ಸಿ.ಎಮ್. ಬಸವರಾಜ ಬೊಮ್ಮಾಯಿ ಅವರಿಂದ  ೮೬ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ

Date:

ಸಿ.ಎಮ್. ಬಸವರಾಜ ಬೊಮ್ಮಾಯಿ ಅವರಿಂದ  ೮೬ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ
ಹಾವೇರಿ: ಜಿಲ್ಲಾ ಕೇಂದ್ರ ಹಾವೇರಿಯಲ್ಲಿಜ.೬,೭ ಮತ್ತು ೮ರಂದು ನಡೆಯುವ ೮೬ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ಶನಿವಾರ  ಹಾವೇರಿ ಜಿಲ್ಲೆಯ ಶಿಗ್ಗಾವಿಯ ಮರಾಠ ಭವನದ ಶಂಕುಸ್ಥಾಪನೆಯ ಸಮಾರಂಭದಲ್ಲಿ  ಮುಖ್ಯಮಂತ್ರಿ  ಬಸವರಾಜ ಬೊಮ್ಮಾಯಿ ಅವರು ಬಿಡುಗಡೆ ಮಾಡಿದರು.   ಈ ಸಂದರ್ಭದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಜಿಲ್ಲಾಧಿಕಾರಿ  ರಘುನಂದನ ಮೂರ್ತಿ,
ಸಿಇಒ ಮಹಮ್ಮದ್ ರೋಷನ್,
 ಕನ್ನಡ ಸಾಹಿತ್ಯ ಪರಿಷತ್ತು ರಾಜ್ಯಾಧ್ಯಕ್ಷ ಡಾ.ಮಹೇಶ ಜೋಶಿ, ಜಿಲ್ಲಾ ಕಸಾಪ ಅಧ್ಯಕ್ಷ ಲಿಂಗಯ್ಯ ಹಿರೇಮಠ, ತಾಲೂಕ ಕಸಾಪ ಅಧ್ಯಕ್ಷ ಯಲ್ಲಪ್ಪ ಆಲದಕಟ್ಟಿ ಮತ್ತಿತರರು ಭಾಗವಹಿಸಿದ್ದರು

LEAVE A REPLY

Please enter your comment!
Please enter your name here

Subscribe

spot_imgspot_img

Popular

More like this
Related

ಹಾವೇರಿಯ ಶಿವಜ್ಯೋತಿ ಆಸ್ಪತ್ರೆಯ ಒಳಗಡೆ ನುಗ್ಗಿದ ಕಾರು -ಅಪಾಯದಿಂದ ಪಾರು!

ಹಾವೇರಿಯ ಶಿವಜ್ಯೋತಿ ಆಸ್ಪತ್ರೆಯ ಒಳಗಡೆ ನುಗ್ಗಿದ ಕಾರು -ಅಪಾಯದಿಂದ ಪಾರು!  ಹಾವೇರಿ :...

ಹಾವೇರಿಯಲ್ಲಿ  ಶ್ರದ್ಧಾ-ಭಕ್ತಿಯಿಂದ ರಾಮನವಮಿ  ಆಚರಣೆ

ಹಾವೇರಿಯಲ್ಲಿ  ಶ್ರದ್ಧಾ-ಭಕ್ತಿಯಿಂದ ರಾಮನವಮಿ  ಆಚರಣೆ ಹಾವೇರಿ: ಶ್ರೀರಾಮಚಂದ್ರನ ಜನ್ಮ ದಿನವನ್ನು ಶುಕ್ರವಾರ  ಶ್ರದ್ಧಾ-ಭಕ್ತಿಯಿಂದ...

ಹಾವೇರಿ: ಬೆಂಬಲಬೆಲೆ ಯೋಜನೆಯಡಿ ಜೋಳ ಖರೀದಿ ಕೇಂದ್ರ ಆರಂಭ -ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ

ಹಾವೇರಿ: ಬೆಂಬಲಬೆಲೆ ಯೋಜನೆಯಡಿ ಜೋಳ ಖರೀದಿ ಕೇಂದ್ರ ಆರಂಭ -ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ...

ಹಾವೇರಿ: ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ, ಜಾತಿ ನಿಂದನೆ ಮಾಡಿದವರಿಗೆ ೨ ವರ್ಷ ಜೈಲು ಶಿಕ್ಷೆ ಹಾಗೂ ರೂ.೧೮ ಸಾವಿರ ದಂಡ

ಹಾವೇರಿ: ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ, ಜಾತಿ ನಿಂದನೆ ಮಾಡಿದವರಿಗೆ ೨ ವರ್ಷ...