ಹಾವೇರಿ :ಎಸ್.ಎಸ್.ಎಲ್.ಸಿ.ಪರೀಕ್ಷೆ ವಿದ್ಯಾರ್ಥಿಗಳಿಗೆ ಹೂ -ಚಾಕ್ಲೇಟ್ ನೀಡಿ ಸ್ವಾಗತ

Date:

ಹಾವೇರಿ : ಹಾವೇರಿ ನಗರದಲ್ಲಿ ೧೪ ಪರೀಕ್ಷಾ ಕೇಂದ್ರಗಳಲ್ಲಿ ಎಸ್ ಎಸ್ ಎಲ್ ಸಿ ಮುಖ್ಯ ಪರೀಕ್ಷೆ-೧ನ್ನು ಬರೆಯಲು ಬುಧವಾರ ಆಗಮಿಸಿದ ವಿದ್ಯಾರ್ಥಿಗಳಿಗೆ ಅಧಿಕಾರಿಗಳು ಗುಲಾಬಿ ಹೂ ಹಾಗೂ ಚಾಕಲೇಟ್ ನೀಡುವ ಮೂಲಕ ಸ್ವಾಗತಿಸಿದರು. ಹಾವೇರಿ ನಗರದ ಸರ್.ಎಂ.ವಿಶ್ವೇಶ್ವರಯ್ಯ ವಿದ್ಯಾಸಂಸ್ಥೆ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳಿಗೆ ಗುಲಾಬಿ ಹೂವು ಹಾಗೂ ಚಾಕ್ಲೇಟ್ ನೀಡುವುದರ ಮೂಲಕ ಸ್ವಾಗತಿಸಲಾಯಿತು. ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಮೋಹನ ದಂಡಿನ, ಉಪನಿರ್ದೇಶಕ ಝಡ್.ಎಂ.ಖಾಜಿ, ತಹಶೀಲ್ದಾರ ಶರಣಮ್ಮ, ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.ಪಾಟೀಲ ಇತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Subscribe

spot_imgspot_img

Popular

More like this
Related

ಹೆಸ್ಕಾಂ ಗ್ರಾಹಕರಿಗೆ ಪ್ರತಿ ಯೂನಿಟ್‌ಗೆರೂ.೧೦ ಪೈಸೆ ಮರುಪಾವತಿ:ಸೈಯದ್ ಅಜೀಮ್‌ಪೀರ್ ಖಾದ್ರಿ

ಹೆಸ್ಕಾಂ ಗ್ರಾಹಕರಿಗೆ ಪ್ರತಿ ಯೂನಿಟ್‌ಗೆರೂ.೧೦ ಪೈಸೆ ಮರುಪಾವತಿ:ಸೈಯದ್ ಅಜೀಮ್‌ಪೀರ್ ಖಾದ್ರಿ ಹಾವೇರಿ: ಇಂಧನ...

ತಿರುಪತಿ ಮಾದರಿಯಲ್ಲಿ ಹಾವೇರಿಯಲ್ಲಿ ಕನಕದಾಸರ ಮೂರ್ತಿ ಪ್ರತಿಷ್ಠಾಪನೆ; ಶಿವಣ್ಣನವರ

-ತಿರುಪತಿ ಮಾದರಿಯಲ್ಲಿ ಹಾವೇರಿಯಲ್ಲಿ ಕನಕದಾಸರ ಮೂರ್ತಿ ಪ್ರತಿಷ್ಠಾಪನೆ; ಶಿವಣ್ಣನವರ ಹಾವೇರಿ: ‘ಆಂಧ್ರಪ್ರದೇಶದ ಚಿತ್ತೂರು...

ಅತಿಥಿ ಶಿಕ್ಷಕರ ಹಾಗೂ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಅ   ಅತಿಥಿ ಶಿಕ್ಷಕರ ಹಾಗೂ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನ ಹಾವೇರಿ :...

ಹಾವೇರಿ ಜಿಲ್ಲಾ ಪಂಚಾಯತ್‌ಗೆ ಸಿಇಓ ಆಗಿ ದಲ್ಜೀತ್ ಕುಮಾರ್ ವರ್ಗಾವಣೆ

ಹಾವೇರಿ ಜಿಲ್ಲಾ ಪಂಚಾಯತ್‌ಗೆ ಸಿಇಓ ಆಗಿ ದಲ್ಜೀತ್ ಕುಮಾರ್ ವರ್ಗಾವಣೆ ಹಾವೇರಿ: ಹಾವೇರಿಜಿಲ್ಲಾ...