ಶಿಗ್ಗಾಂವ ವಿಧಾನಸಭಾ ಕ್ಷೇತ್ರ: ಮೊದಲ ದಿನವೇ ನಾಲ್ಕು ನಾಮಪತ್ರ ಸಲ್ಲಿಕೆ

Date:

ಹಾವೇರಿ : ಶಿಗ್ಗಾಂವ ಕ್ಷೇತ್ರದ ಉಪ ಚುನಾವಣೆಗೆ ಮೊದಲ ದಿನ ಮೂರು ಅಭ್ಯರ್ಥಿಗಳಿಂದ ನಾಲ್ಕು ನಾಮಪತ್ರಗಳು ಸಲ್ಲಿಕೆಯಾಗಿವೆ.
ಹಿಂದೂಸ್ತಾನ ಜನತಾ ಪಕ್ಷದಿಂದ ತಳವಾರ ಶಿವಕುಮಾರ ಎರಡು, ಕರ್ನಾಟಕ ರಾಷ್ಟ್ರ ಸಮಿತಿಯಿಂದ ರವಿ ಕೃಷ್ಣಾರೆಡ್ಡಿ ಹಾಗೂ ಸೋಸಿಯಾಲಿಸ್ಟ ಪಾರ್ಟಿ (ಇಂಡಿಯಾ)ಯಿಂದ ಖಾಜಾಮೋಹಿದ್ದಿನ ಗುಡಗೇರಿ ಅವರು ತಲಾ ಒಂದು ನಾಮಪತ್ರ ಸಲ್ಲಿಸಿದ್ದಾರೆ.
ಶಿಗ್ಗಾಂವ ತಹಶೀಲ್ದಾರ ಕಚೇರಿಯಲ್ಲಿ ಶುಕ್ರವಾರ ಸವಣೂರ ಉಪ ವಿಭಾಗಾಧಿಕಾರಿ ಹಾಗೂ ಚುನಾವಣಾಧಿಕಾರಿ ಮಹ್ಮದ್ ಖಿಜರ್ ಅವರಿಗೆ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರು. ತಹಶೀಲ್ದಾರ ಹಾಗೂ ಸಹಾಯಕ ಚುನಾವಣಾಧಿಕಾರಿ ಸಂತೋಷ ಹಿರೇಮಠ ಅವರು ಉಪಸ್ಥಿತರಿದ್ದರು.
ಅ.೨೫ ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನಾಂಕವಾಗಿದೆ. ಅ.೨೮ ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ ಹಾಗೂ ಅ.೩೦ ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನಾಂಕವಾಗಿದೆ.

LEAVE A REPLY

Please enter your comment!
Please enter your name here

Subscribe

spot_imgspot_img

Popular

More like this
Related

ಹಾವೇರಿ: ಜಿಲ್ಲಾ ನ್ಯಾಯಾಲಯಕ್ಕೆ  ಬಾಂಬ್ ಬೆದರಿಕೆ

--      ಹಾವೇರಿ: ಜಿಲ್ಲಾ ನ್ಯಾಯಾಲಯಕ್ಕೆ  ಬಾಂಬ್ ಬೆದರಿಕೆ ಹಾವೇರಿ: ಇಲ್ಲಿನ ಜಿಲ್ಲಾ...

ಕೊಪ್ಪಳಬಳಿ  ಭೀಕರ ರಸ್ತೆ ಅಪಘಾತ, ಹಾವೇರಿಯ ಐವರ ಸಾವು

ಕೊಪ್ಪಳಬಳಿ  ಭೀಕರ ರಸ್ತೆ ಅಪಘಾತ, ಹಾವೇರಿಯ ಐವರ ಸಾವು ಹೊರಟಿದ್ದು...

ಹಾವೇರಿಯಲ್ಲಿ ಮೊಹರಂಗೆ ಸಂಭ್ರಮದ ತೆರೆ

ಹಾವೇರಿಯಲ್ಲಿ ಮೊಹರಂಗೆ ಸಂಭ್ರಮದ ತೆರೆ ಹಾವೇರಿ : ಹಾವೇರಿನಗರದಲ್ಲಿ ಕಳೆದ ವಾರದಿಂದ...

ಯುವಕರು ಸರಳ ಸಾಮೂಹಿಕ ವಿವಾಹ ಜನಕಲ್ಯಾಣ ವ್ಯವಸ್ಥೆಯಲ್ಲಿ ಭಾಗವಹಿಸಿ

ಯುವಕರು ಸರಳ ಸಾಮೂಹಿಕ ವಿವಾಹ ಜನಕಲ್ಯಾಣ ವ್ಯವಸ್ಥೆಯಲ್ಲಿ ಭಾಗವಹಿಸಿ ಹಾವೇರಿ: ಯುವ ಜನಾಂಗ...