ಪ್ರಕಾಶ ಮೊರಬದಗೆ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ರಾಜ್ಯ ಪ್ರಶಸ್ತಿ

Date:

ಹಾವೇರಿ: ಹಾವೇರಿ ತಾಲೂಕಿನ ಯಲಗಚ್ಚಗ್ರಾಮದ ಪ್ರತಿಭಾವಂತ ನೃತ್ಯ ಪಟು, ಯಲಗಚ್ಚಗ್ರಾಮದಲ್ಲಿ ಪುನಿತ್‌ರಾಜ್‌ಕುಮಾರ ದೇವಸ್ಥಾನ ನಿರ್ಮಿಸಿ ದೊಡ್ಮನೆ ಅಪ್ಪಟ ಅಭಿಮಾನಿಯಾಗಿರುವ ಪ್ರಕಾಶ ಮೊರಬದಗೆ ಕರ್ನಾಟಕ ರತ್ನ ಶ್ರೀಪವರ್‌ಸ್ಟಾರ್ ಪುನೀತ್‌ರಾಜಕುಮಾರ್ ರಾಜ್ಯ ಪ್ರಶಸ್ತಿ ೨೦೨೬ಕ್ಕೆ ಭಾಜನರಾಗಿದ್ದಾರೆ. ಮಾ.೧೫ರಂದು ಬೆಂಗಳೂರಿನಲ್ಲಿ ನಡೆದ ರಾಜ್ಯಮಟ್ಟದ ಟಿವಿ-೪ ಕನ್ನಡ ನ್ಯೂಸ್ ಚಾನೆಲ್‌ವತಿಯಿಂದ ಕರ್ನಾಟಕ ರತ್ನ ಪವರ್‌ಸ್ಟಾರ್ ಪುನೀತ್‌ರಾಜಕುಮಾರ್ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಯಲಗಚ್ಚ ಗ್ರಾಮದ ಯುವ ಪ್ರತಿಭಾವಂತ ನೃತ್ಯ ನಿರ್ದೇಶಕ ,ಕಲಾವಿದ, ಸಮಾಜ ಸೇವಕ, ಹಾಗೂ ಒಬ್ಬ ಸಾಮಾನ್ಯ ತರಕಾರಿ ಮಾರುವ ಯುವಕ ಬಹುಮುಖ ಪ್ರತಿಭೆಯ ಪ್ರಕಾಶ ಮೊರಬದಗೆ ಬೆಂಗಳೂರಿನ ಅಂಬೇಡ್ಕರ್ ಭವನದಲ್ಲಿ ಂನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ರತ್ನ ಪವರ್‌ಸ್ಟಾರ್ ಪುನೀತ್ ರಾಜಕುಮಾರ್ ಪ್ರಶಸ್ತಿಯನ್ನು ಕಾರ್ಯಕ್ರಮ ಆಯೋಜಕರಾಗಿ ಆಯೋಜಿಸಿದ, ಡಾ. ಸಾಯಿ ಸತೀಶ್ ತೋಟಯ್ಯ ,ಶ್ರೀ ಶಿರಡಿ ಸಾಯಿ ದೀಪ ಮೀಡಿಯಾ ಬ್ರಾಡಕಾಸ್ಟಿಂಗ್ ಸರ್ವಿಸ್, ಶ್ರೀಶಿರಡಿ ಸಾಯಿ ದೀಪ ಚಾರಿಟೇಬಲ್ ಟ್ರಸ್ಟ್ ಬೆಂಗಳೂರು ಸಂಸ್ಥೆಯ ವತಿಯಿಂದ ಕಾರ್ಯಕ್ರಮ ಜರುಗಿತು.

LEAVE A REPLY

Please enter your comment!
Please enter your name here

Subscribe

spot_imgspot_img

Popular

More like this
Related

ಜನರ ಸಮಸ್ಯೆಗಳಿಗೆ ತ್ವರಿತ ಪರಿಹಾರವೇ ಪ್ರಜಾಸೇವೆಯ ಉದ್ದೇಶ: ಬಸವರಾಜ ಶಿವಣ್ಣನವರ

ಜನರ ಸಮಸ್ಯೆಗಳಿಗೆ ತ್ವರಿತ ಪರಿಹಾರವೇ ಪ್ರಜಾಸೇವೆಯ ಉದ್ದೇಶ: ಬಸವರಾಜ ಶಿವಣ್ಣನವರ ಬ್ಯಾಡಗಿ :...

ಹಾವೇರಿ:ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಅರ್ಜಿ ಆಹ್ವಾನ

  ಹಾವೇರಿ:ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಅರ್ಜಿ ಆಹ್ವಾನ ಹಾವೇರಿ: ಪರಿಶಿಷ್ಟ ವರ್ಗದ ಜನಾಂಗದ...

ಹಾವೇರಿ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರಾಗಿ ಪ್ರಭು ಬಿಷ್ಟನಗೌಡ್ರ ನೇಮಕ

    ಹಾವೇರಿ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರಾಗಿ ಪ್ರಭು ಬಿಷ್ಟನಗೌಡ್ರ ನೇಮಕ ಹಾವೇರಿ: ಹಾವೇರಿ...

ಹಾವೇರಿಯಲ್ಲಿ ದರೋಡೆ ಮಾಡಿದ ಮೂವರು ಆರೋಪಿಗಳಿಗೆ 10 ವರ್ಷ ಶಿಕ್ಷೆ-ದಂಡ

ಹಾವೇರಿಯಲ್ಲಿ ದರೋಡೆ ಮಾಡಿದ ಮೂವರು ಆರೋಪಿಗಳಿಗೆ 10 ವರ್ಷ ಶಿಕ್ಷೆ-ದಂಡ ಹಾವೇರಿ: ಹಾವೇರಿ-ರಾಣೇಬೆನ್ನೂರ...