ಜ.೨೦ ರಿಂದ ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ನೇಮಕಕ್ಕೆ ನೇರ ಸಂದರ್ಶನ

Date:

ಹಾವೇರಿ : ಜಿಲ್ಲೆಯ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಸಮುದಾಯ ಆರೋಗ್ಯ ಕೇಂದ್ರ, ತಾಲೂಕಾ ಸಾರ್ವಜನಿಕ ಆಸ್ಪತ್ರೆ, ಆರೋಗ್ಯ ವಿಸ್ತರಣಾ ಕೇಂದ್ರಗಳಲ್ಲಿ ಖಾಲಿ ಇರುವ ೨೬ ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ಹುದ್ದೆಗೆ ಅರ್ಹ ಎಂ.ಬಿ.ಬಿ.ಎಸ್. ವೈದ್ಯರನ್ನು ಗುತ್ತಿಗೆ ಆಧಾರದ ಮೇಲೆ ಹಾಗೂ ಮೆರಿಟ್ ಕಂ ರೋಸ್ಟರ್ ಆಧಾರದ ಮೇಲೆ ನೇಮಕಕ್ಕೆ ಜನವರಿ ೨೦ ರಿಂದ ನೇರ ಸಂದರ್ಶನ ಏರ್ಪಡಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ತಿಳೀಸಿದ್ದಾರೆ.
ಈ ನೇರ ಸಂದರ್ಶನ ಜ.೨೦ ರಿಂದ ಹುದ್ದೆಗಳ ನೇಮಕಾತಿ ಪೂರ್ಣಗೊಳ್ಳುವವರೆಗೆ ಪ್ರತಿದಿನ ನಡೆಯಲಿದ್ದು, ಆಯ್ಕೆಯಾಗುವ ವೈದ್ಯರಿಗೆ ಮಾಸಿಕ ರೂ.೬೦ಸಾವಿರ ವೇತನ ನೀಡಲಾಗುವುದು.
ಅರ್ಹ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ., ಪಿಯುಸಿ ಹಾಗೂ ಎಂ.ಬಿ.ಬಿ.ಎಸ್ ವಿದ್ಯಾರ್ಹತೆಯ ಎಲ್ಲಾ ವರ್ಷದ ಅಂಕಪಟ್ಟಿಗಳು, ಹೌಸ್‌ಮನ್‌ಶಿಪ್ ಮುಗಿದ ಬಗ್ಗೆ ಪ್ರಮಾಣಪತ್ರ ಮತ್ತು ಕಾನೂನು ಬದ್ಧವಾಗಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪ್ರಮಾಣಪತ್ರ ಹಾಗೂ ಕೆಎಂಸಿ ನೋಂದಣಿ ಪ್ರಮಾಣಪತ್ರ, ಗುರುತಿನ ಚೀಟಿ(ಆಧಾರ) ಸೇರಿದಂತೆ ಅಗತ್ಯ ದಾಖಲಾತಿಗಳ ಝರಾಕ್ಸ್ ಪ್ರತಿಗಳನ್ನು ದೃಢೀಕರಿಸಿ ಅರ್ಜಿಯೊಂದಿಗೆ ಎಲ್ಲ ದಾಖಲೆಗಳನ್ನು ದ್ವಿ ಪ್ರತಿಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು, ಜಿಲ್ಲಾ ಆಡಳಿತ ಭವನ ಹಾವೇರಿ-೫೮೧೧೧೦ ಈ ವಿಳಾಸಕ್ಕೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಪ್ರ.ದ.ಸ ಮಂಜು ಗಂಟಿಸಿದ್ದಪ್ಪನವರ(೯೫೩೮೪೪೦೯೩೩) ಸಂಪರ್ಕಿಸಲು ಕೋರಲಾಗಿದೆ.

LEAVE A REPLY

Please enter your comment!
Please enter your name here

Subscribe

spot_imgspot_img

Popular

More like this
Related

ಹಾವೇರಿ: ಜಿಲ್ಲಾ ನ್ಯಾಯಾಲಯಕ್ಕೆ  ಬಾಂಬ್ ಬೆದರಿಕೆ

--      ಹಾವೇರಿ: ಜಿಲ್ಲಾ ನ್ಯಾಯಾಲಯಕ್ಕೆ  ಬಾಂಬ್ ಬೆದರಿಕೆ ಹಾವೇರಿ: ಇಲ್ಲಿನ ಜಿಲ್ಲಾ...

ಕೊಪ್ಪಳಬಳಿ  ಭೀಕರ ರಸ್ತೆ ಅಪಘಾತ, ಹಾವೇರಿಯ ಐವರ ಸಾವು

ಕೊಪ್ಪಳಬಳಿ  ಭೀಕರ ರಸ್ತೆ ಅಪಘಾತ, ಹಾವೇರಿಯ ಐವರ ಸಾವು ಹೊರಟಿದ್ದು...

ಹಾವೇರಿಯಲ್ಲಿ ಮೊಹರಂಗೆ ಸಂಭ್ರಮದ ತೆರೆ

ಹಾವೇರಿಯಲ್ಲಿ ಮೊಹರಂಗೆ ಸಂಭ್ರಮದ ತೆರೆ ಹಾವೇರಿ : ಹಾವೇರಿನಗರದಲ್ಲಿ ಕಳೆದ ವಾರದಿಂದ...

ಯುವಕರು ಸರಳ ಸಾಮೂಹಿಕ ವಿವಾಹ ಜನಕಲ್ಯಾಣ ವ್ಯವಸ್ಥೆಯಲ್ಲಿ ಭಾಗವಹಿಸಿ

ಯುವಕರು ಸರಳ ಸಾಮೂಹಿಕ ವಿವಾಹ ಜನಕಲ್ಯಾಣ ವ್ಯವಸ್ಥೆಯಲ್ಲಿ ಭಾಗವಹಿಸಿ ಹಾವೇರಿ: ಯುವ ಜನಾಂಗ...