ಎರಡನೇ ಮಹಾಯುದ್ಧದಲ್ಲಿ ಭಾಗವಹಿಸಿದ್ದ ವೀರಯೋಧ ದಿ.ಹನುಮಂತಪ್ಪ ಚೂರಿ‌ ಅವರ   ಪತ್ನಿ ಪುಟ್ಟಮ್ಮ ಹನುಮಂತಪ್ಪ ಚೂರಿ‌ ನಿಧನ

Date:

ಹಾವೇರಿ: ಎರಡನೆಯ ಮಹಾಯುದ್ಧದ ಲ್ಲಿ ಭಾಗವಹಿಸಿದ್ದಹಾವೇರಿನಗರದವರಾಗಿದ್ದ ವೀರಯೋದ ದಿ.ಹನುಮಂತಪ್ಪ ಚೂರಿ ಅವರ ಪತ್ನಿ ಪುಟ್ಟಮ್ಮ ಹನುಮಂತಪ್ಪ ಚೂರಿ (೯೩)ಆಗಷ್ಟ್ ೨೧ರ ಸೋಮವಾರ ರಾತ್ರಿ ೧೦ಕ್ಕೆ ನಿಧನರಾದರು.ಮೃತರು ಓರ್ವ ಪುತ್ರ , ಇಬ್ಬರು ಪುತ್ರಿಯರನ್ನು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಮೃತರಅಂತ್ಯಕ್ರಿಯೆ ಅಗಸ್ಟ್ ೨೨ರಂದು ಮಂಗಳವಾರ ಮಧ್ಯಾಹ್ನ 3 ಗಂಟೆಗೆ ಹಾವೇರಿ ನಗರದ ಮುಕ್ತಿಧಾಮದಲ್ಲಿ ಜರಗಲಿದೆ ಎಂದು ಮೃತರ ಕುಟುಂಬದ ಮೂಲಗಳು ತಿಳಿಸಿವೆ.ಸಾವಿನಲ್ಲೂ ಸಾರ್ಥಕತೆ: ಪುಟ್ಟಮ್ಮ ಚೂರಿ ಅವರು‌ ನೇತ್ರಗಳನ್ನು ಅವರ ಪುತ್ರ ರಾಜ್ಯ ಸರಕಾರಿ ನೌಕರರ ಸಂಘದ ಸದಸ್ಯ ‌ಮುನಿಶ್ವರ ಚೂರಿ ಅವರು ಹುಬ್ಬಳ್ಳಿಯ ಎಮ್.ಎಮ್.ಜೋಶಿ‌ ಕಣ್ಣಿನ ಆಸ್ಪತ್ರೆಗೆ ದಾನಮಾಡಿದ್ದಾರೆ.‌‌

ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.

LEAVE A REPLY

Please enter your comment!
Please enter your name here

Subscribe

spot_imgspot_img

Popular

More like this
Related

೨ ತಿಂಗಳು ಒಳಗೆ ಆಶ್ರಯ ಮನೆಗಳ ಕಾಮಗಾರಿ ಪೂರ್ಣಗೊಳಿಸಲು ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ತಾಕೀತು

೨ ತಿಂಗಳು ಒಳಗೆ ಆಶ್ರಯ ಮನೆಗಳ ಕಾಮಗಾರಿ ಪೂರ್ಣಗೊಳಿಸಲು ಉಪಸಭಾಧ್ಯಕ್ಷ ರುದ್ರಪ್ಪ...

ಹಾವೇರಿ ವಿಶ್ವವಿದ್ಯಾಲಯದ ಘಟಿಕೋತ್ಸವ ವಿವಿ ಕ್ಯಾಂಪಸ್‌ನಲ್ಲಿಯೇ ನಡೆಸಲು ಎಸ್‌ಎಫ್‌ಐ ಒತ್ತಾಯ

ಹಾವೇರಿ ವಿಶ್ವವಿದ್ಯಾಲಯದ ಘಟಿಕೋತ್ಸವ ವಿವಿ ಕ್ಯಾಂಪಸ್‌ನಲ್ಲಿಯೇ ನಡೆಸಲು ಎಸ್‌ಎಫ್‌ಐ ಒತ್ತಾಯ ಹಾವೇರಿ: ಹಾವೇರಿ...

ಏ. ೧೦ರಂದು ರಾಜ್ಯಾದ್ಯಂತ “ಗ್ಯಾಂಗ್ಸ್ ಆಫ್ ಯುಕೆ” ಚಿತ್ರದ ಬಿಡುಗಡೆ

ಏ. ೧೦ರಂದು ರಾಜ್ಯಾದ್ಯಂತ "ಗ್ಯಾಂಗ್ಸ್ ಆಫ್ ಯುಕೆ" ಚಿತ್ರದ ಬಿಡುಗಡೆ ಹಾವೇರಿ: ಡೆಡ್ಲಿ...

ಹಾವೇರಿ :  ಏಪ್ರಿಲ್ ೧ರಿಂದ ೧೫ರವರೆಗೆ ಸಂಪೂರ್ಣ ಡಿಜಿಟಲ್ ರೂಪದಲ್ಲಿ ಜನಗಣತಿ: ಡಿಸಿ ಡಾ. ವಿಜಯಮಾಹಾಂತೇಶ್ 

ಹಾವೇರಿ :  ಏಪ್ರಿಲ್ ೧ರಿಂದ ೧೫ರವರೆಗೆ ಸಂಪೂರ್ಣ ಡಿಜಿಟಲ್ ರೂಪದಲ್ಲಿ...