ಸಮಗಾರ ಹರಳಯ್ಯ ಸಂಘದ ಜಿಲ್ಲಾಧ್ಯಕ್ಷರಾಗಿ ಪೃಥ್ವಿರಾಜ ಬೆಟಗೇರಿ ಅವಿರೋಧ ಆಯ್ಕೆ

Date:

ಹಾವೇರಿ :- ಕರ್ನಾಟಕ ರಾಜ್ಯ ಸಮಗಾರ (ಚಮ್ಮಾರ) ಹರಳಯ್ಯ ಸಮಾಜದ ಜಿಲ್ಲಾಧ್ಯಕ್ಷರಾಗಿ ನಗರದ ಪೃಥ್ವಿರಾಜ ಬೆಟಗೇರಿ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.
ಸೋಮವಾರ ಪ್ರವಾಸಿ ಮಂದಿರದಲ್ಲಿ ಸಂಘದ ರಾಜ್ಯಾಧ್ಯಕ್ಷ ಜಗದೀಶ ಬೆಟಗೇರಿ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯಲ್ಲಿ ಸಂಘದ ಸದಸ್ಯರು ಹಾಗೂ ಸಮಾಜ ಬಾಂಧವರು ಪೃಥ್ವಿರಾಜ ಬೆಟಗೇರಿಯವರನ್ನು ಜಿಲ್ಲಾಧ್ಯಕ್ಷರನ್ನಾಗಿ ಸರ್ವಾನುಮತದಿಂದ ಅವಿರೋಧವಾಗಿ ಆಯ್ಕೆ ಮಾಡಿದರು.
ಪ್ರಧಾನ ಕಾರ್ಯದರ್ಶಿಯಾಗಿ ಧರ್ಮರಾಜ ದೊಡ್ಡಮನಿ, ಸಹಕಾರ್ಯದರ್ಶಿಯಾಗಿ ರೂಪೇಶ ಬಳ್ಳಾರಿ, ಉಪಧ್ಯಕ್ಷರನ್ನಾಗಿ ಸಾತಪುತೆ, ಡೀಕಪ್ಪ ಗಬ್ಬೂರ ಹಾಗೂ ಮೋಹನ ಕಾನಾಪೂರ. ಸಂಘಟನಾ ಕಾರ್ಯದರ್ಶಿಗಳನ್ನಾಗಿ ಪ್ರವೀಣ ಕುಂದರಗಿ, ಲಕ್ಷö್ಮಣ ಹುಳ್ಳಿಕಾಶಿ. ಖಜಾಂಜಿಯಾಗಿ ಮಂಜುನಾಥ ಗಾಮನಗಟ್ಟಿ, ಮಹಿಳಾ ಪ್ರತಿನಿಧಿಯಾಗಿ ಲಲಿತಮ್ಮ ಗಂಜಿಗಿ ಅವರನ್ನು ಆಯ್ಕೆ ಮಾಡಲಾಗಿದೆ.
ಸಭೆಯಲ್ಲಿ ಸಂಘದ ರಾಜ್ಯ ಉಪಾಧ್ಯಕ್ಷ ಪರಶುಮಾರ ಅರಕೇರಿ, ರಾಜ್ಯ ಖಜಾಂಚಿ ಮಂಜುನಾಥ ಹಂಜಗಿ, ಜಿಲ್ಲಾ ಅಧ್ಯಕ್ಷರ ಉಸ್ತುವಾರಿ ವಿದ್ಯಾಧರ ತೇರದಾಳ ಹಾಗೂ ಇತರರಿದ್ದರು.

LEAVE A REPLY

Please enter your comment!
Please enter your name here

Subscribe

spot_imgspot_img

Popular

More like this
Related

ಯಾಲಕ್ಕಿ ಕಂಪಿನ ನಗರ ಹಾವೇರಿಗೆ ಅಂಟುತ್ತಿರುವ ರೌಡಿಗಳ ರಕ್ತವಾಸನೆಯ ನಂಟು!

ಯಾಲಕ್ಕಿ ಕಂಪಿನ ನಗರ ಹಾವೇರಿಗೆ ಅಂಟುತ್ತಿರುವ ರೌಡಿಗಳ ರಕ್ತವಾಸನೆಯ ನಂಟು! ಹಾವೇರಿ: ದಾಸರು,...

ಹಾವೇರಿ:  ಗ್ರಾಮ ಒನ್ ಕೇಂದ್ರ ಸ್ಥಾಪನೆಗೆ ಅರ್ಜಿ ಆಹ್ವಾನ

ಹಾವೇರಿ:  ಗ್ರಾಮ ಒನ್ ಕೇಂದ್ರ ಸ್ಥಾಪನೆಗೆ ಅರ್ಜಿ ಆಹ್ವಾನ ಹಾವೇರಿ: ಜಿಲ್ಲೆಯ ನಾಲ್ಕು...

ಹಾವೇರಿ : ವೃದ್ದನಿಗೆ ಕೊರೊನಾ ಪಾಸಿಟಿವ್, ಜಿಲ್ಲಾ ಆಸ್ಪತ್ರೆಯಲ್ಲಿ ಪ್ರತ್ಯೇಕ ಕೋವಿಡ್ ವಾರ್ಡ

-ಹಾವೇರಿ : ವೃದ್ದನಿಗೆ ಕೊರೊನಾ ಪಾಸಿಟಿವ್, ಜಿಲ್ಲಾ ಆಸ್ಪತ್ರೆಯಲ್ಲಿ ಪ್ರತ್ಯೇಕ...