ಸಧ್ಯಕ್ಕೆ ಕಾಂಗ್ರೆಸ್‌ನಲ್ಲಿರುವೆ, ಮುಂದೇನು ಗೊತ್ತಿಲ್ಲ!

Date:

ಸಧ್ಯಕ್ಕೆ ಕಾಂಗ್ರೆಸ್‌ನಲ್ಲಿರುವೆ, ಮುಂದೇನು ಗೊತ್ತಿಲ್ಲ!
ಹಾವೇರಿ; ಇಲ್ಲಿನ ಹಾವೇಮುಗೆ ನಡೆದ ಚನಾವಣೆಯಲ್ಲಿ ಬ್ಯಾಡಗಿ ತಾಲೂಕಿನಿಂದ ಆಯ್ಕೆಯಾಗಿರುವ  ಪ್ರಕಾಶ ಬನ್ನಿಹಟ್ಟಿ ಭಾನುವಾರ ಕೌರವ ಪ್ರತಿನಿಧಿಯೊಂದಿಗೆ ಮಾತನಾಡಿ ಶಾಸಕರು ನನ್ನನ್ನು ಕೈಬಿಟ್ಟರೂ ತಾಲೂಕಿನ ವಿದ್ಯಾವಂತ, ಪ್ರಜ್ಞಾವಂತ ಮತದಾರರು ಕೈಬಿಟ್ಟಿಲ್ಲ. ನನಗೆ ಆಶೀರ್ವಾದ ಮಾಡುವ ಮೂಲಕ ನನ್ನನ್ನು ಹಾವೇಮುಗೆ ಆಯ್ಕೆಮಾಡಿದ್ದಾರೆ, ಹಾವೇಮು ರಾಜ್ಯದಲ್ಲಿ ಮಾದರಿ ಹಾಲು ಒಕ್ಕೂಟವಾಗಬೇಕೆನ್ನುವುದು ನನ್ನ ಗುರಿಯಾಗಿದೆ. ಸಧ್ಯಕ್ಕೆ ಕಾಂಗ್ರೆಸ್‌ನಲ್ಲಿರುವೆ, ಮುಂದೆ ಏನು ಎನ್ನುವುದರ ಬಗ್ಗೆ ತೀರ್ಮಾನ ಕೈಗೊಂಡಿಲ್ಲ. ಸಧ್ಯಕ್ಕೆ ಕಾಂಗ್ರೆಸ್‌ನಲ್ಲಿರುವೆ ಎಂದು ತಿಳಿಸಿದರು.

LEAVE A REPLY

Please enter your comment!
Please enter your name here

Subscribe

spot_imgspot_img

Popular

More like this
Related

ಹಾವೇರಿ: ಹೆದ್ದಾರಿಯಲ್ಲಿ ೪೦.ಲಕ್ಷ ರೂ ದರೋಡೆ ಮಾಡಿದ್ದ ೯ ಜನರ ಬಂಧನ

ಹಾವೇರಿ: ಹೆದ್ದಾರಿಯಲ್ಲಿ ೪೦.ಲಕ್ಷ ರೂ ದರೋಡೆ ಮಾಡಿದ್ದ ೯ ಜನರ ಬಂಧನ ಹಾವೇರಿ:...

ಸಮರ್ಪಕ ಜನಗಣತಿ ಕಾರ್ಯ ಯಶಸ್ವಿಗೆ ಸಹಕರಿಸಿ: ಡಾ. ವಿಜಯಮಹಾಂತೇಶ್ ದಾನಮ್ಮನವರ

ಸಮರ್ಪಕ ಜನಗಣತಿ ಕಾರ್ಯ ಯಶಸ್ವಿಗೆ ಸಹಕರಿಸಿ: ಡಾ. ವಿಜಯಮಹಾಂತೇಶ್ ದಾನಮ್ಮನವರ ಹಾವೇರಿ ವಾರ್ತೆ...

ಕೇಂದ್ರದ ಅನುದಾನ ಹಂಚಿಕೆ ನೀತಿಯಿಂದ ದಕ್ಷಿಣದ ರಾಜ್ಯಗಳಿಗೆ ಭಾರಿ ಅನ್ಯಾಯ : ಶಾಸಕ ಶ್ರೀನಿವಾಸ ಮಾನೆ

ಕೇಂದ್ರದ ಅನುದಾನ ಹಂಚಿಕೆ ನೀತಿಯಿಂದ ದಕ್ಷಿಣದ ರಾಜ್ಯಗಳಿಗೆ ಭಾರಿ ಅನ್ಯಾಯ :...

ನೊಂದವರ ಸಮಸ್ಯೆಗಳನ್ನು ಪ್ರಾಮಾಣಿಕತೆಯಿಂದ ಪರಿಹರಿಸುವುದು ಪೊಲೀಸರ ಕರ್ತವ್ಯ ಪ್ರಜ್ಞೆಯಾಗಿದೆ -ಸುರೇಖಾ ರಾಯ್ಕರ್

ನೊಂದವರ ಸಮಸ್ಯೆಗಳನ್ನು ಪ್ರಾಮಾಣಿಕತೆಯಿಂದ ಪರಿಹರಿಸುವುದು ಪೊಲೀಸರ ಕರ್ತವ್ಯ ಪ್ರಜ್ಞೆಯಾಗಿದೆ -ಸುರೇಖಾ...