ರಾಜ್ಯದ ಎಲ್ಲಾ ಜಿಲ್ಲೆ-ತಾಲ್ಲೂಕುಗಳಲ್ಲಿ ಪ್ರವಾಸ ನಂತರ ಹೊಸ ಪಕ್ಷ ಕಟ್ಟಲು ತೀರ್ಮಾನ: ನಟ ಚೇತನ್
ಹಾವೇರಿ: ಬಡವರ ಧ್ವನಿಯಾಗಿ ಕೆಲಸ ಮಾಡುವ ವ್ಯಕ್ತಿತ್ವದ ನಟ ಚೇತನ್ ಅಹಿಂಸಾ ಅವರು ಗುರುವಾರ ನಗರದ ಪ್ರವಾಸ ಮಂದಿರಕ್ಕೆ...
"ಬೆಳಗಾವಿ ಕರ್ನಾಟಕದ ಅವಿಭಾಜ್ಯ" ಘೋಷಿಸಲು ಆಗ್ರಹಿಸಿ ಕರವೇ ಸ್ವಾಭಿಮಾನಿ ಸೇನೆಯ ಪ್ರತಿಭಟನೆ
ಹಾವೇರಿ: ಗಡಿ ಉಸ್ತುವಾರಿ ಸಚಿವರ ನೇಮಕ, ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಎಂದು ಬೆಳಗಾವಿ ಮಹಾನಗರಪಾಲಿಕೆಯಲ್ಲಿ ಠರಾವು ಪಾಸು ಮಾಡಲು ಹಾಗೂ...
ಹಾವೇರಿ ಜಿಲ್ಲೆಯ ಮೋಡ ಬಿತ್ತನೆಗೆ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಚಾಲನೆ-ಜಿಲ್ಲೆಯಲ್ಲಿ ವ್ಯಾಪಕ ಮಳೆ
ಹಾವೇರಿ: ತೀಚದೃ ಮಳೆ ಕೊರತೆ ಎದುರಿಸುತ್ತಿರುವ ಹಾವೇರಿಜಿಲ್ಲೆಯಲ್ಲಿ ಬರಗಾಲದ ಛಾಯೆ ಆವರಿಸಿದೆ. ರೈತರು ಮಳೆಗಾಗಿ ಪಾರ್ಥನೆ ಮಾಡಿದರೂ...
ಅಧಿಕಾರಿಗಳು ಜನರ ಪರವಾಗಿ ಕಾರ್ಯ ನಿರ್ವಹಿಸಿ: ಸಂಸದ ಬಸವರಾಜ ಬೊಮ್ಮಾಯಿ
ಹಾವೇರಿ: ಸರಕಾರದ ಜತೆಗೆ ಜನರ ಸಂಬಂಧಅತ್ಯಂತ ಪ್ರೀತಿ, ವಿಶ್ವಾಸ, ಸೌಹಾರ್ದತೆಯಿಂದ ಇರಬೇಕು. ರಾಜ್ಯ ಆಳುವವರು, ಆಡಳಿತ ನಡೆಸುವರು ಜನರಿಗೆ ಸಿಗುವ ಯೋಜನೆಗಳನ್ನು...
ವಿಬಿ-ಜಿ-ರಾಮ್ ಯೋಜನೆ ಕೂಲಿ ದರ ಹೆಚ್ಚಳ: ಡಾ. ಪರಮೇಶ್ ಹುಬ್ಬಳ್ಳಿ
ಹಾವೇರಿ : ಜು.೧ರಿಂದ ವಿ ಕಸಿತ ಭಾರತ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಾದ ವಿಬಿ-ಜಿ-ರಾಮ್-ಜಿ ಜಾರಿಗೆ ಬಂದಿದೆ. ಗ್ರಾಮೀಣ ಭಾಗದ ಒಂದು ಕುಟುಂಬಕ್ಕೆ...