ದ್ವಿ ಚಕ್ರ ವಾಹನ ದುರಸ್ತಿ ತರಬೇತಿಗೆ ಅರ್ಜಿ ಆಹ್ವಾನ
ಹಾವೇರಿ: ಉತ್ತರ ಕನ್ನಡ ಜಿಲ್ಲೆ ಹಳಿಯಾಳ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ ಸೆಟ್ ತರಬೇತಿ ಸಂಸ್ಥೆಯಲ್ಲಿ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕರಿಗೆ ಅಭ್ಯರ್ಥಿಗಳಿಗೆ ಸೆಪ್ಟೆಂಬರ್ ಮೊದಲ ವಾರದಲ್ಲಿ ದ್ವಿ ಚಕ್ರವಾಹನ ದುರಸ್ತಿ ತರಬೇತಿ ಆಯೋಜಿಸಿದೆ.
ತರಬೇತಿಯು ಊಟ ಮತ್ತು ವಸತಿಯೊಂದಿಗೆ ಉಚಿತವಾಗಿರುತ್ತದೆ. ಅಭ್ಯರ್ಥಿಗಳು ೧೮ ರಿಂದ ೪೫ ವರ್ಷದೊಳಗಿರಬೇಕು. ಗ್ರಾಮೀಣ ಭಾಗದ ನಿರುದ್ಯೋಗಿ ಯುವಕರಿಗೆ ಆದ್ಯತೆ ನೀಡಲಾಗುವುದು.
ಆಸಕ್ತ ಅಭ್ಯರ್ಥಿಗಳು ಸ್ವ ವಿವರದ ಮಾಹಿತಿಯನ್ನು ವಾಟ್ಸಾಪ್ ಅಥವಾ https://forms.gle/n4gsj86741jQHJGUA. ಲಿಂಕ್ ಬಳಿಸಿ ಸಹ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ನಿರ್ದೇಶಕರು, ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ಸಂಸ್ಥೆ, ಹಳಿಯಾಳ ಉತ್ತರ ಕನ್ನಡ ಜಿಲ್ಲೆ ಈ ವಿಳಾಸಕ್ಕೆ ಅಥವಾ ಮೊ.೮೯೭೦೧೪೫೩೫೪/ ೯೪೮೩೪ ೮೫೪೮೯ ಹಾಗೂ ೯೪೮೨೧೮೮೭೮೦ ಸಂಪರ್ಕಿಸಲು ಕೋರಲಾಗಿದೆ.

Date: