ಪರಿಷ್ಕೃತ ವಸ್ತ್ರಸಂಹಿತೆ ಎಲ್ಲ ಜಾತಿ-ಧರ್ಮಗಳ ಆಚರಣೆ, ಸಂಪ್ರದಾಯಗಳ ಗೌರವಿಸುವ ವಸ್ತ್ರಸಂಹಿತೆಯಾಗಿದೆ
ಬೆಂಗಳೂರು: ಸಂವಿಧಾನದ ಆಶಯವಾಗಿರುವ ಸರ್ವಧರ್ಮ ಸಮಭಾವದ ಆಶಯಕ್ಕೆ ಅನುಗುಣವಾಗಿಯೇ ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಪರಿಷ್ಕೃತ ವಸ್ತ್ರಸಂಹಿತೆಯನ್ನು ಜಾರಿಗೊಳಿಸಲಾಗಿದೆ. ಇದು ಯಾರನ್ನಾದರೂ ಓಲೈಸುವ ಇಲ್ಲವೇ ನೋಯಿಸುವ...
ಎಸ್‌ಸಿ-ಎಸ್ಟಿ ಮೀಸಲಾತಿ ಪ್ರಮಾಣ ಶೇಕಡ ೫೬ ಕ್ಕೆ ಹೆಚ್ಚಿಸಲು, ಸಂವಿಧಾನದ ೯ನೇ ಶೆಡ್ಯೂಲ್‌ಗೆ ಸೇರಿಸುವ ಕ್ರಮಕ್ಕೆ ರಾಜ್ಯ ವಾಲ್ಮೀಕಿ ಸಮಾಜದ ಸಮಾನ ಮನಸ್ಕರ ವೇದಿಕೆ ಒತ್ತಾಯ
ಬೆಂಗಳೂರು: ಪರಿಶಿಷ್ಟ ಜಾತಿ ಮೀಸಲಾತಿ ಪ್ರಮಾಣ ಶೇಕಡ...
ಉಪಚುನಾವಣೆ ಫಲಿತಾಂಶ ೨೦೨೮ರ ಚುನಾವಣೆಗೆ ದಿಕ್ಕೂಚಿ; ಸಲೀಂ ಅಹ್ಮದ್
ಹಾವೇರಿ: ಇತ್ತೀಚೆಗೆ ನಡೆದ ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಗಳಲ್ಲಿ ಜನರು ಕಾಂಗ್ರೆಸ್ ಪಕ್ಷಕ್ಕೆ ಆಶರ‍್ವಾದ ಮಾಡಿದ್ದು, ೨೦೨೮ಕ್ಕೆ...
ಹೆಸ್ಕಾಂ ಗ್ರಾಹಕರಿಗೆ ಪ್ರತಿ ಯೂನಿಟ್‌ಗೆರೂ.೧೦ ಪೈಸೆ ಮರುಪಾವತಿ:ಸೈಯದ್ ಅಜೀಮ್‌ಪೀರ್ ಖಾದ್ರಿ
ಹಾವೇರಿ: ಇಂಧನ ಸಚಿವ ಕೆ.ಜೆ.ಜಾರ್ಜ್
ಮಾರ್ಗದರ್ಶನಲ್ಲಿ ಉತ್ತಮ ವಾಗಿ
ಕಾರ್ಯನಿರ್ವಹಿಸುತ್ತಿರುವ ಹೆಸ್ಕಾಂ,
೨೦೨೪-೨೫ರ ಸಾಲಿನಲ್ಲಿ ರೂ.೧೫೩.೪೬
ಕೋಟಿ ಉಳಿತಾಯ ಮಾಡಿದ್ದು, ಈ ಹಣ
ಗ್ರಾಹಕರಿಗೆ ಮರುಪಾವತಿಸುತ್ತಿದ್ದೇವೆ
ಎಂದು ಹೆಸ್ಕಾಂ ಅಧ್ಯಕ್ಷ ಸೈಯದ್
ಅಜೀಮ್‌ಪೀರ್...