ಫೆ.೨೨ರಂದು ಶ್ರೀನಿವಾಸ ಕಲ್ಯಾಣ ಮಹೋತ್ಸವ ಕಾರ್ಯಕ್ರಮ

Date:

ಫೆ.೨೨ರಂದು ಶ್ರೀನಿವಾಸ ಕಲ್ಯಾಣ ಮಹೋತ್ಸವ ಕಾರ್ಯಕ್ರಮ
ಹಾವೇರಿ: ರಾಯರ ವರ್ಧಂತಿ ಪ್ರಯುಕ್ತ ಹಾವೇರಿ ನಗರದ ದೇಸಾಯಿಗಲ್ಲಿಯಲ್ಲಿರುವ ರಾಘವೇಂದ್ರ ಮಠ (ಕಮಲ ಕಲ್ಯಾಣ ಮಂಟಪ)ದಲ್ಲಿ ಲೋಕ ಕಲ್ಯಾಣಾರ್ಥವಾಗಿ ಫೆ.೨೨ರಂದು ಸಂಜೆ ೫ಗಂಟೆಗೆ ಶ್ರೀನಿವಾಸ ಕಲ್ಯಾಣ ಮಹೋತ್ಸವ ಕಾರ್ಯಕ್ರಮ ನಡೆಯಲಿದೆ. ಆದ್ದರಿಂದ ಈ ಮಂಗಲ ಕಾರ್ಯದಲ್ಲಿ ಸಕಲ ಭಕ್ತವೃಂದದವರು ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಆಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ರಾಘವೇಂದ್ರಾಚಾರ್ಯ ಹೊಸಳ್ಳಿ ೯೮೪೪೧೩೦೫೧೦, ವಿನಾಯಕ ಹುದ್ದಾರ ೯೪೪೮೫೪೪೦೫೪ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ

LEAVE A REPLY

Please enter your comment!
Please enter your name here

Subscribe

spot_imgspot_img

Popular

More like this
Related

ರಾಜ್ಯದ ಎಲ್ಲಾ ಜಿಲ್ಲೆ-ತಾಲ್ಲೂಕುಗಳಲ್ಲಿ ಪ್ರವಾಸ ನಂತರ ಹೊಸ ಪಕ್ಷ ಕಟ್ಟಲು ತೀರ್ಮಾನ: ನಟ ಚೇತನ್

ರಾಜ್ಯದ ಎಲ್ಲಾ ಜಿಲ್ಲೆ-ತಾಲ್ಲೂಕುಗಳಲ್ಲಿ ಪ್ರವಾಸ ನಂತರ ಹೊಸ ಪಕ್ಷ ಕಟ್ಟಲು ತೀರ್ಮಾನ:...

“ಬೆಳಗಾವಿ ಕರ್ನಾಟಕದ ಅವಿಭಾಜ್ಯ” ಘೋಷಿಸಲು ಆಗ್ರಹಿಸಿ ಕರವೇ ಸ್ವಾಭಿಮಾನಿ ಸೇನೆಯ ಪ್ರತಿಭಟನೆ

"ಬೆಳಗಾವಿ ಕರ್ನಾಟಕದ ಅವಿಭಾಜ್ಯ" ಘೋಷಿಸಲು ಆಗ್ರಹಿಸಿ ಕರವೇ ಸ್ವಾಭಿಮಾನಿ ಸೇನೆಯ ಪ್ರತಿಭಟನೆ ಹಾವೇರಿ:...

ಹಾವೇರಿ ಜಿಲ್ಲೆಯ ಮೋಡ ಬಿತ್ತನೆಗೆ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಚಾಲನೆ-ಜಿಲ್ಲೆಯಲ್ಲಿ ವ್ಯಾಪಕ ಮಳೆ

ಹಾವೇರಿ ಜಿಲ್ಲೆಯ ಮೋಡ ಬಿತ್ತನೆಗೆ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ...

ಅಧಿಕಾರಿಗಳು ಜನರ ಪರವಾಗಿ ಕಾರ್ಯ ನಿರ್ವಹಿಸಿ: ಸಂಸದ ಬಸವರಾಜ ಬೊಮ್ಮಾಯಿ

ಅಧಿಕಾರಿಗಳು ಜನರ ಪರವಾಗಿ ಕಾರ್ಯ ನಿರ್ವಹಿಸಿ: ಸಂಸದ ಬಸವರಾಜ ಬೊಮ್ಮಾಯಿ ಹಾವೇರಿ:...