ಹಾವೇರಿ ಕುರಿಗಾರರಿಗೆ ಬರಬೇಕಾದ ೯ಕೋಟಿ ಪರಿಹಾರದ ಹಣ ಬಿಡುಗಡೆಗೆ ಒತ್ತಾಯ
ಹಾವೇರಿ: ಅನುಗ್ರಹ ಯೋಜಯಡಿಯಲ್ಲಿ ಹಾವೇರಿ ಜಿಲ್ಲೆಯ ಕುರಿಗಾರರಿಗೆ ಬರಬೇಕಾದ ಪರಿಹಾರದ ಹಣವನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ಭೂಮಿಪುತ್ರ ರೈತ ಸಂಘದ ವತಿಯಿಂದ ಬುಧವಾರ...
ಪತ್ರಿಕಾಲಯಗಳಲ್ಲಿ ತರಬೇತಿಗೆ ಅರ್ಜಿ ಆಹ್ವಾನ
ಹಾವೇರಿ : ಕರ್ನಾಟಕ ಮಾಧ್ಯಮ ಅಕಾಡೆಮಿಯು ಪತ್ರಿಕೋದ್ಯಮ ವಿ?ಯದಲ್ಲಿ ಸ್ನಾತಕೋತ್ತರ ಪದವಿ ಅಥವಾ ಪದವಿ ಪಡೆದಿರುವ ಮಹಿಳಾ ವಿದ್ಯಾರ್ಥಿಗಳಿಗೆ ಪತ್ರಿಕಾಲಯದಲ್ಲಿ ತರಬೇತಿ ಪಡೆಯಲು ಅರ್ಜಿ ಆಹ್ವಾನಿಸಿದೆ.
ಪ್ರಸಕ್ತ ಸಾಲಿನಲ್ಲಿ ೫...
"ಹಾವೇರಿ ಜಿಲ್ಲೆಯ ಬಹುತೇಕ ಅಂಗನವಾಡಿಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆ"
-ನ್ಯಾಯಾಧೀಶರಾದ ಕೆ.ಸಿ.ಸದಾನಂದಸ್ವಾಮಿ
ಹಾವೇರಿ : ಜಿಲ್ಲೆಯ ಬಹುತೇಕ ಅಂಗನವಾಡಿಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಕಂಡುಬಂದಿದೆ. ಅಂಗನವಾಡಿ ಕೇಂದ್ರಗಳ ನ್ಯೂನ್ಯತೆ ಬಗ್ಗೆ ಸರ್ಕಾರದ ಗಮನ ಸೆಳೆಯುವ ನಿಟ್ಟಿನಲ್ಲಿ...
ಕೆಂಪುಕೋಟೆ ಧ್ವಜಾರೋಹಣಕ್ಕೆ ಹಾವೇರಿಯ ವಿದ್ಯಾರ್ಥಿನಿ ಹಿರಿಯಮ್ಮ ಅಗಸರ ಆಯ್ಕೆ
ಹಾವೇರಿ : ೭೮ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ದೆಹಲಿಯ ಕೆಂಪುಕೋಟೆಯಲ್ಲಿ ಆಗಸ್ಟ್ ೧೫ರಂದು ಪ್ರಧಾನಿ ನರೇಂದ್ರ ಮೋದಿ ಧ್ವಜಾರೋಹಣ ನೆರವೇರಿಸಲಿದ್ದಾರೆ.ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ರಾಜ್ಯದ...