ಬಸವಜಯ ಮೃತ್ಯುಂಜಯ್ಯಶ್ರೀ ಆಶೀರ್ವಾದ ಪಡೆದುಕೊಂಡ ಬಿಜೆಪಿ ಟಿಕೆಟ್ ಆಕಾಂಕ್ಷಿ ಮಂಜುನಾಥ ಮಡಿವಾಳರ

Date:

ಹಾವೇರಿ: ಹಾವೇರಿಲೋಕಸಭಾ ಕ್ಷೇತ್ರದ ಬಿಜೆಪಿ ಪಕ್ಷದ ಪ್ರಭಲ ಟಿಕೆಟ್ ಆಕಾಂಕ್ಷಿ, ಸ್ಥಳೀಯನಾಗಿರುವ ಬಿಜೆಪಿ ಯುವ ಮುಖಂಡ ಮಂಜುನಾಥ ಮಡಿವಾಳರ ಸೋಮವಾರ ಹಾವೇರಿಗೆ ಆಗಮಿಸಿದ್ದ ಕೂಡಲಸಂಗಮ ಪಂಚಮಸಾಲಿ ಗುರುಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ್ಯ ಸ್ವಾಮಿಜಿ ಅವರನ್ನು ಭೆಟಿಯಾಗಿ ತಾವು ಹಾವೇರಿಲೋಕಸಭಾ ಕ್ಷೇತ್ರದ ಬಿಜೆಪಿಪಕ್ಷದ ಟಿಕೆಟ್ ಆಕಾಂಕ್ಷಿಯಾಗಿದ್ದು, ತಮ್ಮನ್ನು ಆಶೀರ್ವದಿಸುವಂತೆ ಕೋರಿ ಆಶೀರ್ವಾದ ಪಡೆದುಕೊಂಡರು. ಪೂಜ್ಯರನ್ನು ಈ ಸಂದರ್ಭದಲ್ಲಿ ಅವರು ಸನ್ಮಾನಿಸಿದರು.
ಈ ವೇಳೆ ಪಂಚಮಸಾಲಿ ಸಮಾಜದ ಜಿಲ್ಲಾ ಅಧ್ಯಕ್ಷ ಬಸವರಾಜ ಹಾಲಪ್ಪನವರ, ಮುಖಂಡರುಗಳಾದ ಜಗದೀಶ ಕನವಳ್ಳಿ, ದಾನೇಶಪ್ಪ ಕೆಂಗೊಂಡ, ಸುಭಾಸ್ ಹಿರೇತನದ, ವಿ.ಆರ್.ಪಾಟೀಲ, ಶಿವಲಿಂಗಪ್ಪ ಸಾತೇನಹಳ್ಳಿ, ರವಿ ಕಬಾಡಿ ಮತ್ತಿತರು ಹಾಜರಿದ್ದರು.

LEAVE A REPLY

Please enter your comment!
Please enter your name here

Subscribe

spot_imgspot_img

Popular

More like this
Related

ಹಾವೇರಿ: ಜಿಲ್ಲಾ ನ್ಯಾಯಾಲಯಕ್ಕೆ  ಬಾಂಬ್ ಬೆದರಿಕೆ

--      ಹಾವೇರಿ: ಜಿಲ್ಲಾ ನ್ಯಾಯಾಲಯಕ್ಕೆ  ಬಾಂಬ್ ಬೆದರಿಕೆ ಹಾವೇರಿ: ಇಲ್ಲಿನ ಜಿಲ್ಲಾ...

ಕೊಪ್ಪಳಬಳಿ  ಭೀಕರ ರಸ್ತೆ ಅಪಘಾತ, ಹಾವೇರಿಯ ಐವರ ಸಾವು

ಕೊಪ್ಪಳಬಳಿ  ಭೀಕರ ರಸ್ತೆ ಅಪಘಾತ, ಹಾವೇರಿಯ ಐವರ ಸಾವು ಹೊರಟಿದ್ದು...

ಹಾವೇರಿಯಲ್ಲಿ ಮೊಹರಂಗೆ ಸಂಭ್ರಮದ ತೆರೆ

ಹಾವೇರಿಯಲ್ಲಿ ಮೊಹರಂಗೆ ಸಂಭ್ರಮದ ತೆರೆ ಹಾವೇರಿ : ಹಾವೇರಿನಗರದಲ್ಲಿ ಕಳೆದ ವಾರದಿಂದ...

ಯುವಕರು ಸರಳ ಸಾಮೂಹಿಕ ವಿವಾಹ ಜನಕಲ್ಯಾಣ ವ್ಯವಸ್ಥೆಯಲ್ಲಿ ಭಾಗವಹಿಸಿ

ಯುವಕರು ಸರಳ ಸಾಮೂಹಿಕ ವಿವಾಹ ಜನಕಲ್ಯಾಣ ವ್ಯವಸ್ಥೆಯಲ್ಲಿ ಭಾಗವಹಿಸಿ ಹಾವೇರಿ: ಯುವ ಜನಾಂಗ...