ಹಾನಗಲ್ ಬ್ಲಾಕ್ ಕಾಂಗ್ರೆಸ್‌ಗೆ ನೇಮಕ

Date:

ಹಾನಗಲ್ ಬ್ಲಾಕ್ ಕಾಂಗ್ರೆಸ್‌ಗೆ ನೇಮಕ
ಹಾನಗಲ್: ತಾಲೂಕಿನ ಮಾಸನಕಟ್ಟಿ ಗ್ರಾಮದ ಯುವ ಮುಖಂಡ ಬಸನಗೌಡ ಶೇಖರಗೌಡ ಪಾಟೀಲ ಅವರನ್ನು ಹಾನಗಲ್ ಬ್ಲಾಕ್ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರನ್ನಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ ನೇಮಕ ಮಾಡಿದ್ದಾರೆ. ಜಿಲ್ಲಾ ಕಾಂಗ್ರೆಸ್ ಮಾರ್ಗದರ್ಶನ, ಸ್ಥಳೀಯ ನಾಯಕರ ಸಹಯೋಗದಲ್ಲಿ ಪಕ್ಷದ ಸಂಘಟನೆ ಮತ್ತು ಬಲವರ್ಧನೆಗೆ ಕಾರ್ಯೋನ್ಮುಖರಾಗುವಂತೆ ಸೂಚಿಸಿದ್ದಾರೆ. ಬಸನಗೌಡ ಪಾಟೀಲ ಅವರನ್ನು ಶಾಸಕ ಶ್ರೀನಿವಾಸ ಮಾನೆ ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here

Subscribe

spot_imgspot_img

Popular

More like this
Related

ಕೆಪಿಸಿಸಿ ಅಧ್ಯಕ್ಷರು, ಡಿಸಿಎಂ ಡಿ.ಕೆ. ಶಿವಕುಮಾರ್‌ಗೆ ಸನ್ಮಾನ

ಕೆಪಿಸಿಸಿ ಅಧ್ಯಕ್ಷರು, ಡಿಸಿಎಂ ಡಿ.ಕೆ. ಶಿವಕುಮಾರ್‌ಗೆ ಸನ್ಮಾನ ಹಾವೇರಿ: ಕರ್ನಾಟಕ ಸರ್ಕಾರದ ಉಪ...

ಹಾವೇರಿ: ಆನ್‌ಲೈನ್ ಮೂಲಕ ಔಷಧ ವ್ಯಾಪಾರ ನಿಲ್ಲಿಸಲು ಆಗ್ರಹಿಸಿ ಮೇ ೨೦ಕ್ಕೆ ಔಷಧ ಮಾರಾಟ ಬಂದ್

ಹಾವೇರಿ: ಆನ್‌ಲೈನ್ ಮೂಲಕ ಔಷಧ ವ್ಯಾಪಾರ ನಿಲ್ಲಿಸಲು ಆಗ್ರಹಿಸಿ ಮೇ ೨೦ಕ್ಕೆ...

ಜನನ-ಮರಣಗಳ ತಡ ನೋಂದಣಿಯಾಗದಂತೆ ಮುನ್ನೆಚ್ಚರಿಕೆ ವಹಿಸಿ -ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ

ಜನನ-ಮರಣಗಳ ತಡ ನೋಂದಣಿಯಾಗದಂತೆ ಮುನ್ನೆಚ್ಚರಿಕೆ ವಹಿಸಿ -ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಹಾವೇರಿ : ಇ-ತಂತ್ರಾಂಶದಲ್ಲಿ...

ಡಾಂಗೆ ಸಂಸ್ಥೆಯು ಗುಣಮಟ್ಟದ ಶಿಕ್ಷಣ ನೀಡುತ್ತಿರುವುದು ಹೆಮ್ಮೆಯ ವಿಷಯ: ರುದ್ರಪ್ಪ ಲಮಾಣಿ

ಡಾಂಗೆ ಸಂಸ್ಥೆಯು ಗುಣಮಟ್ಟದ ಶಿಕ್ಷಣ ನೀಡುತ್ತಿರುವುದು ಹೆಮ್ಮೆಯ ವಿಷಯ: ರುದ್ರಪ್ಪ ಲಮಾಣಿ ಹಾವೇರಿ:...