ಪತ್ರಕರ್ತ ಪ್ರಭುಗೌಡ ಪಾಟೀಲರಿಗೆ ಸನ್ಮಾನ

Date:

ಪತ್ರಕರ್ತ ಪ್ರಭುಗೌಡ ಪಾಟೀಲರಿಗೆ ಸನ್ಮಾನ
ಹಾವೇರಿ: ಹಿರಿಯ ಪತ್ರಕರ್ತ ಪ್ರಭುಗೌಡ ಪಾಟೀಲ ಅವರ ಹುಟ್ಟು ಹಬ್ಬದ ಹಿನ್ನಲೆಯಲ್ಲಿ ವಿವಿಧ ದಲಿತ ಸಂಘಟನೆಗಳು ಮಂಗಳವಾರ ನಗರದ ಪ್ರವಾಸಿ ಮಂದಿರದಲ್ಲಿ ಸರಳ ಕಾರ್ಯಕ್ರಮ ಆಯೋಜಿಸಿ ಪ್ರಭುಗೌಡ ಪಾಟೀಲರನ್ನು ಲಿಡ್ಕರ್ ನಿಗಮದ ಮಾಜಿ ಉಪಾಧ್ಯಕ್ಷ ಡಿ.ಎಸ್.ಮಾಳಗಿ, ದಲಿತ ಮುಖಂಡರುಗಳಾದ ಉಡಚಪ್ಪ ಮಾಳಗಿ, ಶೆಟ್ಟಿ ವಿಭೂತಿ, ಮಂಜುನಾಥ ಮಡಿವಾಳರ, ಶಿವಬಸಪ್ಪ ಚೌಶೆಟ್ಟಿ, ಫಕ್ಕಿರಯ್ಯ ಗಣಾಚಾರಿ, ಮಾಲತೇಶ ಅಂಗೂರ ಮತ್ತಿತರರು ಸನ್ಮಾನಿಸಿ ಗೌರವಿಸಿದರು.

LEAVE A REPLY

Please enter your comment!
Please enter your name here

Subscribe

spot_imgspot_img

Popular

More like this
Related

ನನಗೆ ಸಚಿವ ಸ್ಥಾನ ಸಿಗದಿದ್ದರೆ ನಿಗಮ ಮಂಡಳಿಗೆ ರಾಜೀನಾme: ಶಾಸಕ ಬಸವರಾಜ್ ಶಿವಣ್ಣನವರ

ನನಗೆ ಸಚಿವ ಸ್ಥಾನ ಸಿಗದಿದ್ದರೆ ನಿಗಮ ಮಂಡಳಿಗೆ ರಾಜೀನಾme: ಶಾಸಕ ಬಸವರಾಜ್...

ಮಳೆ ಕೊರತೆ: ಹಸಿ ಬರ ಘೋಷಣೆಗೆ ರೈತರ ಮನವಿ

  ಮಳೆ ಕೊರತೆ: ಹಸಿ ಬರ ಘೋಷಣೆಗೆ ರೈತರ ಮನವಿ ಹಾವೇರಿ : ಜಿಲ್ಲಾ...

ಅಭಿವೃದ್ಧಿಪರ ಕೆಲಸಕ್ಕೆ ಸದಾ ಸಹಕಾರ : ಉಡಚಪ್ಪ ಮಾಳಗಿ

  ಅಭಿವೃದ್ಧಿಪರ ಕೆಲಸಕ್ಕೆ ಸದಾ ಸಹಕಾರ : ಉಡಚಪ್ಪ ಮಾಳಗಿ ಹಾವೇರಿ: ಜಿಲ್ಲೆಯ ಸರ್ವಾಂಗಿಣ...