ಮಂಜು ಕಚವಿ ಅವರಿಗೆ ಕಾರ್ಮಿಕ ಸೇವಾರತ್ನ ಪ್ರಶಸ್ತಿ

Date:

ಮಂಜು ಕಚವಿ ಅವರಿಗೆ ಕಾರ್ಮಿಕ ಸೇವಾರತ್ನ ಪ್ರಶಸ್ತಿ
ಹಾವೇರಿ: ವಿಶ್ವ ಕಾರ್ಮಿಕ ದಿನಾಚರಣೆ ಯ ಹಿನ್ನಲೆಯಲ್ಲಿ  ಕೆಪಿಸಿಸಿ ಕಚೇರಿಯಲ್ಲಿ  ಶುಕ್ರವಾರ ಆಯೋಜಿಸಿದ್ದ ವಿಶ್ವ ಕಾರ್ಮಿಕ ದಿನಾಚರಣೆ ಕಾರ್ಯಕ್ರಮದಲ್ಲಿ ಹಾವೇರಿ ಜಿಲ್ಲೆಯ ಕಾಂಗ್ರೆಸ್ ಮುಖಂಡ,ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಮಿಕ ವಿಭಾಗದ ಹಾವೇರಿ ಜಿಲ್ಲಾಘಟಕದ ಅಧ್ಯಕ್ಷರಾದ ಮಂಜು ಶಿವಪ್ಪ ಕಚವಿ  ಅವರಿಗೆ ಮುಖ್ಯಮಂತ್ರಿ  ಸಿದ್ದರಾಮಯ್ಯ ಅವರು ಕಾರ್ಮಿಕ ಸೇವಾರತ್ನ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.
ಈ ಸಂದರ್ಭದಲ್ಲಿ ‌ಕೆಪಿಸಿಸಿ ಅಧ್ಯಕ್ಷರು ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್,   ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ‌ ಅಹಮದ್, ಮಾಜಿ ಸಚಿವ ಹಾಗೂ ಗ್ಯಾರಂಟಿ ಅನುಷ್ಠಾನ‌ ಪ್ರಾಧಿಕಾರದ ಅಧ್ಯಕ್ಷ ಹೆಚ್.ಎಂ.ರೇವಣ್ಣ, ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಜಿ.ಸಿ.ಚಂದ್ರಶೇಖರ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Subscribe

spot_imgspot_img

Popular

More like this
Related

ನನಗೆ ಸಚಿವ ಸ್ಥಾನ ಸಿಗದಿದ್ದರೆ ನಿಗಮ ಮಂಡಳಿಗೆ ರಾಜೀನಾme: ಶಾಸಕ ಬಸವರಾಜ್ ಶಿವಣ್ಣನವರ

ನನಗೆ ಸಚಿವ ಸ್ಥಾನ ಸಿಗದಿದ್ದರೆ ನಿಗಮ ಮಂಡಳಿಗೆ ರಾಜೀನಾme: ಶಾಸಕ ಬಸವರಾಜ್...

ಮಳೆ ಕೊರತೆ: ಹಸಿ ಬರ ಘೋಷಣೆಗೆ ರೈತರ ಮನವಿ

  ಮಳೆ ಕೊರತೆ: ಹಸಿ ಬರ ಘೋಷಣೆಗೆ ರೈತರ ಮನವಿ ಹಾವೇರಿ : ಜಿಲ್ಲಾ...

ಅಭಿವೃದ್ಧಿಪರ ಕೆಲಸಕ್ಕೆ ಸದಾ ಸಹಕಾರ : ಉಡಚಪ್ಪ ಮಾಳಗಿ

  ಅಭಿವೃದ್ಧಿಪರ ಕೆಲಸಕ್ಕೆ ಸದಾ ಸಹಕಾರ : ಉಡಚಪ್ಪ ಮಾಳಗಿ ಹಾವೇರಿ: ಜಿಲ್ಲೆಯ ಸರ್ವಾಂಗಿಣ...