ಹಾನಗಲ್ ತಾಲೂಕಾಸ್ಪತ್ರೆಗೆ ಬೆಂಕಿ-ಕೋಟ್ಯಾಂತರ ಮೌಲ್ಯದ ಔಷಧಿ-ವಸ್ತುಗಳು ಭಸ್ಮ

Date:

ಹಾವೇರಿ: ವಿದ್ಯುತ್ ಶಾರ್ಟ್ ಸರ್ಕೂಟ್‌ನಿಂದ ಹಾವೇರಿ ಜಿಲ್ಲೆ ಹಾನಗಲ್ ತಾಲೂಕಾಸ್ಪತ್ರೆಗೆ ಬೆಂಕಿ ಬಿದ್ದ ಘಟನೆ ಶನಿವಾರ ನಡೆದಿದೆ. ವಿದ್ಯುತ್ ಶಾರ್ಟ ಸರ್ಕೂಟನಿಂದ ಬೆಂಕಿ ಬಿದ್ದ ಪರಿಣಾಮ ಆಸ್ಪತ್ರೆಯ ಎರಡನೆ ಮಹಡಿ ಧಗಧಗನೆ ಹೊತ್ತಿ ಉರಿದಿದೆ. ಕೋಟ್ಯಾಂತರ ರೂಪಾಯಿ ಮೌಲ್ಯದ ಔಷಧಿ ಮತ್ತು ವಸ್ತುಗಳು ಸುಟ್ಟು ಭಸ್ಮವಾಗಿವೆ.
ಸುಮಾರು ೪೦ ಲಕ್ಷ ಮೌಲ್ಯದ ಔಷಧಿ ,೫೦ ಲಕ್ಷ ರುಪಾಯಿ ಮೌಲ್ಯದ ಮಾತ್ರೆಗಳು, ವೈದ್ಯಕೀಯ ಉಪಕರಣಗಳು ಸೇರಿದಂತೆ ಸುಮಾರು ಒಂದು ಕೋಟಿ ವಸ್ತುಗಳಿಗೆ ಹಾನಿಯಾಗಿದೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವೀಯಾಗಿದ್ದಾರೆ.
ಆಸ್ಪತ್ರೆಯಲ್ಲಿರುವ ಯಾವುದೇ ರೋಗಿಗಳಿಗೆ ತೊಂದರೆಯಾಗಿಲ್ಲ. ಸ್ಥಳಕ್ಕೆ ಹಾನಗಲ್ ಶಾಸಕ ಶ್ರೀನಿವಾಸ ಮಾನೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹಾನಗಲ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

LEAVE A REPLY

Please enter your comment!
Please enter your name here

Subscribe

spot_imgspot_img

Popular

More like this
Related

ನನಗೆ ಸಚಿವ ಸ್ಥಾನ ಸಿಗದಿದ್ದರೆ ನಿಗಮ ಮಂಡಳಿಗೆ ರಾಜೀನಾme: ಶಾಸಕ ಬಸವರಾಜ್ ಶಿವಣ್ಣನವರ

ನನಗೆ ಸಚಿವ ಸ್ಥಾನ ಸಿಗದಿದ್ದರೆ ನಿಗಮ ಮಂಡಳಿಗೆ ರಾಜೀನಾme: ಶಾಸಕ ಬಸವರಾಜ್...

ಮಳೆ ಕೊರತೆ: ಹಸಿ ಬರ ಘೋಷಣೆಗೆ ರೈತರ ಮನವಿ

  ಮಳೆ ಕೊರತೆ: ಹಸಿ ಬರ ಘೋಷಣೆಗೆ ರೈತರ ಮನವಿ ಹಾವೇರಿ : ಜಿಲ್ಲಾ...

ಅಭಿವೃದ್ಧಿಪರ ಕೆಲಸಕ್ಕೆ ಸದಾ ಸಹಕಾರ : ಉಡಚಪ್ಪ ಮಾಳಗಿ

  ಅಭಿವೃದ್ಧಿಪರ ಕೆಲಸಕ್ಕೆ ಸದಾ ಸಹಕಾರ : ಉಡಚಪ್ಪ ಮಾಳಗಿ ಹಾವೇರಿ: ಜಿಲ್ಲೆಯ ಸರ್ವಾಂಗಿಣ...