ವಿದ್ಯಾರ್ಥಿಗಳ ಬಸ್ ಸೇವಾಸಿಂಧು ಪೋರ್ಟಲ್ ಮೂಲಕ ವಿತರಣೆ

Date:

ವಿದ್ಯಾರ್ಥಿಗಳ ಬಸ್ ಸೇವಾಸಿಂಧು ಪೋರ್ಟಲ್ ಮೂಲಕ ವಿತರಣೆ
ಹಾವೇರಿ : ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು, ೨೦೨೬-೨೭ನೇ ಶೈಕ್ಷಣಿಕ ಸಾಲಿಗೆ ವಿದ್ಯಾರ್ಥಿ ಬಸ್ ಪಾಸ್‌ಗಳನ್ನು ಸರ್ಕಾರದ ಇಡಿಸಿಎಸ್ ಇಲಾಖೆಯ ಸೇವಾಸಿಂಧು ಪೋರ್ಟಲ್ ಮೂಲಕ ವಿತರಿಸಲಾಗುತ್ತಿದೆ.
ಕರ್ನಾಟಕ ಸರ್ಕಾರವು “ರಾಜ್ಯದ ನಾಲ್ಕು ಸಾರಿಗೆ ಸಂಸ್ಥೆಗಳಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳ ಬಸ್ಗಳಲ್ಲಿ ಪ್ರಯಾಣಿಸುವ ರಾಜ್ಯದ ಶಾಲಾ ಕಾಲೇಜುಗಳಲ್ಲಿನ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಿಸಲು ತಾತ್ವಿಕ ಅನುಮೋದನೆ ನೀಡಿ ಆದೇಶಿಸಿದೆ”.
. ದಿನಾಂಕ ೧೨-೦೬-೨೦೨೬ ರಿಂದ ಸಂಸ್ಥೆಯ ವ್ಯಾಪ್ತಿಯ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸುಗಳನ್ನು ವಿತರಿಸಲಾಗುತ್ತಿದೆ. ವಿದ್ಯಾರ್ಥಿ ಬಸ್ ಪಾಸ್ ವಿತರಣೆಯಲ್ಲಿ ಹಾಲಿ ಅನುಸರಿಸುತ್ತಿರುವ ನಿಯಮಾವಳಿಗಳನ್ನು (ವಿದ್ಯಾರ್ಥಿ ಪಾಸಿಗಾಗಿ ಶೈಕ್ಷಣಿಕ ವಿದ್ಯಾಭ್ಯಾಸದ ಅರ್ಹತಾ ಮಾನದಂಡಗಳು, ದೂರದ ಮಿತಿ. ಪಾಸಿನ ಕಾಲಾವಧಿ ಇತ್ಯಾದಿ) ಮುಂದುವರೆಸಲಾಗಿದೆ.
ವಿದ್ಯಾರ್ಥಿಗಳು ಉಚಿತ ಬಸ್ ಪಾಸ್ ಪಡೆಯಲು, ಈ ಹಿಂದಿನಂತೆ ಕರ್ನಾಟಕ ಸರ್ಕಾರದ ಸೇವಾಸಿಂಧು ಪೋರ್ಟಲ್‌ನಲ್ಲಿ, ಶಾಲೆಗಳು ಸೇರಿದಂತೆ ಎಲ್ಲಿಂದಲಾದರೂ, ಆನ್‌ಲೈನಲ್ಲಿ ಅರ್ಜಿ ಸಲ್ಲಿಸಬಹುದು.
ಆನಲೈನ್ ಸೇವಾಸಿಂಧು ಪೋರ್ಟಲ್ ಐಡಿ (<hಣಣಠಿs://sevಚಿsiಟಿಜhuseಡಿviಛಿes.ಞಚಿಡಿಟಿಚಿಣಚಿಞಚಿ.gov.iಟಿ/ busಠಿಚಿssseಡಿviಛಿes/>). ವಾ.ಕ.ರ.ಸಾ.ಸಂಸ್ಥೆ ವ್ಯಾಪ್ತಿಯ ೮೨ ಪಾಸ್ ವಿತರಣಾ ಕೌಂಟರ್ಗಳ ವಿವರಗಳನ್ನು ವಿದ್ಯಾರ್ಥಿಗಳ ಮಾಹಿತಿಗಾಗಿ ನಿಗಮದ ವೆಬ್‌ಸೈಟನಲ್ಲಿ ಒದಗಿಸಲಾಗಿದೆ.
ನಿಗಮದ ವೆಬ್ಸೈಟ್ ವಿಳಾಸ <hಣಣಠಿs://ಟಿತಿಞಡಿಣಛಿ.ಞಚಿಡಿಟಿಚಿಣಚಿಞಚಿ.gov.iಟಿ>. ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಈಗಾಗಲೇ ವಿತರಿಸಲಾಗಿರುವ ವಿದ್ಯಾರ್ಥಿ ಬಸ್ ಪಾಸುಗಳು ಯಥಾವತ್ತಾಗಿ ಚಾಲ್ತಿಯಲ್ಲಿರುತ್ತವೆ. ಆದಾಗ್ಯೂ ವಿದ್ಯಾರ್ಥಿಗಳು ಪಾವತಿಸಿರುವ ಮೊತ್ತವನ್ನು ಹಿಂದಿರುಗಿಸಲಾಗುವುದು. ರಾಜ್ಯದಲ್ಲಿ ವಾಸವಿದ್ದು, ನೆರೆರಾಜ್ಯಗಳಲ್ಲಿನ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಾಗೂ ನೆರೆರಾಜ್ಯಗಳಲ್ಲಿ (ರಾಜ್ಯದ ಗಡಿಭಾಗದಲ್ಲಿ) ವಾಸವಿದ್ದು, ರಾಜ್ಯದೊಳಗಿನ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳೂ ಉಚಿತ ಬಸ್ ಪಾಸ್ ಪಡೆಯಬಹುದಾಗಿದೆ.
ಈಗಾಗಲೇ ಪ್ರಸಕ್ತ ಶೈಕ್ಷಣಿಕ ವ? ೨೦೨೬-೨೭ನೇ ಸಾಲಿನಲ್ಲಿ ಶುಲ್ಕ ಪಡೆದು ವಿತರಿಸಲಾದ ಪಾಸುಗಳ ಸಂಪೂರ್ಣ ಶುಲ್ಕವನ್ನು ೧೫ ದಿನಗಳೊಳಗಾಗಿ ವಿದ್ಯಾರ್ಥಿಗಳಿಗೆ ಮರುಪಾವತಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

LEAVE A REPLY

Please enter your comment!
Please enter your name here

Subscribe

spot_imgspot_img

Popular

More like this
Related

ಹಾವೇರಿ : ವಿದ್ಯಾರ್ಥಿಗಳ ಬಸ್ ಸೇವಾಸಿಂಧು ಪೋರ್ಟಲ್ ಮೂಲಕ ವಿತರಣೆ

ಹಾವೇರಿ : ವಿದ್ಯಾರ್ಥಿಗಳ ಬಸ್ ಸೇವಾಸಿಂಧು ಪೋರ್ಟಲ್ ಮೂಲಕ ವಿತರಣೆ ಹಾವೇರಿ :...

ಎಸ್‌ಐಆರ್ ಮೂಲಕ  ಹಿಂದುಳಿದವರು, ಅಲ್ಪಸಂಖ್ಯಾತರು, ಎಸ್ಸಿ-ಎಸ್ಟಿಗಳ ಮತದಾನದ ಹಕ್ಕನ್ನು ಮೊಟಕುಗೊಳಿಸುವ ಪ್ರಯತ್ನ ಬೀದಿಗಿಳಿದು ಹೋರಾಟ-ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್ ಎಚ್ಚರಿಕೆ

-ಎಸ್‌ಐಆರ್ ಮೂಲಕ  ಹಿಂದುಳಿದವರು, ಅಲ್ಪಸಂಖ್ಯಾತರು, ಎಸ್ಸಿ-ಎಸ್ಟಿಗಳ ಮತದಾನದ ಹಕ್ಕನ್ನು ಮೊಟಕುಗೊಳಿಸುವ ಪ್ರಯತ್ನ ಬೀದಿಗಿಳಿದು...

ಶಿಕ್ಷಣ, ಶಾಂತಿ, ನೆಮ್ಮದಿ, ಸಹಬಾಳ್ವೆ,ಮಾನವೀಯತೆ ಬಗ್ಗೆ ಮಕ್ಕಳಿಗೆ ಜಾಗೃತಿ ಮೂಡಿಸಿ: ಸಲೀಂ ಅಹ್ಮದ್

 ಶಿಕ್ಷಣ, ಶಾಂತಿ, ನೆಮ್ಮದಿ, ಸಹಬಾಳ್ವೆ,ಮಾನವೀಯತೆ ಬಗ್ಗೆ ಮಕ್ಕಳಿಗೆ ಜಾಗೃತಿ ಮೂಡಿಸಿ: ಸಲೀಂ...

ದಿನಗೂಲಿ ನೌಕರರಿಗೆ ಸೇವಾಭದ್ರತೆ ನೀಡಿ. ಕಾಯಂ ಗೊಳಿಸಲು ಉಡಚಪ್ಪ ಮಾಳಗಿ ಒತ್ತಾಯ

ದಿನಗೂಲಿ ನೌಕರರಿಗೆ ಸೇವಾಭದ್ರತೆ ನೀಡಿ. ಕಾಯಂ ಗೊಳಿಸಲು ಉಡಚಪ್ಪ ಮಾಳಗಿ ಒತ್ತಾಯ ಹಾವೇರಿ:ರಾಜ್ಯದಲ್ಲಿ...