೨೦೨೫-೨೬ನೇ ಸಾಲಿನ ಹಾವೇರಿಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ೨೧ ಜನ ಶಿಕ್ಷಕರ ಆಯ್ಕೆ

Date:

ಹಾವೇರಿ: ಪ್ರಸಕ್ತ ೨೦೨೫-೨೬ನೇ ಸಾಲಿನ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಕಿರಿಯ ಪ್ರಾಥಮಿಕ, ಹಿರಿಯ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯ ತಲಾ ಏಳು ಶಿಕ್ಷಕರು ಸೇರಿದಂತೆ ಒಟ್ಟು ೨೧ ಶಿಕ್ಷಕರು ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.
ಕಿರಿಯ ಪ್ರಾಥಮಿಕ ಶಾಲಾ ವಿಭಾಗ: ಹಿರೇಕೆರೂರು ತಾ. ಕಾಲ್ವಿಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಸಹ ಶಿಕ್ಷಕ ಚಂದ್ರಪ್ಪ ಮಳ್ಳಣ್ಣನವರ, ಸವಣೂರ ತಾ.ಬಸನಕೊಪ್ಪ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಸಹ ಶಿಕ್ಷಕ ಇಮಾಮಸಾಬ ಜಾಫರನವರ, ಶಿಗ್ಗಾಂವ ತಾ. ಶಿವಪೂರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಸಹ ಶಿಕ್ಷಕ ತಿರಕನಗೌಡ ಪಾಟೀಲ, ಹಾನಗಲ್ ತಾ.ಕಲ್ಲಹಕ್ಕಲ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಸಹ ಶಿಕ್ಷಕ ಸುರೇಶ ಮಾನೆ, ಹಾವೇರಿ ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನಂ.೫ರ ಸಹ ಶಿಕ್ಷಕಿ ಶ್ರೀಮತಿ ಡಿ.ಟಿ.ಹೆಬ್ಬಳ್ಳಿ, ಬ್ಯಾಡಗಿ ತಾ.ಮೊಟೇಬೆನ್ನೂರ ಶ್ರೀಮತಿ ಸಿದ್ದಮ್ಮ ಮೈಲಾರ ಹಿ.ಪ್ರಾ.ಶಾಲೆ ಸಹ ಶಿಕ್ಷಕ ಬಸವರಾಜ ಗೋಣಗೇರಿ ಹಾಗೂ ರಾಣೇಬೆನ್ನೂರ ಶಾಸಕರ ಮಾದರಿ ಶಾಲೆ ಸಹ ಶಿಕ್ಷಕಿ ಶ್ರೀಮತಿ ಎನ್.ಕೆ.ಮಾನೆ ಅವರು ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಹಿರಿಯ ಪ್ರಾಥಮಿಕ ಶಾಲಾ ವಿಭಾಗ: ರಟ್ಟಿಹಳ್ಳಿ ತಾ.ಕುಂಚೂರ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಸಹ ಶಿಕ್ಷಕ ಉಜ್ಜನಗೌಡ ಮರದ, ಸವಣೂರ ಪಿ.ಎಂ.ಶ್ರೀ ಸರ್ಕಾರಿ (ಉರ್ದು) ಆರ್.ಎಂ.ಎಸ್.ಎ.ಶಾಲೆ ಸಹ ಶಿಕ್ಷಕಿ ಶ್ರೀಮತಿ ಸಕೀನಾಬಿ, ಶಿಗ್ಗಾಂವ ತಾ.ಹನುಮರಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಹ ಶಿಕ್ಷಕ ಸಂಜೀವ ಪೂಜಾರ, ಹಾನಗಲ್ ತಾ.ಕೊಪ್ಪರಸಿಕೊಪ್ಪ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಹ ಶಿಕ್ಷಕ ಸತೀಶ ಸಾವಳಗಿ, ಹಾವೇರಿ ತಾ.ದೇವಿಹೊಸೂರ ಸರ್ಕಾರಿ ಹಿರಿಯ ಉರ್ದು ಪ್ರಾಥಮಿಕ ಶಾಲೆ ಸಹ ಶಿಕ್ಷಕ ಇಸ್ಮಾಯಿಲ್ ಖಾನ್, ಬ್ಯಾಡಗಿ ತಾ.ಚಿನ್ನಿಕಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಹ ಶಿಕ್ಷಕಿ ಶ್ರೀಮತಿ ಶ್ರೀದೇವಿ ಮಾಳಪ್ಪನವರ ಹಾಗೂ ರಾಣೇಬೆನ್ನೂರ ತಾ.ಅಂತರವಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಹ ಶಿಕ್ಷಕ ರವಿ ಅಂತರವಳ್ಳಿ ಅವರು ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಪ್ರೌಢ ಶಾಲಾ ವಿಭಾಗ: ರಾಣೇಬೆನ್ನೂರ ತಾ.ಹುಲಿಕಟ್ಟಿ ಸರ್ಕಾರಿ ಪ್ರೌಢಶಾಲೆ ದೈಹಿಕ ಶಿಕ್ಷಕ ಶಶಿಧರ ಅಡಿವೆಪ್ಪನವರ, ಸವಣೂರ ತಾ. ಚಳ್ಯಾಳ ಸರ್ಕಾರಿ ಪ್ರೌಢಶಾಲೆ(ಆರ್.ಎಣ.ಎಸ್.ಎ.) ಸಹ ಶಿಕ್ಷಕ ಯಲ್ಲಪ್ಪ ಮಳಲಿ, ಶಿಗ್ಗಾಂವ ತಾ.ಬನ್ನೂರ ಸರ್ಕಾರಿ ಪ್ರೌಢಶಾಲೆ ನಿಂಗಪ್ಪ ಕಾಟೇನಹಳ್ಳಿ, ಹಾನಗಲ್ ತಾ.ಆಡೂರ ಕೆಪಿಎಸ್ ಸಹ ಶಿಕ್ಷಕಿ ಶ್ರೀಮತಿ ನಿರ್ಮಲಾ ಮುದಿಗೌಡ್ರ, ಹಾವೇರಿ ತಾ.ಹಳೇರಿತ್ತಿ ಸರ್ಕಾರಿ ಪ್ರೌಢಶಾಲೆ ಸಹ ಶಿಕ್ಷಕ ವಸಂತ ಮೆಳ್ಳಳ್ಳಿ, ಬ್ಯಾಡಗಿ ತಾ.ಬಿಸಲಹಳ್ಳಿ ಸರ್ಕಾರಿ ಪ್ರೌಢಾಶಾಲೆ ಸಹ ಶಿಕ್ಷಕ ಶಂಕ್ರಪ್ಪ ಲಮಾಣಿ ಹಾಗೂ ರಟ್ಟಿಹಳ್ಳಿ ತಾ.ನೇಸ್ವಿ ಸರ್ಕಾರಿ ಪ್ರೌಢಶಾಲೆ ಸಹ ಶಿಕ್ಷಕ ಸುರೇಶ ಕಣಗೋಟಗಿ ಅವರು ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

LEAVE A REPLY

Please enter your comment!
Please enter your name here

Subscribe

spot_imgspot_img

Popular

More like this
Related

ಹಾವೇರಿ: ಜಿಲ್ಲಾ ನ್ಯಾಯಾಲಯಕ್ಕೆ  ಬಾಂಬ್ ಬೆದರಿಕೆ

--      ಹಾವೇರಿ: ಜಿಲ್ಲಾ ನ್ಯಾಯಾಲಯಕ್ಕೆ  ಬಾಂಬ್ ಬೆದರಿಕೆ ಹಾವೇರಿ: ಇಲ್ಲಿನ ಜಿಲ್ಲಾ...

ಕೊಪ್ಪಳಬಳಿ  ಭೀಕರ ರಸ್ತೆ ಅಪಘಾತ, ಹಾವೇರಿಯ ಐವರ ಸಾವು

ಕೊಪ್ಪಳಬಳಿ  ಭೀಕರ ರಸ್ತೆ ಅಪಘಾತ, ಹಾವೇರಿಯ ಐವರ ಸಾವು ಹೊರಟಿದ್ದು...

ಹಾವೇರಿಯಲ್ಲಿ ಮೊಹರಂಗೆ ಸಂಭ್ರಮದ ತೆರೆ

ಹಾವೇರಿಯಲ್ಲಿ ಮೊಹರಂಗೆ ಸಂಭ್ರಮದ ತೆರೆ ಹಾವೇರಿ : ಹಾವೇರಿನಗರದಲ್ಲಿ ಕಳೆದ ವಾರದಿಂದ...

ಯುವಕರು ಸರಳ ಸಾಮೂಹಿಕ ವಿವಾಹ ಜನಕಲ್ಯಾಣ ವ್ಯವಸ್ಥೆಯಲ್ಲಿ ಭಾಗವಹಿಸಿ

ಯುವಕರು ಸರಳ ಸಾಮೂಹಿಕ ವಿವಾಹ ಜನಕಲ್ಯಾಣ ವ್ಯವಸ್ಥೆಯಲ್ಲಿ ಭಾಗವಹಿಸಿ ಹಾವೇರಿ: ಯುವ ಜನಾಂಗ...