ಹಾವೇರಿಜಿಲ್ಲೆಗೆ ಸತೀಶ ಜಾರಿಕಿಹೊಳಿಯವರಿಗೆ ಉಸ್ತುವಾರಿ

Date:

ಹಾವೇರಿಜಿಲ್ಲೆಗೆ ಸತೀಶ ಜಾರಿಕಿಹೊಳಿಯವರಿಗೆ ಉಸ್ತುವಾರಿ
ಹಾವೇರಿ: ಪ್ರಕೃತಿ ವಿಕೋಪ ನಿರ್ವಹಣೆಯ ಮೇಲುಸ್ತುವಾರಿ ಸಲುವಾಗಿ ಉಪ ಮುಖ್ಯಮಂತ್ರಿ ಹಾಗೂ ಸಚಿವರುಗಳಿಗೆ ಈ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ರಾಜ್ಯದ ವಿವಿಧ ಜಿಲ್ಲೆಗಳಿಗೆ ಪುಕೃತಿ ವಿಕೋಪ ಮೇಲುಸ್ತುವಾರಿಗಾಗಿ ಸಚಿವರನ್ನು ನೇಮಿಸಿ ಆದೇಶಿಸಲಾಗಿದ್ದು, ಹಾವೇರಿಜಿಲ್ಲೆಗೆ ಪ್ರಕೃತಿ ವಿಕೋಪ ನಿರ್ವಹಣೆಯ ಮೇಲುಸ್ತುವಾರಿ ಸಲುವಾಗಿ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರನ್ನು ನೇಮಿಸಿ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ.

LEAVE A REPLY

Please enter your comment!
Please enter your name here

Subscribe

spot_imgspot_img

Popular

More like this
Related

ಯುವಕರು ಸರಳ ಸಾಮೂಹಿಕ ವಿವಾಹ ಜನಕಲ್ಯಾಣ ವ್ಯವಸ್ಥೆಯಲ್ಲಿ ಭಾಗವಹಿಸಿ

ಯುವಕರು ಸರಳ ಸಾಮೂಹಿಕ ವಿವಾಹ ಜನಕಲ್ಯಾಣ ವ್ಯವಸ್ಥೆಯಲ್ಲಿ ಭಾಗವಹಿಸಿ ಹಾವೇರಿ: ಯುವ ಜನಾಂಗ...

ಶುದ್ಧ-ಆರೋಗ್ಯಕರ ಮತದಾರರ ಪಟ್ಟಿ – ಜೂ.೩೦ ರಿಂದ ಮನೆ ಮನೆ ಭೇಟಿ: ಡಿಸಿ ಡಾ.ವಿಜಯಮಹಾಂತೇಶ

  ಶುದ್ಧ-ಆರೋಗ್ಯಕರ ಮತದಾರರ ಪಟ್ಟಿ - ಜೂ.೩೦ ರಿಂದ ಮನೆ ಮನೆ ಭೇಟಿ:...

ಜೂ.೨೮ ರಂದು ಪಲ್ಸ್ ಪೋಲಿಯೋ-ಐದು ವರ್ಷದೊಳಗಿನ ಮಗು ಲಸಿಕೆಯಿಂದ ಹೊರಗುಳಿಯಬಾರದು: ಡಿಸಿ ಡಾ.ವಿಜಯಮಹಾಂತೇಶ

ಜೂ.೨೮ ರಂದು ಪಲ್ಸ್ ಪೋಲಿಯೋ-ಐದು ವರ್ಷದೊಳಗಿನ ಮಗು ಲಸಿಕೆಯಿಂದ ಹೊರಗುಳಿಯಬಾರದು: ಡಿಸಿ...

ಹಾವೇರಿ ಎಸ್ ಪಿ ಯಶೋಧಾ ವಂಟಗೋಡಿ , ಪಿಸಿ ಆನಂದಗೆ ಡಿಜಿ, ಐಜಿ ಪದಕ

ಹಾವೇರಿ ಎಸ್ ಪಿ ಯಶೋಧಾ ವಂಟಗೋಡಿ , ಪಿಸಿ ಆನಂದಗೆ ಡಿಜಿ,...