ಪತ್ರಿಕಾಲಯಗಳಲ್ಲಿ ತರಬೇತಿಗೆ ಅರ್ಜಿ ಆಹ್ವಾನ

Date:

ಪತ್ರಿಕಾಲಯಗಳಲ್ಲಿ ತರಬೇತಿಗೆ ಅರ್ಜಿ ಆಹ್ವಾನ
ಹಾವೇರಿ : ಕರ್ನಾಟಕ ಮಾಧ್ಯಮ ಅಕಾಡೆಮಿಯು ಪತ್ರಿಕೋದ್ಯಮ ವಿ?ಯದಲ್ಲಿ ಸ್ನಾತಕೋತ್ತರ ಪದವಿ ಅಥವಾ ಪದವಿ ಪಡೆದಿರುವ ಮಹಿಳಾ ವಿದ್ಯಾರ್ಥಿಗಳಿಗೆ ಪತ್ರಿಕಾಲಯದಲ್ಲಿ ತರಬೇತಿ ಪಡೆಯಲು ಅರ್ಜಿ ಆಹ್ವಾನಿಸಿದೆ.
ಪ್ರಸಕ್ತ ಸಾಲಿನಲ್ಲಿ ೫ ಮಂದಿ ಮಹಿಳಾ ವಿದ್ಯಾರ್ಥಿಗಳಿಗೆ ಪ್ರಮುಖ ದಿನಪತ್ರಿಕೆಗಳ ಕಾರ್ಯಾಲಯಗಳಲ್ಲಿ ೨ ತಿಂಗಳ ಕಾಲ ತರಬೇತಿ ಪಡೆಯಲು, ಮಾಸಿಕ ತಲಾ ೨೦,೦೦೦/- ರೂ ಗಳನ್ನು ಶಿಶ್ಯವೇತನ ನೀಡಲಾಗುವುದು.
ಕರ್ನಾಟಕದ ಯಾವುದೇ ವಿಶ್ವವಿದ್ಯಾಲಯಗಳಲ್ಲಿ ಪತ್ರಿಕೋದ್ಯಮ ವಿ?ಯದಲ್ಲಿ ಸ್ನಾತಕೋತ್ತರ/ಪದವಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿರುವ ವಿದ್ಯಾರ್ಥಿಗಳಿಗೆ ಆದ್ಯತೆ ನೀಡಲಾಗಿದೆ. ಮಹಿಳಾ ವಿದ್ಯಾರ್ಥಿಗಳು ಆಗಸ್ಟ್ ೨೬ ರೊಳಗೆ ತಮ್ಮ ಸ್ವವಿವರ, ದೂರವಾಣಿ ಸಂಖ್ಯೆ, ಇ-ಮೇಲ್ ವಿಳಾಸ, ಆರ್ಥಿಕ ಸ್ಥಿತಿ, ಅಂಕಪಟ್ಟಿಗಳ ಫೋಟೋ ಪ್ರತಿಯನ್ನು ಸ್ಕ್ಯಾನ್ ಮಾಡಿ  karnatakamediaacademy@gmail.com ಗೆ ಇಮೇಲ್ ಮೂಲಕ ಕಳುಹಿಸಬಹುದು.
ಮಹಿಳಾ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅಕಾಡೆಮಿಯು ಅರ್ಹತಾ ಪರೀಕ್ಷೆ ನಡೆಸಲಿದೆ. ಈ ಪರೀಕ್ಷೆಯ ದಿನಾಂಕ, ಸ್ಥಳ ಮತ್ತು ಸಮಯವನ್ನು ಸಂದರ್ಶನದ ವೇಳೆ ತಿಳಿಸಲಾಗುವುದು ಎಂದು ಕರ್ನಾಟಕ ಮಾಧ್ಯಮ ಅಕಾಡೆಮಿಯ ಕಚೇರಿ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

Subscribe

spot_imgspot_img

Popular

More like this
Related

ಉಪಚುನಾವಣೆ ಫಲಿತಾಂಶ ೨೦೨೮ರ ಚುನಾವಣೆಗೆ ದಿಕ್ಕೂಚಿ; ಸಲೀಂ ಅಹ್ಮದ್

ಉಪಚುನಾವಣೆ ಫಲಿತಾಂಶ ೨೦೨೮ರ ಚುನಾವಣೆಗೆ ದಿಕ್ಕೂಚಿ; ಸಲೀಂ ಅಹ್ಮದ್ ಹಾವೇರಿ: ಇತ್ತೀಚೆಗೆ ನಡೆದ...

ಹೆಸ್ಕಾಂ ಗ್ರಾಹಕರಿಗೆ ಪ್ರತಿ ಯೂನಿಟ್‌ಗೆರೂ.೧೦ ಪೈಸೆ ಮರುಪಾವತಿ:ಸೈಯದ್ ಅಜೀಮ್‌ಪೀರ್ ಖಾದ್ರಿ

ಹೆಸ್ಕಾಂ ಗ್ರಾಹಕರಿಗೆ ಪ್ರತಿ ಯೂನಿಟ್‌ಗೆರೂ.೧೦ ಪೈಸೆ ಮರುಪಾವತಿ:ಸೈಯದ್ ಅಜೀಮ್‌ಪೀರ್ ಖಾದ್ರಿ ಹಾವೇರಿ: ಇಂಧನ...

ತಿರುಪತಿ ಮಾದರಿಯಲ್ಲಿ ಹಾವೇರಿಯಲ್ಲಿ ಕನಕದಾಸರ ಮೂರ್ತಿ ಪ್ರತಿಷ್ಠಾಪನೆ; ಶಿವಣ್ಣನವರ

-ತಿರುಪತಿ ಮಾದರಿಯಲ್ಲಿ ಹಾವೇರಿಯಲ್ಲಿ ಕನಕದಾಸರ ಮೂರ್ತಿ ಪ್ರತಿಷ್ಠಾಪನೆ; ಶಿವಣ್ಣನವರ ಹಾವೇರಿ: ‘ಆಂಧ್ರಪ್ರದೇಶದ ಚಿತ್ತೂರು...