ಹಾವೇರಿಯಲ್ಲಿ ಅನ್ನಭಾಗ್ಯ ಅಕ್ಕಿಗೆ ಕನ್ನ! ಶೂಟ್ ಮಾಡುತ್ತಿದ್ದ ಕ್ಯಾಮೆರಾ ಖದೀಮನಿಂದ ಧ್ವಂಸ!
ಹಾವೇರಿ:ಬಡವರ ಹಸಿವು ನೀಗಿಸಲು ಜಾರಿಗೆ ಬಂದಿರುವ ಯೋಜನೆ ಅನ್ನಭಾಗ್ಯ. ಆದರೆ ಬಡವರ ಮನೆಗೆ ತಲುಪಬೇಕಾದ ಅನ್ನಭಾಗ್ಯದ ಪಡಿತರ ಅಕ್ಕಿಯನ್ನು ನ್ಯಾಯ ಬೆಲೆ...
ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಗೌರವ ಡಾಕ್ಟರೇಟ್ -ಅಭಿಮಾನಿಗಳಲ್ಲಿ ಹರ್ಷ
ಬೆಂಗಳೂರು: ರಾಜ್ಯದ ಲೋಕೋಪಯೋಗಿ ಇಲಾಖೆ ಸಚಿವ, ಸರಳ ಸಜ್ಜನಿಕೆಗೆ ಹಸರಾಗಿರುವ ಸತೀಶ್ ಎಲ್. ಜಾರಕಿಹೊಳಿ ಸೇರಿದಂತೆ ಶ್ರೇಷ್ಠ ವ್ಯಕ್ತಿತ್ವ ಹೊಂದಿರುವ ಮೂವರಿಗೆ ಕರ್ನಾಟಕ...
ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಸ್ವಾತಿ ಕುಟುಂಬಸ್ಥರಿಗೆ ಸಾಂತ್ವಾನ
ರೂ.೫ ಲಕ್ಷ ಪರಿಹಾರ ಆದೇಶ ಪತ್ರ ವಿತರಣೆ- ವೈಯಕ್ತಿಕ ಧನ ಸಹಾಯ
ಹಾವೇರಿ : ಜಿಲ್ಲೆಯ ರಟ್ಟಿಹಳ್ಳಿ ತಾಲೂಕು ಮಾಸೂರ ಗ್ರಾಮದ ಮೃತ ಸ್ವಾತಿ...
"ಸ್ವಾತಿ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಣ"
ಶಾಸಕರೊಂದಿಗೆ ಸಿಎಂ ಭೇಟಿ - ಆದೇಶ ಮಾಡಿಸಿದ ಸಚಿವ ಶಿವಾನಂದ ಪಾಟೀಲ
ಹಾವೇರಿ: ಹತ್ಯೆಗೀಡಾದ ರಟ್ಟಿಹಳ್ಳಿ ತಾಲೂಕು ಮಾಸೂರು ಗ್ರಾಮದ ಸ್ವಾತಿ ಬ್ಯಾಡಗಿ ಕುಟುಂಬಕ್ಕೆ ಐದು...
ಹಾವೇರಿ ಜಿಲ್ಲೆಯಲ್ಲಿ ಅಧಿಕ ಉಷ್ಣಾಂಶದ ಹಿನ್ನಲೆ - ಮುಂಜಾಗ್ರತಾ ಕ್ರಮಗಳನ್ನು ಪಾಲಿಸಿ: ಡಿಸಿ ಡಾ ದಾನಮ್ಮನವರ
ಹಾವೇರಿ : ಭಾರತೀಯ ಹವಾಮಾನ ಇಲಾಖೆ ಹಾಗೂ ರಾಜ್ಯದ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯಂತೆ ಜಿಲ್ಲೆಯಲ್ಲಿ...