ಹಾವೇರಿ ಜಿಲ್ಲೆಯಲ್ಲಿ ಕಳೆದ ಒಂದೂವರೆ ವರ್ಷದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದವರ ಸಂಖ್ಯೆ ೧೦೨
ಹಾವೇರಿ:- ರಾಜ್ಯದಲ್ಲಿ ಹೃದಯಾಘಾತದ ಪ್ರಕರಣಗಳು ದಿನೇದಿನೇ ಹೆಚ್ಚುತ್ತಿದ್ದು, ಜನಸಾಮಾನ್ಯರ ಆತಂಕದಿಂದ ಆಸ್ಪತ್ರೆಗಳಲ್ಲಿ ತಪಾಸಣೆಗಾಗಿ ಸರದಿ ಸಾಲಿನಲ್ಲಿ ನಿಲ್ಲುತ್ತಿದ್ದಾರೆ. ಹಾವೇರಿ ಜಿಲ್ಲೆಯೊಂದರಲ್ಲಿಯೇ ಕಳೆದ...
ಹಾವೇರಿ ನಗರ ಸಭೆಯ ಆಶ್ರಯ ಸಮಿತಿಗೆ ಅಧ್ಯಕ್ಷರಾಗಿ ಜಗದೀಶ ಬೆಟಗೇರಿ ನೇಮಕ
ಹಾವೇರಿ; ಹಾವೇರಿ ನಗರ ಸಭೆಯ ಆಶ್ರಯ ಸಮಿತಿಗೆ ಅಧ್ಯಕ್ಷರಾಗಿ ಇಲ್ಲಿನ ಕಾಂಗ್ರೆಸ್ ಮುಖಂಡ ಜಗದೀಶ ದುಂಡಪ್ಪ ಬೆಟಗೇರಿ ಅವರನ್ನುನೇಮಕ ಮಾಡಿ ಜುಲೈ....
ಡಾಂಗೆ ಎಜ್ಯುಕೇಶನ್ ಸೊಸೈಟಿಯ ಸೇವೆ ವಿಸ್ತಾರಗೊಳ್ಳಲಿ-ರುದ್ರಪ್ಪ ಲಮಣಿ
ಹಾವೇರಿ: ಡಾ.ಸಂಜಯ ಡಾಂಗೆ ತಮ್ಮ ಸತತ ಪ್ರಯತ್ನದಿಂದ ಆರೋಗ್ಯ ಸೇವೆಗೆ ಶ್ರಮಿಸುತ್ತಿದ್ದು, ಈಗಾಗಲೇ ಡಾ. ಸಂಜಯ ಡಾಂಗೆ ಕಾಲೇಜ್ ಆಫ್...
ಎಸ್ಸಿ-ಎಸ್ಟಿ ದೌರ್ಜನ್ಯ ನಿಯಂತ್ರಣ-ಜಿಲ್ಲಾ ಜಾಗೃತಿ ಸಮಿತಿಗೆ ನೇಮಕ
ಹಾವೇರಿ: ಪರಿಶಿಷ್ಟ ಜಾತಿ- ಪರಿಶಿಷ್ಟ ವರ್ಗಗಳ ದೌರ್ಜನ್ಯ ನಿಯಂತ್ರಣ ಕಾಯ್ದೆ ಅನ್ವಯ ರಚಿತವಾಗಿರುವ ಎಸ್ಸಿ-ಎಸ್ಟಿ ದೌರ್ಜನ್ಯ ನಿಯಂತ್ರಣ ಹಾಗೂ ಜಿಲ್ಲಾ ಜಾಗೃತಿ ಸಮಿತಿಗೆ ೬ಜನ...
ಇನಸ್ಟಾಗ್ರಾಮ್ ಜ್ಯೋತಿಷಿಗಳಿಂದ ಹಾವೇರಿಯ ಫಾರ್ಮಸಿಸ್ಟ್ ವಿದ್ಯಾರ್ಥಿನಿ ವೈಷ್ಣವಿಗೆ ೧೫ ಲಕ್ಷರೂ ವಂಚನೆ
ಹಾವೇರಿ: ಜಾಲತಾಣವಾದ ಇನಸ್ಟಾಗ್ರಾಮ್ ನಲ್ಲಿ ಬಂದ ಯಾಪ್ ನ್ನು ನಂಬಿ ಜ್ಯೋತಿಷಿಗಳ ಭಯಾನಕ ಮೂಢ ನಂಬಿಕೆಗಳಿಗೆ ಹೆದರಿ ಹಾವೇರಿ ಯ ಫಾರ್ಮಸಿಸ್ಟ್...