ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಗೌರವ ಡಾಕ್ಟರೇಟ್ -ಅಭಿಮಾನಿಗಳಲ್ಲಿ ಹರ್ಷ
ಬೆಂಗಳೂರು: ರಾಜ್ಯದ ಲೋಕೋಪಯೋಗಿ ಇಲಾಖೆ ಸಚಿವ, ಸರಳ ಸಜ್ಜನಿಕೆಗೆ ಹಸರಾಗಿರುವ ಸತೀಶ್ ಎಲ್. ಜಾರಕಿಹೊಳಿ ಸೇರಿದಂತೆ ಶ್ರೇಷ್ಠ ವ್ಯಕ್ತಿತ್ವ ಹೊಂದಿರುವ ಮೂವರಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಪದವಿ ನೀಡಲಿದೆ.
ಐಡಿಯಲ್ ಎಜ್ಯುಕೇಷನ್ ಸೊಸೈಟಿ ಛೇರ್ಮನ್ ಸಿ.ಎಂ. ಇರ್ಪಾನುಲ್ಲಾ ಷರೀಫ್ ಮತ್ತು ಕಲಬುರಗಿಯ ಶರಣಬಸವೇಶ್ವರ ವಿದ್ಯಾ ವರ್ಧಕ ಸಂಘದ ಚೇರ್ಮನ್ ಡಾ. ದಾಕ್ಷಯಿಣಿ ಎಸ್. ಅಪ್ಪ ಇವರಿಗೆ ಕೂಡ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಪದವಿ ನೀಡಲಿದೆ.ಈ ಮೂವರು ಗಣ್ಯರಿಗೆ ಗೌರವ ಡಾಕ್ಟರೇಟ್ ಪದವಿಯನ್ನು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ತನ್ನ ೨೦ನೇ ವಾರ್ಷಿಕ ಘಟಿಕೋತ್ಸವದಲ್ಲಿ ಪ್ರಧಾನ ಮಾಡಲಿದೆ.
ಈ ಮೂವರು ಗಣ್ಯರಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ೨೦ನೇ ವಾರ್ಷಿಕ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಪದವಿ ನೀಡಲು ಕರ್ನಾಟಕ ರಾಜ್ಯದ ರಾಜ್ಯಪಾಲರು ಹಾಗೂ ವಿಶ್ವವಿದ್ಯಾಲಯದ ಕುಲಪತಿಗಳಾದ ಥಾವರ್ ಚಂದ್ ಗೆಹಲೋಥ್ ಅವರು ಒಪ್ಪಿಗೆ ನೀಡಿದ್ದು, ರಾಜ್ಯಪಾಲರ ಅಧೀನ ಕಾರ್ಯದರ್ಶಿ ಬಿ.ಬಿ. ಪ್ರಶಾಂತ್ ಕುಮಾರ್ ಅವರು ಮೈಸೂರಿನ
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಉಪಕುಲಪತಿಗೆ ದಿನಾಂಕ:೧೩-೦೩-೨೦೨೫ ರಂದು ಪತ್ರ ಬರೆದು ತಿಳಿಸಿದ್ದಾರೆ.
ಅಭಿಮಾಣಗಳಲ್ಲಿ ಹರ್ಷ: ಲೋಕೋಪಯೋಗಿ ಇಲಾಖೆ ಸಚಿವ, ಸರಳ ಸಜ್ಜನಿಕೆಗೆ ಹಸರಾಗಿರುವ ಮಾನವ ಬಂಧುತ್ವ ವೇದಿಕೆಯ ಸಂಸ್ಥಾಪಕರಾಗಿರುವ ಸತೀಶ್ ಜಾರಕಿಹೊಳಿ ಅವರಿಗೆ ಗೌರವ ಡಾಕ್ಟರೇಟ್ ಪದವಿ ಸಂದಿರುವ ಹಿನ್ನಲೆಯಲ್ಲಿ ಜಾರಕಿಹೊಳಿ ಅವರ ಪಾರ ಸಂಖ್ಯೆಯ ಅಭಿಮಾನಿಗಳು ಹರ್ಷ ವ್ಯಕ್ತ ಪಡಿಸಿದ್ದಾರೆ.

Date: