಳಿಕೆ ನೀಡಿರುವುದನ್ನು ಖಂಡಿಸುವುದಾಗಿ ರಾಜ್ಯ ಮಾದಿಗ ಸಮಾಜದ ಪ್ರಚಾರ ಸಮಿತಿ ರಾಜ್ಯಾಧ್ಯಕ್ಷ ಡಿಎಸ್‌ಎಸ್ ರಾಜ್ಯ ಸಮಿತಿ ಸದಸ್ಯ ಉಡಚಪ್ಪ ಮಾಳಗಿ ಖಂಡಿಸಿದ್ದಾರೆ.
ಈ ಬಗ್ಗೆ ಹೇಳಿಕೆ ನೀಡಿರುವ ಅವರು ಶಾಸಕ ಯತ್ನಾಳ ಅವರು ಒಳಮೀಸಲಾತಿಯಿಂದಾಗಿ ಬಿಜೆಪಿ ಪಕ್ಷಕ್ಕೆ ಅಧಿಕಾರ ನ?ವಾಯಿತು. ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಒಳಮೀಸಲಾತಿ ಕುರಿತು ಕ್ರಮ ತೆಗೆದುಕೊಳ್ಳಬಾರದು ಎಂದು ವಿರೋಧಿಸಿದ್ದೆ ಎನ್ನುವ ಅವರ ಸಾಮಾಜಿಕ ನ್ಯಾಯ ವಿರೋಧಿ ನೀತಿಯನ್ನು ಖಂಡಿಸುವುದಾಗಿ ತಿಳಿಸಿದ್ದಾರೆ.
ಒಳಮೀಸಲಾತಿ ಜಾರಿಗೆ ಆಗುವ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದರೂ ಸಮುದಾಯಗಳ ಮಧ್ಯ ಒಡಕು ಹುಟ್ಟಿಸುವ ಮಾತು ಆಡುವ ಮೂಲಕ ಒಡೆದು ಆಳುವ ನೀತಿಯನ್ನು ತೋರಿರುವ ಬಸನಗೌಡ ಪಾಟೀಲ್ ಯತ್ನಾಳರ ನಡೆಯನ್ನು ಉಗ್ರವಾಗಿ ಖಂಡಿಸುತ್ತೇವೆ. ಗೋಸುಂಬೆಯಂತೆ ಬಣ್ಣ ಬದಲಿಸಿ ಒಳ ಮೀಸಲಾತಿ ವಿರೋಧಿ ಹೇಳಿಕೆ ನೀಡಿರುವುದು ಅವರ ನೈತಿಕ ಅಧೋಗತಿಯನ್ನು ಎತ್ತಿ ತೋರಿಸುತ್ತಿದೆ. ಅವರ ಹೇಳಿಕೆಯಿಂದ ಸಮುದಾಯಕ್ಕೆ ಅತೀವ ನೋವುಂಟು ಮಾಡಿದೆ ಎಂದು ಉಡಚಪ್ಪ ಮಾಳಗಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Subscribe

spot_imgspot_img

Popular

More like this
Related

ನನಗೆ ಸಚಿವ ಸ್ಥಾನ ಸಿಗದಿದ್ದರೆ ನಿಗಮ ಮಂಡಳಿಗೆ ರಾಜೀನಾme: ಶಾಸಕ ಬಸವರಾಜ್ ಶಿವಣ್ಣನವರ

ನನಗೆ ಸಚಿವ ಸ್ಥಾನ ಸಿಗದಿದ್ದರೆ ನಿಗಮ ಮಂಡಳಿಗೆ ರಾಜೀನಾme: ಶಾಸಕ ಬಸವರಾಜ್...

ಮಳೆ ಕೊರತೆ: ಹಸಿ ಬರ ಘೋಷಣೆಗೆ ರೈತರ ಮನವಿ

  ಮಳೆ ಕೊರತೆ: ಹಸಿ ಬರ ಘೋಷಣೆಗೆ ರೈತರ ಮನವಿ ಹಾವೇರಿ : ಜಿಲ್ಲಾ...

ಅಭಿವೃದ್ಧಿಪರ ಕೆಲಸಕ್ಕೆ ಸದಾ ಸಹಕಾರ : ಉಡಚಪ್ಪ ಮಾಳಗಿ

  ಅಭಿವೃದ್ಧಿಪರ ಕೆಲಸಕ್ಕೆ ಸದಾ ಸಹಕಾರ : ಉಡಚಪ್ಪ ಮಾಳಗಿ ಹಾವೇರಿ: ಜಿಲ್ಲೆಯ ಸರ್ವಾಂಗಿಣ...