
ವಿಧಾನ ಪರಿಷತ್ ಸಭಾಪತಿ ಸಲೀಂ ಅಹ್ಮದ್ ರಿಗೆ ಸನ್ಮಾನ
ಹಾವೇರಿ:ಕರ್ನಾಟಕ ವಿಧಾನಸಭೆಯ ನೂತನ ವಿಧಾನ ಪರಿಷತ್ ಸಭಾಪತಿಗಳಾಗಿ ಆಯ್ಕೆಯಾದ ಸಲೀಂ ಅಹ್ಮದ್ ಅವರನ್ನು
ಗುರುವಾರ ಬೆಂಗಳೂರಿನ ವಿಧಾನಸೌಧದಲ್ಲಿರುವ ಅವರ ಕಚೇರಿಯಲ್ಲಿ ಹಾವೇರಿ ಜಿಲ್ಲೆಯ ಶಾಸಕರು, ಮುಖಂಡರು ಭೇಟಿ ಮಾಡಿ ಸನ್ಮಾನಿಸಿ ಗೌರವಿಸಿದರು.
ಈ ಸಂದರ್ಭದಲ್ಲಿ ಬ್ಯಾಡಗಿ ಕ್ಷೇತ್ರದ ಶಾಸಕರು ಮಾಜಿ ಸಚಿವರಾದ ಬಸವರಾಜ ಶಿವಣ್ಣನವರ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಂಜೀವಕುಮಾರ ನೀರಲಗಿ, ಕಾಂಗ್ರೆಸ್ ಪಕ್ಷದ ಮುಖಂಡ ಡಾ.ಪ್ರಕಾಶಗೌಡ ಪಾಟೀಲ್, ಬ ಸಣ್ಣ ಸವಣೂರ, ಶಿವಕುಮಾರ್ ತಾವರಗಿ ಐ.ಎ.ತಹಸೀಲ್ದಾರ ಹಾಗೂ ಪದಾಧಿಕಾರಿಗಳು ಮುಖಂಡರು ಭಾಗವಹಿಸಿದ್ದರು.
malatesh angur
haveri
haveri

