ಪ್ರೈಡ್ ಆಫ್ ಕರ್ನಾಟಕ ಪ್ರಶಸ್ತಿಗೆ ವಿಧಾನಸಭಾ ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ ಆಯ್ಕೆ

Date:

ಹಾವೇರಿ:ಪತ್ರಕರ್ತರ ಪ್ರಾತಿನಿಧಿಕ ಸಂಸ್ಥೆಯಾದ *ಪ್ರೆಸ್ ಕ್ಲಬ್ ಆಫ್ ಬೆಂಗಳೂರು* ಇವರು ಕೊಡಮಾಡುವ ಅತ್ಯುನ್ನತ ಪ್ರತಿಷ್ಠಿತ ಕ್ಲಬ್ ಪ್ರಶಸ್ತಿಯಾದ ಪ್ರೈಡ್ ಆಫ್ ಕರ್ನಾಟಕ ಪ್ರಶಸ್ತಿಯನ್ನು ವಿಧಾನಸಭಾ ಉಪ ಸಭಾಧ್ಯಕ್ಷ ರಾದ ರುದ್ರಪ್ಪ ಲಮಾಣಿ ಇವರಿಗೆ ನೀಡಲು ನಿರ್ಧರಿಸಿದ್ದಾರೆ. ಜನವರಿ 11 ರ ಶನಿವಾರ ಸಂಜೆ 5.00 ಗಂಟೆಗೆ ಪ್ರಶಸ್ತಿ ಪ್ರದಾನ ಮಾಡಲಿದ್ದೆವೆ ಎಂದು ಅಧ್ಯಕ್ಷರಾದ ಆರ್. ಶ್ರೀಧರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Subscribe

spot_imgspot_img

Popular

More like this
Related

ನನಗೆ ಸಚಿವ ಸ್ಥಾನ ಸಿಗದಿದ್ದರೆ ನಿಗಮ ಮಂಡಳಿಗೆ ರಾಜೀನಾme: ಶಾಸಕ ಬಸವರಾಜ್ ಶಿವಣ್ಣನವರ

ನನಗೆ ಸಚಿವ ಸ್ಥಾನ ಸಿಗದಿದ್ದರೆ ನಿಗಮ ಮಂಡಳಿಗೆ ರಾಜೀನಾme: ಶಾಸಕ ಬಸವರಾಜ್...

ಮಳೆ ಕೊರತೆ: ಹಸಿ ಬರ ಘೋಷಣೆಗೆ ರೈತರ ಮನವಿ

  ಮಳೆ ಕೊರತೆ: ಹಸಿ ಬರ ಘೋಷಣೆಗೆ ರೈತರ ಮನವಿ ಹಾವೇರಿ : ಜಿಲ್ಲಾ...

ಅಭಿವೃದ್ಧಿಪರ ಕೆಲಸಕ್ಕೆ ಸದಾ ಸಹಕಾರ : ಉಡಚಪ್ಪ ಮಾಳಗಿ

  ಅಭಿವೃದ್ಧಿಪರ ಕೆಲಸಕ್ಕೆ ಸದಾ ಸಹಕಾರ : ಉಡಚಪ್ಪ ಮಾಳಗಿ ಹಾವೇರಿ: ಜಿಲ್ಲೆಯ ಸರ್ವಾಂಗಿಣ...