ಹಾವೇರಿ ಜಿಲ್ಲೆಯ ನೂತನ ಹಾಗೂ ಪ್ರಥಮ ಮಹಿಳಾ ಪೊಲೀಸ್‌ ವರಿಷ್ಠಾಧಿಕಾರಿಯಾಗಿ ಯಶೋದಾ ರೆಡ್ಡಿ ವಂಟಗೋಡಿ ಅಧಿಕಾರ ಸ್ವೀಕಾರ

Date:

ಹಾವೇರಿ;ಹಾವೇರಿ ಜಿಲ್ಲೆಗೆ ನೂತನ ಹಾಗೂ ಪ್ರಥಮ ಮಹಿಳಾ ಪೊಲೀಸ್‌ ವರಿಷ್ಠಾಧಿಕಾರಿಯಾಗಿ ವರ್ಗಾವಣೆಯಾಗಿರುವ ಶ್ರೀಮತಿ ಯಶೋದಾ ರೆಡ್ಡಿ ವಂಟಗೋಡಿಯವರು ಮಂಗಳವಾರದಂದು ನಿರ್ಗಮಿತ ಎಸ್ಪಿ ಅಂಶುಕುಮಾರ ಅವರಿಂದ ಅಧಿಕಾರ ಸ್ವೀಕರಿಸಿದರು.
 ಕೊಪ್ಪಳ ಜಿಲ್ಲೆಯ ಎಸ್. ಪಿ. ಯಾಗಿದ್ದ ಶ್ರೀಮತಿ ಯಶೋದಾ ರೆಡ್ಡಿ ವಂಟಗೋಡಿ ಅವರು ಮುಖ್ಯಮಂತ್ರಿಗಳ ಚಿನ್ನದ ಪದಕ ಪಡೆದಿದ್ದಾರೆ.ಇದೀಗ ಹಾವೇರಿ ಜಿಲ್ಲೆಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕರ್ತವ್ಯವನ್ನು ವಹಿಸಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here

Subscribe

spot_imgspot_img

Popular

More like this
Related

ಹಾವೇರಿ: ಜಿಲ್ಲಾ ನ್ಯಾಯಾಲಯಕ್ಕೆ  ಬಾಂಬ್ ಬೆದರಿಕೆ

--      ಹಾವೇರಿ: ಜಿಲ್ಲಾ ನ್ಯಾಯಾಲಯಕ್ಕೆ  ಬಾಂಬ್ ಬೆದರಿಕೆ ಹಾವೇರಿ: ಇಲ್ಲಿನ ಜಿಲ್ಲಾ...

ಕೊಪ್ಪಳಬಳಿ  ಭೀಕರ ರಸ್ತೆ ಅಪಘಾತ, ಹಾವೇರಿಯ ಐವರ ಸಾವು

ಕೊಪ್ಪಳಬಳಿ  ಭೀಕರ ರಸ್ತೆ ಅಪಘಾತ, ಹಾವೇರಿಯ ಐವರ ಸಾವು ಹೊರಟಿದ್ದು...

ಹಾವೇರಿಯಲ್ಲಿ ಮೊಹರಂಗೆ ಸಂಭ್ರಮದ ತೆರೆ

ಹಾವೇರಿಯಲ್ಲಿ ಮೊಹರಂಗೆ ಸಂಭ್ರಮದ ತೆರೆ ಹಾವೇರಿ : ಹಾವೇರಿನಗರದಲ್ಲಿ ಕಳೆದ ವಾರದಿಂದ...

ಯುವಕರು ಸರಳ ಸಾಮೂಹಿಕ ವಿವಾಹ ಜನಕಲ್ಯಾಣ ವ್ಯವಸ್ಥೆಯಲ್ಲಿ ಭಾಗವಹಿಸಿ

ಯುವಕರು ಸರಳ ಸಾಮೂಹಿಕ ವಿವಾಹ ಜನಕಲ್ಯಾಣ ವ್ಯವಸ್ಥೆಯಲ್ಲಿ ಭಾಗವಹಿಸಿ ಹಾವೇರಿ: ಯುವ ಜನಾಂಗ...