ನಗರ ಸ್ಥಳೀಯ ಸಂಸ್ಥೆಗಳಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆಗೆ ಅಧಿಕಾರಿಗಳ ನೇಮಕ

Date:

ಹಾವೇರಿ : ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಸ್ಥಾನಕ್ಕೆ ಚುನಾವಣೆ ಜರುಗಿಸಲು ಚುನಾವಣಾಧಿಕಾರಿ ನೇಮಕ ಮಾಡಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಅವರು ಆದೇಶ ಹೊರಡಿಸಿದ್ದಾರೆ.
ಹಾವೇರಿ ಹಾಗೂ ರಾಣೇಬೆನ್ನೂರು ನಗರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆಗೆ ಹಾವೇರಿ ಉಪ ವಿಭಾಗಾಧಿಕಾರಿ, ಶಿಗ್ಗಾಂವ ಹಾಗೂ ಬಂಕಾಪುರ ಪುರಸಭೆಗೆ ಶಿಗ್ಗಾಂವ ತಹಶೀಲ್ದಾರ, ಹಾನಗಲ್ ಪುರಸಭೆಗೆ ಹಾನಗಲ್ ತಹಶೀಲ್ದಾರ, ಸವಣೂರ ಪುರಸಭೆಗೆ ಸವಣೂರ ತಹಶೀಲ್ದಾರ, ಗುತ್ತಲ ಪಂಚಾಯತಿಗೆ ಹಾವೇರಿ ತಹಶೀಲ್ದಾರ, ಹಿರೇಕೆರೂರು ಪಟ್ಟಣ ಪಂಚಾಯತಿಗೆ ಹಿರೇಕೆರೂರು ತಹಶೀಲ್ದಾರ ಹಾಗೂ ಬ್ಯಾಡಗಿ ಪುರಸಭೆಗೆ ಬ್ಯಾಡಗಿ ತಹಶೀಲ್ದಾರ ಅವರುಗಳನ್ನು ಚುನಾವಣಾಧಿಕಾರಿಗಳನ್ನಾಗಿ ನೇಮಕ ಮಾಡಲಾಗಿದೆ.

LEAVE A REPLY

Please enter your comment!
Please enter your name here

Subscribe

spot_imgspot_img

Popular

More like this
Related

೨೦೨೮ರ ಚುನಾವಣೆಯಲ್ಲಿ ನಾನೆ ಅಭ್ಯರ್ಥಿ: ಬಸವರಾಜ ಶಿವಣ್ಣನವರ

೨೦೨೮ರ ಚುನಾವಣೆಯಲ್ಲಿ ನಾನೆ ಅಭ್ಯರ್ಥಿ: ಬಸವರಾಜ ಶಿವಣ್ಣನವರ ಹಾವೇರಿ: ೨೦೨೮ ವಿಧಾನಸಭೆ ಚುನಾವಣೆಯಲ್ಲಿ...

೨ ತಿಂಗಳು ಒಳಗೆ ಆಶ್ರಯ ಮನೆಗಳ ಕಾಮಗಾರಿ ಪೂರ್ಣಗೊಳಿಸಲು ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ತಾಕೀತು

೨ ತಿಂಗಳು ಒಳಗೆ ಆಶ್ರಯ ಮನೆಗಳ ಕಾಮಗಾರಿ ಪೂರ್ಣಗೊಳಿಸಲು ಉಪಸಭಾಧ್ಯಕ್ಷ ರುದ್ರಪ್ಪ...

ಹಾವೇರಿ ವಿಶ್ವವಿದ್ಯಾಲಯದ ಘಟಿಕೋತ್ಸವ ವಿವಿ ಕ್ಯಾಂಪಸ್‌ನಲ್ಲಿಯೇ ನಡೆಸಲು ಎಸ್‌ಎಫ್‌ಐ ಒತ್ತಾಯ

ಹಾವೇರಿ ವಿಶ್ವವಿದ್ಯಾಲಯದ ಘಟಿಕೋತ್ಸವ ವಿವಿ ಕ್ಯಾಂಪಸ್‌ನಲ್ಲಿಯೇ ನಡೆಸಲು ಎಸ್‌ಎಫ್‌ಐ ಒತ್ತಾಯ ಹಾವೇರಿ: ಹಾವೇರಿ...

ಏ. ೧೦ರಂದು ರಾಜ್ಯಾದ್ಯಂತ “ಗ್ಯಾಂಗ್ಸ್ ಆಫ್ ಯುಕೆ” ಚಿತ್ರದ ಬಿಡುಗಡೆ

ಏ. ೧೦ರಂದು ರಾಜ್ಯಾದ್ಯಂತ "ಗ್ಯಾಂಗ್ಸ್ ಆಫ್ ಯುಕೆ" ಚಿತ್ರದ ಬಿಡುಗಡೆ ಹಾವೇರಿ: ಡೆಡ್ಲಿ...